2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ. ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು -ಬಂಟಕಲ್ಲು-ಬಾರೆಕೊಚ್ಚಿ-ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.ಈ ಭಾಗದಲ್ಲಿ ಸುಮಾರು ೩೦ ಮನೆಗಳಿಗೆ ಸಂಪರ್ಕ ರಸ್ತೆಯಿಲ್ಲ. ಹಲವು ದಶಕಗಳಿಂದ ಇವರು ವಾಸಿಸುತ್ತಿದ್ದರೂ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ರೋಗಿಯನ್ನು ಹೊತ್ತುಕೊಂಡೇ ಸಾಗಬೇಕಾದ ಸ್ಥಿತಿ
ಉಡುಪಿ: ನಗರದ ಮಲಬಾರ್ ಗೋಲ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಡಿ.31 ರಿಂದ ಜ.08 ರ ವರೆಗೆ ಹಮ್ಮಿಕೊಂಡಿರುವ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶನಿವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಪ್ರದರ್ಶನದಲ್ಲಿ ಟೆಂಪಲ್ ಸಂಗ್ರಹವನ್ನು ಇಲಾ ಕಿರಣ್ ಶೆಟ್ಟಿ, ಮೈನ್ ಡೈಮಂಡ್ಸ್ ನ್ನು ವೈಷ್ಣವಿ ಕೊಡವೂರು, ಜೆಮ್ಸ್ ಸ್ಟೋನ್ ಸಂಗ್ರಹವನ್ನು ನೊಲಿಟ ಸಲ್ಡಾನ ಪ್ರದರ್ಶನದಲ್ಲಿ ಅನಾವರಣಗೊಳಿಸಿದರು. ಇಲಾ ಕಿರಣ್ ಶೆಟ್ಟಿ
ಮಂಜೇಶ್ವರ: ಮೂಸೋಡಿಯಲ್ಲಿ ನಿರ್ಮಾಣವಾಗಿರುವ ಮಂಜೇಶ್ವರ ಮೀನುಗಾರಿಕಾ ಬಂದರು ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಉಪಯೋಗ ಶೂನ್ಯವಾಗಿರುವುದಾಗಿ ಮೀನು ಕಾರ್ಮಿಕರು ದೊರಿದ್ದಾರೆ. ಇದು ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ಬೋಟ್‍ಗಳು, ಸಣ್ಣ ದೋಣಿಗಳು ಪ್ರವೇಶಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಾಗಿ ಮಿನು ಕಾರ್ಮಿಕರು ಆರೋಪಿಸುತಿದ್ದಾರೆ.ಮೀನುಗಾರಿಕಾ ಬಂದರು ನಿರ್ಮಾಣ ಕಾಮಗಾರಿ 2014 ಕ್ಕೆ ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಉದ್ಘಾಟಿಸಿದ್ದರು.
ಕೋಡಿಕಲ್‍ನ ಕಲ್ಬಾವಿ ಬನದ ಶ್ರೀ ಶ್ರೀಕುರು ಅಂಬಾ ಅಯ್ಯಪ್ಪ ಭಕ್ತವೃಂದದ 18ನೇ ವರ್ಷದ ಶಬರಿಮಾಲೆ ಯಾತ್ರೆಯ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಹಾಗೂ ಅಪ್ಪಸೇವೆ ಮತ್ತು ಕೆಂಡಸೇವೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಮೂಡಬಿದ್ರಿ ಶ್ರೀ ಅಯ್ಯಪ್ಪ ದೇವಸ್ಥಾನದ ಪ್ರಧಾನ ಆರ್ಚಕರಾದ ಗುರುಸ್ವಾಮಿ ಶಿವಾನಂದ ಶಾಂತಿ ಇವರ ದಿವ್ಯ ಹಸ್ತದಿಂದ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಇನ್ನು ಈ ಪ್ರಯುಕ್ತ ಗಣಹೋಮ, ಭಜನಾ ಕಾರ್ಯಕ್ರಮ, ಪ್ರತಿಷ್ಠೆ, ಉಷಾ
ಸುರತ್ಕಲ್: ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಇಲ್ಲಿನ ಗೋವಿಂದ ದಾಸ್ ಕಾಲೇಜ್ ಮುಂಭಾಗ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.ಈ ವೇಳೆ ಮಾತಾಡಿದ ಶಾಸಕರು, “ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್” ಯೋಜನೆಯಡಿಯಲ್ಲಿ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮುಂಭಾಗ ರಾಜ್ಯದಲ್ಲೇ ಪ್ರಥಮವಾಗಿ ಸರ್ವ ರೀತಿಯಲ್ಲೂ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿದೆ. ಶುದ್ಧ ಕುಡಿಯುವ
ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡುಬಿದಿರೆ ಮಂಡಲದ ವತಿಯಿಂದ ಸೋಮವಾರ “ಬೂತ್ ವಿಜಯ ಅಭಿಯಾನ” ಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಪುತ್ತಿಗೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಪಿಗೆಯ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 79 ರ 5 ಮನೆಗಳಿಗೆ ತೆರಳಿ ಪಕ್ಷದ ಧ್ವಜ ಹಸ್ತಾಂತರ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಂಡಲಾಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಕೃಷ್ಣರಾಜ ಹೆಗ್ಡೆ, ಪುರಸಭಾ
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ರಸ್ತೆಯಲ್ಲಿ ಪಲ್ಟಿಯಾಗಿ 15 ಅಡಿ ಆಳದಲ್ಲಿದ್ದ ಶಾಲಾ ಮೈದಾನಕ್ಕೆ ಬಿದ್ದ ಪರಿಣಾಮವಾಗಿ ಚಾಲಕ ಮೃತಪಟ್ಟ ಘಟನೆ ನಿನ್ನೆ (ಭಾನುವಾರ) ರಾತ್ರಿ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ. ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಗಂದಾಡಿ ನಿವಾಸಿ ದಿವಾಕರ ಶೆಟ್ಟಿ (58ವ) ಮೃತಪಟ್ಟ ದುರ್ದೈವಿ. ಕಡಂದಲೆ ಗ್ರಾಮದ ಜೋಡಿಕಟ್ಟೆ ಮುಕ್ಕಡಪ್ಪು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿ ಬಿ. ರಸ್ತೆಯ ಬಳಿಯಲ್ಲಿ ಘಟನೆ ನಡೆದಿದ್ದು
ಉಳ್ಳಾಲ: ಬಸ್ ನಲ್ಲಿ ಕಳೆದುಹೋದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಮಾಲೀಕರ ಸಹಕಾರದೊಂದಿಗೆ ಪೆÇಲೀಸರಿಗೆ ವಾಪಸ್ಸು ಮಾಡಿ ಪ್ರಾಮಾಣಿಕತೆ ಮೆರೆದÀ ಘಟನೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ನಡೆದಿದೆ. ಜ.1 ರಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಶಾಲಿಮಾರ್ 44ಸಿ ಬಸ್ಸಿನಲ್ಲಿ ಬಿಸಿರೋಡ್ ಮೂಲದ ಮಹಿಳೆ ತಸ್ಲಿಮಾ ಪ್ರಯಾಣಿಸುತ್ತಿರುವಾಗ 18 ಗ್ರಾಂ ತೂಕದ ಚಿನ್ನದ ಬಳೆಯನ್ನು ಕಳೆದುಕೊಂಡಿದ್ದರು.ಉಳ್ಳಾಲದ ತಾಜ್ ಮಹಲ್ ಸಭಾಂಗಣದಲ್ಲಿ ಮದುವೆ ಸಮಾರಂಭಕ್ಕೆ
ಆರೋಗ್ಯ ಪೀಡಿತರಿಗೆ ಅರವಾಗುವುದು, ಪ್ರತಿ ಮಗುವಿಗೂ ಶಿಕ್ಷಣ ಒದಗಿಸುವ ಒತ್ತಾಸೆ ಹಾಗೂ ಕ್ರೀಡೆಯ ಮೂಲಕ ಸದೃಢ ಸಮಾಜದ ನಿರ್ಮಾಣದ ಗುರಿಯೊಂದಿಗೆ ಕೊಡೇರಿಯ ನವಮಿ ಡಾಟ್ ಕಾಮ್ ನಿಂದ 4ನೇ ಬಾರಿಗೆ ಕೊಡೇರಿಯ ವೈಸಿಸಿ ಕ್ರೀಡಾಂಗಣದಲ್ಲಿ ಐಪಿಎಲ್ಪಿ ಮಾದರಿಯ ಕೊಡೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಹೊಸವರ್ಷದ ಮೊದಲ ದಿನ ನಡೆಯಿತು.ಕ್ಲಾಸಿಕ್ ಕ್ರಿಕೆಟರ್ಸ್ ವಿನ್ನರ್ ಹಾಗೂ ಎಂಡ್ ಪಾಯಿಂಟ್ ಕ್ರಿಕೆಟರ್ಸ್ ರನ್ನರ್ಸ್ ಆಗಿ ಹೊರ ಹೊಮ್ಮಿದರು. ಬೈಂದೂರು ತಾಲೂಕು ಬಿಜೆಪಿ