ಫೆಬ್ರವರಿ 6 ರಿಂದ 11ರವರೆಗೆ ಶ್ರೀ ಸಹಸ್ರ ನೃಸಿಂಹ ಯಾಗ ನಡೆಯಲಿದೆ ಎಂದು ಯಾಗಾಧ್ಯಕ್ಷ ಸುಬ್ರಹ್ಮಣ್ಯ ಶೆಣೈ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಯಾಗದ ಕಾರ್ಯಾಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಕೊಡೆತ್ತೂರು ಮಾತನಾಡಿ ವೇ.ಮೂ.ಸುಧೀರ್ ಭಟ್. ನೇತೃತ್ವದಲ್ಲಿ ವೇ.ಮೂ. ಕಾಶಿನಾಥ ಆಚಾರ್ಯ ಮಾರ್ಗದರ್ಶನದಲ್ಲಿ 50 ಮಂದಿ ಖುತ್ವಿಜರಿಂದ ಬೃಹತ್ ಕುಂಡದಲ್ಲಿ ಶ್ರೀ
ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಪ್ರಯುಕ್ತ ವಿ4 ನ್ಯೂಸ್‍ನ ಸಿಪಿಎಲ್ ಖ್ಯಾತಿಯ ವಿಧಾತ್ರೀ ಕಲಾವಿದೆರ್ ಕೈಕಂಬ-ಕುಡ್ಲ ಇವರು ಅಭಿನಯಿಸುವ ಭಕ್ತಿ ಪ್ರಧಾನ ತುಳು ನಾಟಕ ದೈವರಾಜೆ ಶ್ರೀ ಬಬ್ಬುಸ್ವಾಮಿ ಇಂದು (ಶುಕ್ರವಾರ) ರಾತ್ರಿ 9 ಗಂಟೆಗೆ ಪ್ರದರ್ಶನಗೊಳ್ಳಲಿದೆ. ನಟ, ನಿರ್ದೇಶಕರಾದ ವಿಜಯ್ ಕುಮಾರ್ ಕೊಡಿಯಾಲ್‍ಬೈಲ್
ಪುತ್ತೂರು: ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗ ಕರೆತಂದಾಗ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ
ಸಮುದ್ರ ಮಾರ್ಗವಾಗಿ ನುಸುಳಲು ಯತ್ನಿಸಿದ ಶತ್ರು ದೇಶದ ನುಸುಳುಕೋರರನ್ನು ಹಿಮ್ಮೆಟ್ಟಿಸಲಾಯಿತು. ನೀರಲ್ಲಿದ್ದವರಿಗೂ ಮಿಷನ್ ಗನ್ ನಲ್ಲಿ ಫಯರ್ ಮಾಡೋ ಮೂಲಕ ಓಡಿಸಲಾಯಿತು. ಬೆಂಕಿ ಹತ್ತಿಕೊಂಡ ಸೇನಾ ಬೋಟ್‍ಗೆ ತಕ್ಷಣ ನೀರು ಹಾಯಿಸಿ ನಂದಿಸಲಾಯಿತು. ಈ ವೇಳೆ ಸಮುದ್ರಕ್ಕೆ ಬಿದ್ದ ಸೇನಾನಿಯನ್ನು ಹೆಲಿಕಾಪ್ಟರ್ ಮೂಲಕ ಸುರಕ್ಷಿತವಾಗಿ ರಕ್ಷಿಸಲಾಯಿತು.ಇದೆಲ್ಲಾ ನಮ್ಮ ಕರಾವಳಿಯ ಮಂಗಳೂರಿನ ಅರಬ್ಬಿ ಸಮುದ್ರದಲ್ಲಿ ನಡೆದ ಕಾರ್ಯಾಚರಣೆ.ಹಾಗಾದ್ರೆ ಅಲ್ಲಿ ಏನಾಯ್ತು
ಉಡುಪಿ : ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ಸಂಸ್ಥೆ ವತಿಯಿಂದ ಹಮ್ಮಿಕೊಂಡ ನಾಲ್ಕು ದಿನಗಳ ‘ರಂಗಭೂಮಿ ರಂಗೋತ್ಸವ’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾವೇರಿಯ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಪಡೆದಿರುವ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ರಂಗಭೂಮಿ ಉಡುಪಿ ವತಿಯಿಂದ ಗೌರವಾರ್ಪಣೆ ಬುಧವಾರ ನಡೆಯಿತು. ಡಾ. ತಲ್ಲೂರು ಅವರನ್ನು ಸನ್ಮಾನಿಸಿದ ಮಾಹೆ ಸಹಕುಲಾಪತಿ ಡಾ. ಎಚ್. ಎಸ್.
