Home Posts tagged #v4news karnataka (Page 43)

ಫೆ. 12, “ಶಿವೋತ್ಸವ ಬಾಲಶಿವ” ಎಂಬ ವೇಷಭೂಷಣ ಸ್ಪರ್ಧೆ

ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್, ಶಿವಪಾಡಿ ಮತ್ತು ಅತಿರುದ್ರ ಮಹಾಯಾಗ ಸಮಿತಿ ವತಿಯಿಂದ ಶಿವಪಾಡಿಯಲ್ಲಿ ಶಿವೋತ್ಸವ. ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪುಟಾಣಿಗಳಿಗಾಗಿ “ಶಿವೋತ್ಸವ ಬಾಲಶಿವ” ಎಂಬ ವೇಷಭೂಷಣ ಸ್ಪರ್ಧೆಯನ್ನು ಫೆಬ್ರವರಿ 12, 2023 ರ

‘ಒಂದೊಳ್ಳೆ ಲವ್‍ಸ್ಟೋರಿ’ ಕನ್ನಡ ಸಿನಿಮಾ ಫೆ.17ರಂದು ಬಿಡುಗಡೆ

ಪಿನಕಿನ್ ಸಿನಿಮಾಸ್ ಬ್ಯಾನರ್‍ನಡಿ ನಿರ್ಮಿಸಿದ ಒಂದೊಳ್ಳೆ ಲವ್‍ಸ್ಟೋರಿ ಕನ್ನಡ ಸಿನಿಮಾ ಫೆ.17ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ಅಶ್ವಿನ್ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಗ್‍ಬಾಸ್ ಖ್ಯಾತಿಯ ಧನುಶ್ರೀ ನಾಯಕಿಯಾಗಿದ್ದು, ನಿರಂಜನ್ ಬಾಬು, ಕೈಲಾಸ್‍ಪಾಲ್, ನಿಶಾ ಹೆಗಡೆ, ಬಿಂದೂಜ, ಕೆಎಸ್‍ಜಿ ವೆಂಕಟೇಶ್, ರೂಪಶ್ರೀ ವರ್ಕಾಡಿ, ಈ

ಬೆಂಗ್ರೆ ಫೆ .12ರಂದು ಸರ್ವೇ ನಂಬರ್ ಸಹಿತ ಹಕ್ಕುಪತ್ರ ವಿತರಣೆ

ಸರ್ವೇ ನಂಬರ್ ಹಗೂ ಖಾತಾ ನೀಡಬೇಕು ಎನ್ನುವ ಬೆಂಗ್ರೆ ಗ್ರಾಮದ ಸಾರ್ವಜನಿಕರ ಬಹುಕಲಾದ ಬೇಡಿಕೆಯನ್ನು ಶಾಸಕರಾದ ವೇದವ್ಯಾಸ ಕಾಮತ್ ಅವರು ಈಡೇರಿಸಿದ್ದು, ಫೆ.12ರಂದು ಸಂಜೆ 5 ಗಂಟೆಗೆ ಬೆಂಗ್ರೆ ಫೆರಿ ಪಾಯಿಂಟ್ ಬಳಿಯ ಮಹಾಜನ ಸಂಘದ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 2 ಸಾವಿರ ಮನೆಯವರಿಗೆ ಸರ್ವೇ ನಂಬರ್ ಸಹಿತವಾದ ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ಕಾರ್ಪೋರೇಟರ್ ಸುನೀತಾ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ

ವೀರ ರಾಣಿ ಅಬ್ಬಕ್ಕ ಉತ್ಸವಕ್ಕೆ ಸರ್ಕಾರದಿಂದ ಅನುದಾನ ಕಡಿತ : ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ : ಮಮತಾ ಗಟ್ಟಿ

ಪ್ರತೀ ವರ್ಷ 50 ಲಕ್ಷ ರೂ. ಅನುದಾನ ಮೀಸಲಿಟ್ಟು ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಉತ್ಸವ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಕರಾವಳಿಯವರೇ ಆಗಿದ್ದರೂ ಕೇವಲ 10 ಲಕ್ಷ ರೂ. ಮಾತ್ರ ಮೀಸಲಿಟ್ಟಿದ್ದಾರೆ. ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಆರೋಪಿಸಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಣಿ ಅಬ್ಬಕ್ಕ ದೇಶಕ್ಕಾಗಿ ಹೋರಾಡಿದ

