ಸುಳ್ಯದಲ್ಲಿ ಡಿ. 14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ ವಿ ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು. ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ. ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ
ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ
ಉಪ್ಪುಂದ,2026ರಲ್ಲಿ ಜ.24,25,26ರಂದು ನಡೆಯುವ ಬೈಂದೂರು ಉತ್ಸವದ ಅಂಗವಾಗಿ ಗ್ರಾ.ಪಂ. ಉಪ್ಪುಂದ, ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಉಡುಪಿ ಜಿಲ್ಲೆ ದೃಷ್ಟಿ ಪ್ರದಾನ ಯೋಜನೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಲಯನ್ಸ್ ಕ್ಲಬ್ ಎಂಜಿನಿಯರ್ಸ್ ಕುಂದಾಪುರ, ಲಯನ್ಸ್ ಕ್ಲಬ್ ಕೌನ್ ಕುಂದಾಪುರ, ನಮ್ಮಭೂಮಿ ಸಂಸ್ಥೆ ಕನ್ಯಾನ ಹಟ್ಟಿಯಂಗಡಿ, ಸ.ಮಾ.ಹಿ.ಪ್ರಾ. ಶಾಲೆ ಉಪ್ಪುಂದ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಸರಕಾರಿ ಆಯುಷ್
ಅಶೋಕ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 13/12/2025 ರಂದು ರಜತ ಮಹೋತ್ಸವದ ವಾರ್ಷಿಕೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಯುತ ಪ್ರಕಾಶ್ ಕಲ್ಬಾವಿ , ಗೌರವಾನ್ವಿತ ಅತಿಥಿಯಾಗಿ ಡಿ. ಡಿ. ಪಿ .ಐ ಜಿ.ಎಸ್. ಶಶಿಧರ್ ಅವರು ಆಗಮಿಸಿದ್ದರು. ನಮ್ಮ ಶಾಲಾ ಅಧ್ಯಕ್ಷರಾದ ಶ್ರೀಯುತ ರಾಜೇಂದ್ರ ಕಲ್ಬಾವಿಯವರು ಸ್ವಾಗತ ಭಾಷಣವನ್ನು ಮಾಡಿದರು. ಅತಿಥಿಗಳು ನಮ್ಮ ಶಾಲೆಯ ಕುರಿತು ಮಾತನಾಡುತ್ತಾ
ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ರ‍್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ರ‍್ಷ ಕೊಡಮಾಡುವ೨೦೨೪ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆಕೆಎಎಸ್ ಅಧಿಕಾರಿ, ಸಾಹಿತಿಡಾ. ಎ.ಜೆ. ಮ್ಯಾಗೇರಿಅವರʼಜೈಲ್ ಡೈರಿ (ಕೈದಿಗಳನೈಜಕಥನ)ʼಕೃತಿಆಯ್ಕೆಯಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದಇಮಾಮಸಾಬ್ ಜೀವನಸಾಬ್ ಮ್ಯಾಗೇರಿಧಾರವಾಡದ ರ‍್ನಾಟಕ ವಿವಿಯ ಕನ್ನಡ ಅಧ್ಯಯನ ಪೀಠದಿಂದಎಂ.ಎ. ಸ್ನಾತಕೋತ್ತರ
ಸುಳ್ಯ: ಎನ್‌ಎಸ್‌ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ದಶಮಾನೋತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು ವಹಿಸಿದ್ದರು. ಗೌರವ ಸಲಹೆಗಾರರಾದ ಜಯಪ್ರಕಾಶ್ ಕಲ್ಲುಗದ್ದೆ, ಚಂದ್ರಶೇಖರ ಬಿಳಿನಲೆ, ಡಾ.
ಮಂಗಳೂರು: ರಾಣಿ ಅಬ್ಬಕ್ಕನ ಅರಮನೆ ಇದ್ದಂತಹ ಹಾಗೂ ವಿದೇಶಿ ಪ್ರವಾಸಿ ಅಬ್ಬಕ್ಕನನ್ನು ಭೇಟಿ ಮಾಡಿದ ಗಂಜೀಮಠ ಗ್ರಾಂ.ಪಂ ವ್ಯಾಪ್ತಿಯಮಣೇಲಿನಲ್ಲಿ ಅಬ್ಬಕ್ಕ ರಾಣಿಯ ಉತ್ಸವ ಗ್ರಾಮೋತ್ಸವದ ರೂಪದಲ್ಲಿ ಆರಂಭಗೊಳ್ಳಬೇಕು, ಸಹಬಾಳ್ವೆ, ಕೋಮು ಸಾಮರಸ್ಯ, ಬಹುತ್ವದ ಜೀವನ ಮೌಲ್ಯಗಳನ್ನು ಕಟ್ಟಿಕೊಡುವ ಜತೆಗೆ ಅಬ್ಬಕ್ಕ ರಾಣಿಯ ಐತಿಹ್ಯದ ದಿನಗಳನ್ನು ಸ್ಮರಿಸಿಕೊಳ್ಳುವಂತಹ ‘ಅಬ್ಬಕ್ಕ’ ಸಾಂಸ್ಕೃತಿಕ ಗ್ರಾಮವನ್ನು ಕಟ್ಟುವ ಕಾರ್ಯ ನಡೆಯಬೇಕು ಎಂದು ಜಾನಪದ ವಿದ್ವಾಂಸ,
ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ ಡಿಸೆಂಬರ್ 22 ರಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 14-12-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಚರ್ಚಿಸಿದರು. ಈ ಸಂದರ್ಭದಲ್ಲಿ
ಡಿ. 13ರಂದು ಸಂಜೆ, ಬಂಟ್ವಾಳ, ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಮಂಜುನಾಥ ಟಿ, ಪೊಲೀಸ್ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ರವರು, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು
ಅಟರ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,




























