ಆಲೂರು ತಾಲ್ಲೂಕಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕನ್ನಡ ವಿಭಾಗ ಆಲೂರು ಇವರ ಸಂಯುಕ್ತಾಶ್ರಯದೊಂದಿಗೆ ವಿಶೇಷ ಘಟಕ ಯೊಜನೆಯಡಿ ಜಾನಪದ ಸಂಗೀತ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಹೆಚ್.ಈ ದ್ಯಾವಪ್ಪ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ
ಕಾವ್ಯ ಹುಟ್ಡುವದಾ ಕಟ್ಟುವುದು ಎಂಬ ಪ್ರಶ್ನೆ ಇದೆ.ಹುಟ್ಟಿದ ಕಾವ್ಯ, ಬೇರೆ ಕಟ್ಟಿದ ಕಾವ್ಯ ಬೇರೆ.ಕಟ್ಟಿದ ಕಾವ್ಯವು ಕಾವುಗೊಳ್ಳಬೇಕು.ಅದಕ್ಕಿಷ್ಟು ಉಪಮೇ,ಅಲಂಕಾರ, ಲಯ,ರೂಪಕಗಳು ಇರಬೇಕು,ಎಂದು ಖ್ಯಾತ ಹಿರಿಯ ಸಾಹಿತಿ ಬಿ ಎಂ ರೋಹಿಣಿ ಅವರು ನುಡಿದರು. ಅವರು ಮೂಡುಬಿದಿರೆಯಲ್ಲಿ ಅರವಿಂದ ಚೊಕ್ಕಾಡಿ ಅವರ ಮನೆಯಲ್ಲಿ ರೇಮಂಡ್ ಡಿಕೂನಾ ತಾಕೊಡೆ ಸಾರಥ್ಯದಲ್ಲಿ ಪಿಂಗಾರ ಸಾಹಿತ್ಯ ಬಳಗದಿಂದ ಹಮ್ಮಿಕೊಂಡ ಸಾಹಿತ್ಯ ಸಂಜೆಯ ಕವಿಗೋಷ್ಟಿಯ ಅದ್ಯಕ್ಷತೆ ವಹಿಸಿ ಮಾತನಾಡಿದರು.
ಉಳ್ಳಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ ಆಗಿದ್ದು, ಕೋಮುವಾದ ಹುಟ್ಟೋದು ಇಲ್ಲಿಂದ, ಇದು ಕೊಮುವಾದದ ಲ್ಯಾಬೋರೇಟರಿ, ಬಿಜೆಪಿ ಬಂಡವಾಡಳವೇ ಇದು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಅವರು ಹರೇಕಳ ಕಡವಿನಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಧಿಕಾರಕ್ಕೆ
ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿದ್ದು, ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಬಳಿಕ ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸು ಚರ್ಚ್‍ಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಐವಾನ್ ಡಿಸೋಜಾ ಇದ್ದರು.
ಮಂಜೇಶ್ವರ: ತಲಪ್ಪಾಡಿಯಿಂದ ಕಾಸರಗೋಡುವರೆಗಿನ ಷಟ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ತಲಪ್ಪಾಡಿ ಕಾಸರಗೋಡು ರಸ್ತೆಯ ಚಿತ್ರಣವೇ ಬದಲಾಗುತ್ತಿದೆ. ರಸ್ತೆ ಬದಿಯ ಹಳೆಯ ಕಟ್ಟಡಗಳು ನೆಲಸಮಗೊಂಡು ರಸ್ತೆ ನಿರ್ಮಾಣ ಬಹುತೇಕ ಪೂರ್ಣಗೊಂಡಿರುವುದರಿಂದ ಇಲ್ಲಿ ಹೊಸ ಪ್ರಯಾಣದ ಅನುಭವವಾಗುತ್ತಿದೆ. ವಿವಿಧೆಡೆ ಕಾಮಗಾರಿ ಮುಗಿದ ಭಾಗಗಳನ್ನು ಪ್ರಯಾಣಿಕರಿಗೆ ಮುಕ್ತಗೊಳಿಸಿ ಸರ್ವೀಸ್ ರಸ್ತೆಗಳ ಮೂಲಕ ವಾಹನಗಳನ್ನು ಸಾಗಿಸಲಾಗುತ್ತಿದೆ.ತೂಮಿನಾಡುವರೆಗಿನ
ಗುಂಡ್ಲುಪೇಟೆ: ಕಾಡಿನಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಾಣಿಕೆ ಅರಣ್ಯಾಧಿಕಾರಿಗಳು ದಾಳಿ ಒಬ್ಬನ ಬಂಧನ ಇಬ್ಬರು ಪರಾರಿ.. ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಮದ್ದೂರು ವಲಯದ ಮಾವಿನ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ ಮೂವರು ಅರಣ್ಯ ಪ್ರದೇಶದಲ್ಲಿ ಒಂಟಿ ನಳಿಕೆ ಬಂದೂಕಿನಿಂದ ಒಂದು ಜಿಂಕೆಯನ್ನು ಕೊಂದು ಮಾಂಸವಾಗಿ ಪರಿವರ್ತಿಸಿ ಹೊತ್ತಿಕೊಂಡು ಬರುತ್ತಿರುವುದನ್ನು ಕಂಡುಬಂದು ಆರೋಪಿಗಳನ್ನು ಸುತ್ತುವರೆದು ಹಿಡಿಯುವ ಪ್ರಯತ್ನ ಮಾಡಿದಾಗ, ಒಬ್ಬ ಆಸಾಮಿಯು ಕಾಡಿನಲ್ಲಿ