ಬಹುನಿರೀಕ್ಷಿತ ತುಳು ಚಿತ್ರ ಪಿಲಿ, ದುಬೈನಲ್ಲಿ ಸಿನಿಮಾದ ಪ್ರೀಮಿಯರ್ ಪ್ರದರ್ಶನ

ದುಬೈ : ದುಬೈನಲ್ಲಿ “ಪಿಲಿ” ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನವು ಓವರ್ಸೀಸ್ ಮೂವೀಸ್ ಗಲ್ಫ್ ಸಹಯೋಗದಲ್ಲಿ ಪ್ರದರ್ಶನಗೊಂಡಿತು. ದುಬೈ ದೇರಾದ ಹಯಾತ್‍ನಲ್ಲಿರುವ ಗ್ಯಾಲರಿಯ ಸಿನಿಮಾ ಮಂದಿರದಲ್ಲಿ ಹೌಸ್‍ಫುಲ್ ಪ್ರದರ್ಶನ ಕಂಡಿತು. ಬಿಗ್ ಬಾಸ್ ವಿನ್ನರ್ ನಟ ರೂಪೇಶ್ ಶೆಟ್ಟಿ, ಭಾರತದ ಕಬಡ್ಡಿ ತಂಡದ ಆಟಗಾರ ಪ್ರಶಾಂತ್ ರೈ, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಉದ್ಯಮಿಗಳಾದ ಪ್ರವೀಣ್ ಕುಮಾರ್ , ಹರೀಶ್

ಫೆ.19ರಂದು ಕೋಟಿ ಚೆನ್ನಯ ಟ್ರೋಫಿ – 2023

ಮಂಗಳೂರಿನ ಕೋಟಿ ಚೆನ್ನಯ ಸೇವಾ ಬ್ರಿಗೇಡ್ ರಿಜಿಸ್ಟರ್ ಇದರ ಆಶ್ರಯದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ಸಾರಥ್ಯದಲ್ಲಿ ಫೆ.19ರಂದು ಕೋಟಿ ಚೆನ್ನಯ ಟ್ರೋಫಿ – 2023ರ ನಡೆಯಲಿದ್ದು, ಈ ಪ್ರಯುಕ್ತ ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಆಮಂತ್ರಣ ಪ್ರತಿಕೆಯ ಬಿಡುಗಡೆ ಸಮಾರಂಭ ಜರುಗಿತ್ತು. ತಾಂತ್ರಿಕತೆ, ವೈಜ್ಞಾನಿಕತೆಯಿಂದಾಗಿ ಗ್ರಾಮೀಣ ಕ್ರೀಡೆಗಳನ್ನೇ ಮರೆಯುತ್ತಿದ್ದಾರೆ.ಇದಕ್ಕಾಗಿಯೇ ಯುವಕರನ್ನು ಹಾಗೂ

ಭೂಕಂಪದ ತೀವ್ರತೆ : ಸಾವು ನೋವುಗಳ ಮಧ್ಯೆ ಟರ್ಕಿ

ಇಸ್ತಾಂಬುಲ್ : ಟರ್ಕಿ ಮತ್ತು ಸಿರಿಯಾದಲ್ಲಿ, ಪ್ರಬಲ ಭೂಕಂಪ ಸಂಭವಿಸಿದಾಗ ಜನರು ಮಲಗಿದ್ದರು ಮತ್ತು ಕಟ್ಟಡಗಳು ಕುಸಿದವು. ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ಜನ ಅವಶೇಷಗಳಡಿ ಸಿಲುಕಿಕೊಂಡರು. ಸೋಮವಾರ ಮುಂಜಾನೆ 4.17 ರ ಸುಮಾರಿಗೆ ಉಭಯ ದೇಶಗಳಲ್ಲಿ ಮೊದಲ ಭೂಕಂಪನವು ರಿಕ್ಟರ್ ಮಾಪಕದಲ್ಲಿ 7.8 ರಷ್ಟಿತ್ತು. ತಕ್ಷಣವೇ ಹದಿನೆಂಟು ಭೂಕಂಪಗಳು ಸಂಭವಿಸಿದವು. ಎರಡೂ ದೇಶಗಳಲ್ಲಿ ಸಾವಿರಾರು ಜನರು ಮೃತಪಟ್ಟರು. ಇನ್ನೂ ಹಲವು ಮಂದಿ ಕಟ್ಟಡಗಳ ನಡುವೆ

ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರಿಂದ ಕಿರುಕುಳ : ಕಬೀರ್ ಉಳ್ಳಾಲ್ ಆರೋಪ

ಮಂಗಳೂರು ಪೊಲೀಸ್ ಕಮೀಷನರ್, ಉಳ್ಳಾಲ ಪೊಲೀಸರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಕಬೀರ್ ಉಳ್ಳಾಲ್ ಆರೋಪಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮೂರು ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಪ್ರಕರಣಗಳ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಹಾಗೂ ಉಳ್ಳಾಲ ಪೊಲೀಸ್ ಇನ್

ಎಂಎಫ್‍ಸಿ ಸಂಸ್ಥೆಯ 8ನೇ ಶಾಖೆ ಎಂಎಫ್‍ಸಿ ಚಾಯ್ ಸ್ಟೇಷನ್ ಉದ್ಘಾಟನೆ

ಈಗಾಗಲೇ ಗ್ರಾಹಕರ ಮನಗೆದ್ದಿರುವ ಎಂಎಫ್‍ಸಿ ಸಂಸ್ಥೆಯ ಎಂಟನೇ ಶಾಖೆಯಾಗಿರುವ ಎಂಎಫ್‍ಸಿ ಚಾಯ್ ಸ್ಟೇಷನ್‍ನ ನೂತನ ಶಾಖೆಯೂ ಮಂಗಳೂರಿನ ಅತ್ತಾವರದ ರೈಲ್ವೇ ನಿಲ್ದಾಣದ ಬಳಿ ಶುಭಾರಂಭಗೊಂಡಿತ್ತು. ಈಗಾಗಲೇ ನಗರದ ವಿವಿಧ ಕಡೆಗಳಲ್ಲಿ ತನ್ನ ಸಂಸ್ಥೆಯನ್ನ ತೆರೆದು ಗ್ರಾಹಕರ ಗ್ರಾಹಕರ ಮನಗೆದ್ದಿರುವ ಎಂಎಫ್‍ಸಿ ಸಂಸ್ಥೆಯ ಎಂಟನೇ ಶಾಖೆಯಾಗಿರುವ ಎಂಎಫ್‍ಸಿ ಚಾಯ್ ಸ್ಟೇಷನ್‍ನ ನೂತನ ಶಾಖೆ ಮಂಗಳೂರಲ್ಲಿ ಶುಭಾರಂಭಗೊಂಡಿತ್ತು.

ಫೆ.10ರಂದು ಕರಾವಳಿಯಾದ್ಯಂತ ಪಿಲಿ ತುಳು ಸಿನಿಮಾ ಬಿಡುಗಡೆ

ಮಂಗಳೂರು: ಎನ್.ಎನ್.ಎಮ್. ಫ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ “ಪಿಲಿ” ತೆರೆಗೆ ಬರಲು ಸಿದ್ಧವಾಗಿದೆ ಎಂದು ಸಿನಿಮಾದ ಛಾಯಾಗ್ರಾಹಕ ನಿರ್ದೇಶಕ ಮಯೂರ್ ಆರ್. ಶೆಟ್ಟಿ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ದುಬೈನಲ್ಲಿ ಈಗಾಗಲೇ ಚಿತ್ರದ ಶೋ ನಡೆದಿದ್ದು, ಅಪಾರ ಜನ ಮೆಚ್ಚುಗೆ ಪಡೆದಿದೆ, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು