ಬಂಟ್ವಾಳ: ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿನ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಲಕ್ಷ್ಮಣ ಎಂಬವರ ಮಗ ಕಾರ್ತಿಕ್ ಎಂಬಾತನ ಮೃತದೇಹವಿದಾಗಿದ್ದು ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸಂಜೆಯ ವೇಳೆ ಮನೆಯಿಂದ ಹೊರಟ ಕಾರ್ತಿಕ್ ತಡರಾತ್ರಿಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಇಂದು ಮುಂಜಾನೆ
ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ ತಜ್ಞ ಇಂಜಿನಿಯರ್‌ಗಳು ಪರಿಶೀಲಿಸಿ, ಸರಿಪಡಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂದು
ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್
ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್‌ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದೆ ಸುದ್ದಿಗೋಷ್ಠಿಯಲ್ಲಿ ಅವರು, ಇನ್‌ಲ್ಯಾಂಡ್‌ಇಂಪಾಲ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಹಿಳೆ ಮತ್ತು ಆಕೆಯ ಸ್ನೇಹಿತ ಪಕ್ಕದ ಮನೆಯ ವ್ಯಕ್ತಿಯೊಬ್ಬರನ್ನು ಪಾರ್ಟಿಯ ನೆಪದಲ್ಲಿ ಮದ್ಯದ ಜತೆ ಅಮಲು
ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್‍ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್‍ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್‍ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು
ವಿವಿಧ ವಿಸ್ಮಯಗಳಿಗೆಆಕಾಶ ಸಾಕ್ಷಿಯಾಗುತ್ತದೆ. ಆಕಾಶದ ಬಗ್ಗೆ ಆಳವಾಗಿ ತಿಳಿಯುತ್ತಾ ಹೋದಂತೆ ಅವು ಸೃಷ್ಟಿಸುವ ಅದ್ಭುತಗಳನ್ನು ತಿಳಿದುಕೊಳ್ಳಬಹುದುಎಂದು ತಜ್ಞರಾದಪ್ರೊಫೆಸರ್‍ರಮೇಶ್ ಭಟ್ ಹೇಳಿದರು.ಅವರುಉಜಿರೆಯಎಸ್‍ಡಿಎಂಕಾಲೇಜಿನ ಭೌತಶಾಸ್ತ್ರ ವಿಭಾಗ ಆಯೋಜಿಸಿದ ವಂಡರ್‍ಆಫ್ ಸ್ಕೈಎಂಬ ವಿಷಯದವೆಬಿನಾರ್‍ಕಾರ್ಯಕ್ರಮದಲ್ಲಿ ಮಾತನಾಡಿದರು. ಆಕಾಶವು ನಮ್ಮದೃಷ್ಟಿಕೋನದಲ್ಲಿ ಭೂಮಿಯ ಮೇಲ್ಮೈಯ ಮೇಲೆ ಕಾಣುವ ವಾತಾವರಣ.ಸೂರ್ಯ, ಚಂದ್ರ ಮತ್ತು ನಕ್ಷತ್ರ ಮೊದಲಾದವುಗಳನ್ನು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ
ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್‌ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.ಗುರುವಾರ ತಜ್ಞರ ಉಪಸ್ಥಿತಿಯಲ್ಲಿ
“OPPORTUNITIES TO BUDDING HOTEL MANAGEMENT ENTREPRENEURS” by PADMANABHA K ASSOCIATE PROFESSOR SRININVAS UNIVERSITY COLLEGE OF HOTEL MANAGEMENT & TOURISM PANDESHWARM MANAGALURU. Ph. 9448696357 Email id: [email protected] Entrepreneurship is one of the emerging fields in all over the world. In last few decades many entrepreneurs raised their


