ಮಂಗಳೂರಿನ ಯೆಯ್ಯಾಡಿಯಲ್ಲಿರುವ ಕೈಗಾರಿಕಾ ಸಂಕೀರ್ಣದಲ್ಲಿ ಚಿಪ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಧಗಧಗನೆ ಫ್ಯಾಕ್ಟರಿ ಹೊತ್ತಿ ಉರಿದಿದೆ. ಚಿಫ್ಸ್ ತಯಾರಿಕಾ ಫ್ಯಾಕ್ಟರಿಯಾದ ಏಸ್ ಫುಡ್ ಪ್ರೈವೆಟ್ ಲಿಮಿಟೆಡ್‍ನ ಎಂಬ ಹೆಸರಿನ ಫ್ಯಾಕ್ಟರಿಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿಬೆಂಕಿ ತಗುಲಿದೆ. ಸ್ಥಳಕ್ಕೆ ಕದ್ರಿ ಹಾಗೂ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವ
ಮಂಗಳೂರಿನ ಬಿಕರ್ನಕಟ್ಟೆಯ ಕಾರ್ಮೇಲ್ ಹಿಲ್‍ನ ಬಾಲಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಪ್ರಯುಕ್ತ ಹೊರಕಾಣಿಕೆ ಮತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಬಿಕರ್ನಕಟ್ಟೆಯ ಕಾರ್ಮೇಲ್‍ನ ಹಿಲ್‍ನ ಬಾಲಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವೂ ಜನವರಿ 14 ರಿಂದ 16ರ ವರೆಗೆ ನಡೆಯಲಿದ್ದು, ಈ ಪ್ರಯುಕ್ತ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಕುಲಶೇಖರ ಕೈಕಂಬದಿಂದ ಬಾಲ ಯೇಸು ಪುಣ್ಯಕ್ಷೇತ್ರದ ವರೆಗೆ
ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರ ಸರಕಾರದ ಜೊತೆ ಮಾತನಾಡುವ ಧೈರ್ಯ ರಾಜ್ಯದ ಮುಖ್ಯಮಂತ್ರಿಗೆ ಇರಬೇಕು. ರಾಜ್ಯಕ್ಕೆ ಬರಬೇಕಾದ ಅನುದಾನ ತರಬೇಕು, ನಾಯಿಮರಿ ತರ ಇರಬಾರದೆಂದು ಹೇಳಿದ್ದೇನಷ್ಟೇ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಅವರು ನಗರದ ಶ್ರೀ ಕುದ್ರೋಳಿ ಕ್ಷೇತ್ರ ಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನನ್ನು ಹಲವು ಬಾರಿ ಹುಲಿಯಾ ಅನ್ನುತ್ತಾರೆ. ಯಡಿಯೂರಪ್ಪರನ್ನು ರಾಜಾ ಹುಲಿ
ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿವರು ಸಮಾಜದ ಪ್ರಮುಖರ ಸಭೆಯಲ್ಲಿ ನಿಗಮ ಸ್ಥಾಪಿಸಿ ಮುಂದಿನ ಬಜೆಟ್ ನಲ್ಲಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದರು. ಬಿಜೆಪಿ ರಾಜ್ಯಧ್ಯಕ್ಷರಾದ ನಳಿನ ಕುಮಾರ್ ಕಟೀಲು, ಸಚಿವರಾದ ಸುನಿಲ್ ಕುಮಾರ್,ಸೋಲೂರು ಮಠದ ಸ್ವಾಮಿಜೀ ಶ್ರೀ ವಿಖ್ಯಾತನಂದರು, ಸಮಾಜದ ಸ್ವಾಮಿಗಳಾದ ರೇಣುಕಾನಂದರು, ಶಾಸಕರಾದ ಉಮಾನಾಥ ಕೋಟಾನ್ , ಸುನಿಲ್ ನಾಯಕ್, ಹರತಾಳು ಹಾಲಪ, ರಘುಪತಿ ಭಟ್, ನವೀನ್ ಚಂದ್ರ ಸುವರ್ಣ, ಲಾಲಜಿ ಮೆಂಡನ್, ಕೆ.ಟಿ