ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುವುದು ಬೇಡ. ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಒತ್ತಾಯಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಇನ್ನೂ
ಬೆಂಗಳೂರು; ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಭಾರೀ ಅಸಮಾನತೆ ಸೃಷ್ಟಿಸಲಿದೆ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ಕಳವಳ ವ್ಯಕ್ತಪಡಿಸಿದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿವೇಚನೆ ಇಲ್ಲದೇ ಏಕಾಏಕಿ
ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬದ ಬಗ್ಗೆ ಸದನದಲ್ಲಿ ಸರಕಾರವನ್ನು ಪ್ರಶ್ನಿಸಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಫಲಿತಾಂಶ ವಿಳಂಬದಿಂದಾಗಿ ವಿದ್ಯಾರ್ಥಿಗಳಿಗೆ ತನ್ನ ಹಿಂದಿನ ವರ್ಷದ ಫಲಿತಾಂಶ ತಿಳಿಯದೆ ಮುಂದಿನ ವರ್ಷಕ್ಕಾಗಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಗೊಂದಲ,ಅದೇ ರೀತಿ ಹಾಸ್ಟೆಲ್ ಗಳಲ್ಲಿ ಗೊಂದಲ ಮುಂತಾದ ವಿಚಾರಗಳ ಬಗ್ಗೆ ಸದನದಲ್ಲಿ ವಿವರಿಸಿ ಆದಷ್ಟು ಬೇಗನೇ ಫಲಿತಾಂಶ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದರು.”ಎ”
ಉಡುಪಿ ಜಿಲ್ಲೆಯ ಕಾರ್ಕಳದ ಹಿರ್ಗಾನದಲ್ಲಿರುವ ‘ಕ್ರಿಯೇಟಿವ್’ ಪದವಿಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 24, 2022 ರ ಶನಿವಾರದಂದು ‘ಕ್ರಿಯೇಟಿವ್ ಆವಿರ್ಭವ್ 2022’ ಕಾಲೇಜು ವಾರ್ಷಿಕೋತ್ಸವ ‘ಸಪ್ತಗಿರಿ ಕ್ಯಾಂಪಸ್’ನಲ್ಲಿ ನಡೆಯಲಿದೆ. ಈ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಲು ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನಿಲ್ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಇವರೊಂದಿಗೆ ಇನ್ನಿತರೆ ಗಣ್ಯಾತಿ ಗಣ್ಯರು ಕೂಡ
ಮಂಜೇಶ್ವರ: ಜೋಡುಕಲ್ಲಿನ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮಂಜೇಶ್ವರ ಪೊಲೀಸರು ನಡೆಸಿದ ದಾಳಿಯಲ್ಲಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅನಧಿಕೃತ ಮರಳಿನ ದಿಬ್ಬವನ್ನು ಕೆಡವಲಾಯಿತು. ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಜೇಶ್ವರ ಎಸ್ಸೈ ಅನ್ಸಾರ್ ರವರ ನೇತೃತ್ವದಲ್ಲಿ ದಾಳಿ ನಡೆದಿದೆ. ಮರಳು ಸಾಗಾಟಕ್ಕೆ ಬಂದಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆಯಲಾಗಿದೆ. ಮೂವರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನಧಿಕೃತ
ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೆÇಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಯಾರೋ
ಮೂಡುಬಿದಿರೆ: ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಮಂಜೂರಾದ ರೂ.33.50 ಲಕ್ಷ ಅನುದಾನದಲ್ಲಿ ಮೂಡುಬಿದಿರೆಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾದ ದಾರಿದೀಪಗಳನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಲೋಕಾರ್ಪಣೆಗೊಳಿಸಿದರು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ,ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ದಿವ್ಯಾ ಜಗದೀಶ್, ಸ್ವಾತಿ ಪ್ರಭು, ಸೌಮ್ಯ ಶೆಟ್ಟಿ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ
ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಯಾರೋ
ಮಂಗಳೂರಿನ ಬಂಟ್ಸ್‍ಹಾಸ್ಟೆಲ್‍ನಲ್ಲಿರುವ ಮೆರೈನ್ ಪ್ಯಾರಡೈಸ್ ಪ್ಲಾಜಾದಲ್ಲಿ ಪೂಮಾ ಮಳಿಗೆ ಶುಭಾರಂಭಗೊಂಡಿತು. ಒಂದೇ ಸೂರಿನಡಿಯಲ್ಲಿ ಪೂಮಾ ಕಂಪೆನಿಯ ವಸ್ತ್ರಗಳು ಮತ್ತು ಶೂಷ್, ಆಕ್ಸೆಸಸರೀಸ್‍ಗಳು ಲಭ್ಯವಿದೆ. ನೂತನ ಮಳಿಗೆಯನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹ್ಯಾಂಗ್ಯೋ ಐಸ್‍ಕ್ರೀಮ್ ಪ್ರೈವೆಟ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾದ ಪ್ರದೀಪ್
ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಬಂಧಿತ ಆರೋಪಿ. ಉಡುಪಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಈತನನ್ನು ಬಂಧಿಸಿದ್ದು ಶಿಕಾರಿಪುರದ ತನ್ನ ಮನೆಯಲ್ಲಿಟ್ಟಿದ್ದ ಕಳವುಮಾಡಿಕೊಂಡು ಹೋದ 4 ಲಕ್ಷ 35 ಸಾವಿರ ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ, ಬೆಳ್ಳಿ ಆಭರಣ




