ಪಡುಬಿದ್ರಿ: ಫಾಝಿಲ್ ಹತ್ಯೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕೂಡಲೇ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಗುಲಾಂ ಮುಹಮ್ಮದ್ ಹೆಜಮಾಡಿ ಒತ್ತಾಯಿಸಿದ್ದಾರೆ. ತುಮಕೂರು ಹಾಗೂ ಉಳ್ಳಾಲದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಇಲಾಖೆಗೆ ಶರಣ್ ಪಂಪ್‌ವೆಲ್ ಸಾವಾಲೆಸಿದ್ದಿದ್ದಾನೆ. ಇಲಾಖೆ ಇಂತಹವರ ವಿರುದ್ಧ ಯಾವುದೇ ರೀತಿಯಲ್ಲಿ ಸರ್ಕಾರದ ಒತ್ತಡಕ್ಕೆ ಮಣಿಯದೆ
ಉಳ್ಳಾಲ: ಕೇವಲ ಮೂವತ್ತು ಸೆಕೆಂಡುಗಳಲ್ಲಿ ಫುಟ್ಬಾಲ್ ನೊಂದಿಗೆ 10 ನಟ್ ಮೆಗ್‍ಗಳನ್ನು ಮಾಡಿ ಸಾಧನೆ ಮಾಡುವ ಮೂಲಕ ಬೆಳ್ಮ ದೇರಳಕಟ್ಟೆ ನಿವಾಸಿ ಮೊಹಮ್ಮದ್ ಶಲೀಲ್ ಅನ್ನುವ ಯುವಕ ವಿಶ್ವದಲ್ಲಿ ಇಬ್ಬರ ದಾಖಲೆ ಮುರಿದು ಗಿನ್ನೆಸ್ ದಾಖಲೆ ಬರೆದಿದ್ದಾರೆ. 2017ರಲ್ಲಿ ಇಂಗ್ಲೆಂಡ್ ನ ಡೆಲೆ ಅಲ್ಲಿ ಅನ್ನುವ ವ್ಯಕ್ತಿ 30 ಸೆಕೆಂಡುಗಳಲ್ಲಿ 7 ನಟ್ ಮೆಗ್‍ಗಳನ್ನು ಸಾಧಿಸುವ ಮೂಲಕ ಮೊದಲ ಗಿನ್ನೆಸ್ ದಾಖಲೆ ಸಾಧಿಸಿದ್ದರು.2021 ರ ಫೆಬ್ರವರಿಯಲ್ಲಿ ಮಹಿಳಾ
ಬೆಂಗಳೂರು, ; ನಿರುದ್ಯೋಗ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿಗೆ ಯಾವುದೇ ಪರಿಹಾರವಿಲ್ಲ. ಜನ ಸಾಮಾನ್ಯರನ್ನು ಬೆಲೆ ಏರಿಕೆಯಂತಹ ಸಂಕಟದಿಂದ ರಕ್ಷಿಸಲು ಕೇಂದ್ರ ಬಜೆಟ್ ನಲ್ಲಿ ಯಾವುದೇ ರಚನಾತ್ಮಕ ಕ್ರಮಗಳನ್ನು ಪ್ರಕಟಿಸಿಲ್ಲ ಎಂದು ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ. ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವದಿಂದ ಅಮೃತ ಕಾಲಕ್ಕೆ ಪ್ರವೇಶಿಸಿದ್ದು, ಇಂತಹ ಸಂದರ್ಭದಲ್ಲಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಲು
ಮಂಜೇಶ್ವರ: ತಲಪ್ಪಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ಗೇಟ್ ಸಿಬ್ಬಂದಿಯಿಂದ ಕಾರು ಚಾಲಕನ ಮೇಲೆ ಹಲ್ಲೆಗೈಯುತ್ತಿರುವ ವೀಡಿಯೋ ವೈರಲಾಗುತ್ತಿದ್ದಂತೆಯೇ ಗಡಿಪ್ರದೇಶದ ಜನರು ಟೋಲ್ ಅಧಿಕೃತರ ವಿರುದ್ಧ ಪ್ರತಿಭಟನೆಗೆ ಸಜ್ಜಾಗುತಿದ್ದಾರೆ.ಟೋಲ್ ಗೇಟಿನಲ್ಲಿ ಕ್ರಿಮಿನಲ್ ಹಿನ್ನೆಲೆಯಿರುವ ಉದ್ಯೋಗಿಗಳನ್ನು ಕೂಡಲೇ ವಜಾಗೊಳಿಸಬೇಕೆಂಬ ಬೇಡಿಕೆಯೊಂದಿಗೆ ಸಂಘಟನೆಗಳು ಪ್ರತಿಭಟನೆಗೆ ತಯಾರಿ ನಡೆಸುತ್ತಿದೆ.ಈ ಬಗ್ಗೆ ಉಳ್ಳಾಲ ಪೆÇಲೀಸರು ವೀಡಿಯೋ ಪರಿಶೀಲಿಸಿ ಸುಮಟೋ ಕೇಸು ದಾಖಲಿಸಿ
ಮೂಲ್ಕಿಯ ಹಳೆಯಂಗಡಿ ಇಂದಿರಾನಗರದ ರೈಲ್ವೇ ಗೇಟ್‍ನ ಬಳಿಯಲ್ಲಿಯೇ ಸಂಚರಿಸುತ್ತಿದ್ದ ಗೂಡ್ಸ್ ರೈಲು ಬೋಗಿಯ ಡಬ್ಬಿಗಳು ಅರ್ಧದಲ್ಲಿಯೇ ಕಡಿದುಕೊಂಡು ನಿಂತು ಸುಮಾರು ಒಂದು ತಾಸು ರೈಲ್ವೇ ಗೇಟ್‍ನಲ್ಲಿ ಸಂಚಾರಿಗಳು ಪರದಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿಯಿಂದ ಮಂಗಳೂರಿನ ಎನ್‍ಎಂಪಿಟಿಯತ್ತ ತೆರಳುತ್ತಿದ್ದ ಗೂಡ್ಸ್ ಹೊತ್ತಿದ್ದ ಬೋಗಿಯೂ ತಾಂತ್ರಿಕ ದೋಷದಿಂದ ಬೋಗಿಯನ್ನು ಹೊಂದುಕೊಂಡಿದ್ದ ಗೂಡ್ಸ್ ಡಬ್ಬಿಗಳ ಹಾಗೂ




























