ಕುದುರೆಮುಖ ರಾಷ್ಟ್ರೀಯ ಅರಣ್ಯ ಮೀಸಲು ಪ್ರದೇಶದಲ್ಲಿನ ಮಲೆಕುಡಿಯ ಆದಿವಾಸಿಗಳು 100 ವರ್ಷಕ್ಕೂ ಹೆಚ್ಚು, ಈ ಕಾಡಿನಲ್ಲಿ ಪ್ರಸ್ತುತ ಜೀವನ ಪರಿಸ್ಥಿತಿಯನ್ನು ತಿಳಿಯಲು ಅನ್ವೇಷಣೆಗಾಗಿ ಬೆಳ್ತಂಗಡಿ ತಾಲೂಕಿನ ಮಲೆಕುಡಿಯ ಬುಡಕಟ್ಟು ಗ್ರಾಮ ನಾವೂರ್ ಮತ್ತು ಕುತ್ಲೂರಿಗೆ ಯುವ ರೈತ ಘಟಕ ತಂಡ ಭೇಟಿ ನೀಡಿತ್ತು. ಮಲಿಕುಡಿಯ ಆದಿವಾಸಿಗಳು ಈ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ
ಚುನಾವಣೆ ಬಂದಾಗ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡುತ್ತಾರೆ ಎಂದು ಹೇಳಿದ ಕಾಂಗ್ರೆಸ್ ನಾಯಕರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.ಕಳೆದ ನಾಲ್ಕೂವರೆ ವರ್ಷದ ಹಿಂದೆ ಇಲ್ಲಿನ ನಾಯಕರೊಬ್ಬರು ತಾಲೂಕಿನ ಹಲವಾರು ಕಡೆ ತೆಂಗಿನ ಕಾಯಿ ಒಡೆದು ಜನರನ್ನು ಮರುಳು ಮಾಡಿದ ಹಾಗೆ ನಾವು ಮಾಡಲಿಲ್ಲ. ಇಡೀ ತಾಲೂಕಿನಲ್ಲಿ ಅಭಿವೃದ್ದಿ ಮಾಡುವ ಮೂಲಕ ನಮ್ಮ ಪ್ರಣಾಳಿಕೆಯಲ್ಲಿ ಏನು ಹೇಳಿದ್ದೇವೆಯೋ ಅದನ್ನು ಚಾಚೂ ತಪ್ಪದೇ
ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆ ಯರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮವನ್ನು ಬುಧವಾರ ಉಡುಪಿ ಶಾಖೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಶಿಶು ಅಭಿವೃದ್ಧಿ ಜಿಲ್ಲಾ ಯೋಜನಾ ಅಧಿಕಾರಿ ಶ್ರೀಮತಿ ವೀಣಾ ಮಹಿಳಾ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಮಹಿಳೆಯರಿಗೆ ಸಿಗಬೇಕಾದ ಸಮಾನ ಗೌರವ, ಪ್ರತಿದಿನವೂ
ದಕ್ಷಿಣಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ಹಾಗೂ ಮಾಂಡೊವಿ ಮೋಟರ್ಸ್ ಹಂಪನಕಟ್ಟೆ ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮೂರು ಮಂದಿ ಮಹಿಳಾ ಗೃಹರಕ್ಷಕಿಯರಿಗೆ ಹಾಗೂ ಇಬ್ಬರು ಪೌರಕಾರ್ಮಿಕರಿಗೆ ದಿನಾಂಕ : 08-03-2023ನೇ ಬುಧವಾರದಂದು ಮಾಂಡೊವಿ ಮೋಟರ್ಸ್ ಹಂಪನಕಟ್ಟೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ದ.ಕಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್
ಮಂಜೇಶ್ವರ: ಕುಂಜತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಡರ್ ಪಾಸ್ ನಿಂದ ಬುಧವಾರ ಬೆಳಗ್ಗಿನಿಂದ ವಾಹನ ಸಂಚಾರ ಆರಂಭಗೊಂಡಿತು.ಅಂಡರ್ ಪಾಸ್ ನೀಡುವುದಾಗಿ ಅಧಿಕಾರಿಗಳ ಭಾಗದಿಂದ ಹಸಿರು ನಿಶಾನೆ ಲಭಿಸಿದಾಗ ಸ್ಥಳೀಯರು ಅತೀವ ಸಂತೋಷಪಟ್ಟಿದ್ದರೂ ಈ ರೀತಿಯ ಅಂಡರ್ ಪಾಸ್ ಸಿಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲವೆಂಬುದಾಗಿ ಜನರು ಆಡಿಕೊಳ್ಳುತಿದ್ದಾರೆ. ಅಂಡರ್ ಪಾಸ್ ಅಗಲ ಕಿರಿದಾಗಿದ್ದು ಎರಡು ಲಘು ವಾಹನಗಳು ಮುಖಾಮುಖಿಯಾಗಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ
ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ
ಕಾರ್ಕಳದ ಅಭಿವೃದ್ಧಿಯಲ್ಲಿ ಮೂಲಸೌಕರ್ಯ ಜೊತೆಗೆ ಸಾರ್ವಜನಿಕರ ವೇಗಕ್ಕೆ ತಕ್ಕಂತೆ ಮಹತ್ತರವಾದ ದೂರವನ್ನು ಅಭಿವೃದ್ಧಿ ಕ್ಷೇತ್ರದಲ್ಲಿ ಕ್ರಮಿಸಿದ್ದೇನೆ. 10 ದಿಕ್ಕಿನಲ್ಲೂ ರಸ್ತೆಗಳು ಹೊಸತನಕ್ಕೆ ಮಗ್ಗು ಬದಲಿಸಿಕೊಂಡಿವೆ. ಇಡೀ ಕಾರ್ಕಳಕ್ಕೆ ಹೊಸ ರೂಪ ನೀಡಲಾಗಿದೆ ಎಂದು ಇಂದಿನ ಸಚಿವ ಸುನಿಲ್ ಕುಮಾರ್ ಹೇಳಿದರು. ಕಾರ್ಕಳ ನಗರ ಭಾಗಕ್ಕೆ ಹತ್ತಿರದಲ್ಲಿರುವ ಜೋಡು ರಸ್ತೆಯಲ್ಲಿ 6.50 ಕೋಟಿ ವೆಚ್ಚದ ಸಮಗ್ರವಾಗಿ ಅಭಿವೃದ್ಧಿ ಕಾಮಗಾರಿ ಅಲಂಕಾರಿಕ ದೀಪ ಉದ್ಘಾಟಿಸಿ
ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರದ ತೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉಳಿಯಾರಗೋಳಿ ಕಡಲ ಕಿನಾರೆಯಲ್ಲಿ ನಡೆದಿದೆ. ಉಳಿಯಾರಗೋಳಿ ಯಾರ್ಡ್ ಬಳಿಯ ನಿವಾಸಿ ಸಂತೋಷ್ (48) ಮೀನುಗಾರಿಕೆಗೆ ತೆರಳಿ ನಾಪತ್ತೆ ಯಾಗಿರುವ ವ್ಯಕ್ತಿ. ಸಾಂಪ್ರದಾಯಿಕ ರೀತಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ಸಂತೋಷ್ ಬುಧವಾರ ಸಂಜೆ 5 ಗಂಟೆಯ ವೇಳೆಗೆ ಟ್ಯೂಬ್ ಧರಿಸಿಕೊಂಡು ಮೀನುಗಾರಿಕೆಗೆ ತೆರಳಿದ್ದು, ಬಲೆ ಬೀಸಿ
ತೆರೆಮರೆಯ ಕಡೆ ವಾಲುತ್ತಿರುವ ಧಾರ್ಮಿಕ ಆಚರಣೆಯಲ್ಲಿ ಕಂಗೀಲು ಕೂಡಾ ಒಂದು..ಬಹುತೇಕ ಕಡೆ ಇಲ್ಲವಾಗಿರುವ ಕಂಗೀಲು ಹೆಜಮಾಡಿಯಲ್ಲಿ ಇಂದೂ ಜೀವಂತ ಎಂಬುದು ಸಂತೋಷ.. ಹೆಜಮಾಡಿ ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಮೂಲಕ ಹತ್ತು ಸಮಸ್ತರನ್ನು ಸೇರಿಸಿ ವರ್ಷಂಪ್ರತಿಯಂತೆ ಹೆಜಮಾಡಿ ಆಲಡೆ ಜಾತ್ರೆಯ ಮರುದಿನ ಮಾಯಿ ಹುಣ್ಣುಮೆ ದಿನದಂದ್ದು, ಶ್ರೀದೈವಸ್ಥಾನಕ್ಕೆ ಸಂಬಂಧಿಸಿದ ಮಂದಿ ಸೇರಿ ಹಿರಿಯರು ನಡೆದು ಕೊಂಡು ಬಂದ ಧಾರ್ಮಿಕ ವಿಧಿವಿಧಾನಗಳಂತೆ ಹತ್ತು ಸಮಸ್ತರನ್ನು
Chandigarh, March 7, 2023: The Hero SJOBA Rally 2023 organised by St. John’s Old Boys Association (SJOBA) has concluded here . On this occasion, SJOBA held a prize distribution function at CGA Golf Range in order to honor the participants for their distinguished performance in the rally. All the participants and SJOBA office bearers and […]




























