ಮೂಡುಬಿದಿರೆ : ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ದ್ವೈಮಾಸಿಕ ಪತ್ರಿಕೆ “ವಾಯ್ಸ್ ಆಫ್ ವೈಬ್ರೆಂಟ್”ನ ಬಿಡುಗಡೆ ಸಮಾರಂಭವು ಸೋಮವಾರ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಾಯ್ಸ್ ಆಫ್ ವೈಬ್ರೆಂಟ್ ಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಯೊಂದಿಗೆ
ಮೂಡುಬಿದಿರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನ.16ರಂದು ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು ಬ್ಯೂಟಿ ಕಾಂಟೆಸ್ಟ್ ನಲ್ಲಿ ಮೂಡುಬಿದಿರೆಯ ರಹಿನಿ ಪೂಜಾರಿ ವಿನ್ನರ್ ಆಗಿದ್ದಾರೆ. ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಶಾಲೆಯ 7 ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಈಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಮೂಡುಬಿದಿರೆ ಸಂಪಿಗೆ ನಿವಾಸಿ ಪ್ರಕಾಶ್ ಪೂಜಾರಿ- ಗೃಹಿಣಿ ಸೌಮ್ಯ ದಂಪತಿಯ ಪುತ್ರಿ.
ಮೂಡುಬಿದಿರೆ: 12 ಸ್ಪಧಿ೯ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ ನಾಗಮಂಗಲದಲ್ಲಿ ನಡೆದ ರಾಜ್ಯ ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ. ಆಳ್ವಾಸ್ ಶಾಲೆಯ 12 ಯೋಗ ಕೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ), ಅಕ್ಷತಾ . ಸಿ, ( ತೃತೀಯ ಬಿ. ಎಸ್ಸಿ ), ಮನಸ್ವಿ […]
ಕಾಪು ತಾಲೂಕು ಪಡುಕುತ್ಯಾರು ಗ್ರಾಮದ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ” ಆರನೇ ವಾರ್ಷಿಕ ಮಹಾಸಭೆಯು” ದಿನಾಂಕ: 16.11.2025ರಂದು ಸಂಘದ ಅಧ್ಯಕ್ಷರಾದ ನಾಗೇಶ ಆರ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ದುರ್ಗಾ ಮಂದಿರದಲ್ಲಿ ಜರಗಿತು. ಮಹಾಸಭೆಯು ಸುರೇಶ್ ಆರ್ ಆಚಾರ್ಯ ರವರ ಸ್ವಾಗತದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಶಶಿಧರ್ ಪುರೋಹಿತರು, ಸಮಾಜ ಸೇವಕರು ಸಮಾನ ಮನಸ್ಕರ ತಂಡದ ರೂವಾರಿ ರವರು ಭಾಗವಹಿಸಿದ್ದರು. ಭಾಗವಹಿಸಿ
ವಿರಾಜಪೇಟೆ ಗೌಡ ಸಮಾಜದಲ್ಲಿ ಇಂದು ಪೂಜ್ಯರಾದ ಕುರುoಜಿ ಜಾನಕಿ ವೆಂಕಟರಮಣ ಗೌಡರ ಸುಪುತ್ರರಾದ ಡಾ.ಚಿದಾನಂದ ಗೌಡರು ಮತ್ತು ಡಾ.ರೇಣುಕಾ ಪ್ರಸಾದ್ ರವರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಅಭಿನಂದನೆ ಯನ್ನು ಸ್ವೀಕರಿಸಿ ಮಾತನಾಡಿದ ಡಾ. ಚಿದಾನಂದರವರು ಸುಮಾರು 20 ವರ್ಷಗಳಿಂದ ಆಗಬೇಕಿದ್ದ ಕೆಲಸವನ್ನು ಕೊಡಗು ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ ಮತ್ತು ಅವರ ತಂಡವು ನಮ್ಮೊಂದಿಗೆ ಬಂದು ಚರ್ಚಿಸಿ ಆದ ನಂತರ ಕೆಲವು ಕಾನೂನು ಕ್ರಮಕ್ಕೆ
ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಜರಗಿತು. ನಾರಾಯಣಗುರು ಆಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾತನಾಡಿ ಸಮಾಜದ ಪ್ರತಿಯೊಬ್ಬ ಮಕ್ಕಳು ಉನ್ನತವಾದ ಶಿಕ್ಷಣ ಪಡೆದು,
ಮೂಡುಬಿದಿರೆ: ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 37
ಪುತ್ತೂರು: ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಶಾನ್ ಎಂ ಗೆ ಚಿನ್ನದ ಪದಕ. ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ 8 ಮತ್ತು 9 ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ 71 ಕೆ ಜಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದಿರುತ್ತಾರೆ. […]
ತುಳು ಅಕಾಡೆಮಿ ಪ್ರಕಟಿಸಿದ ಮನು ಇಡ್ಯಾರ ನಾಟಕ ಕೃತಿಗಳ ಬಿಡುಗಡೆ ಮಂಗಳೂರು: ಎಪ್ಪತ್ತರ ದಶಕದ ಬಳಿಕ ತುಳು ರಂಗಭೂಮಿಯ ದಿಕ್ಕು ಬದಲಾಯಿಸಿದ ಯುಗ ಪ್ರವರ್ತಕ ನಾಟಕಕಾರ ಮನು ಇಡ್ಯಾರ ತುಳು ರಂಗಭೂಮಿಯ ಕೊಡುಗೆ ಅಪೂರ್ವದದು ಎಂದು ವಿಜಯ ಕರ್ನಾಟಕ ಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು. ಕೆ .ಕುಮಾರನಾಥ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಕಾಡೆಮಿ ಪ್ರಕಟಿಸಿರುವ




























