ಉಡುಪಿ-ಮಣಿಪಾಲ ಮುಖ್ಯರಸ್ತೆಯಲ್ಲಿರುವ ನಗರದ ಈಜ಼ಿ ಬೈ ಸ್ಟೋರ್ ಕರ್ನಾಟಕದಲ್ಲಿನ 25ನೇ ಸ್ಟೋರ್ ಮತ್ತು ದೇಶದಲ್ಲಿ 125 ನೇ ಈಜ಼ಿ ಬೈ ಸ್ಟೋರ್ ಆಗಿದೆ. ಇದೀಗ ಮಣಿಪಾಲದ ಈಜ಼ಿ ಬೈ ಮಳಿಗೆ ಹಾಗೂ ಉಡುಪಿಯ ಸಿಟಿ ಸೆಂಟರ್ ಮಾಲ್‌ನಲ್ಲಿರುವ ಮಳಿಗೆಯಲ್ಲಿ ತನ್ನ ಗ್ರಾಹಕರಿಗೆ ವರ್ಷಾಂತ್ಯದ ವಿಶೇಷ ಅತೀದೊಡ್ಡ ರಿಯಾಯಿತಿ ಕೊಡುಗೆ ಘೋಷಿಸಿದ್ದು, 4,000 ರೂಪಾಯಿಗಳ ಬಟ್ಟೆ ಅಥವಾ
ಇತಿಹಾಸ ಪ್ರಸಿದ್ಧ ತಗ್ಗರ್ಸೆ ಸಾಂಪ್ರದಾಯಕ ಹೆಗ್ಡೆಯವರ ಮನೆ ಅನುವಂಶಿಯವಾಗಿ ನಡೆದು ಬಂದ ಕಂಬಳ ಮಹೋತ್ಸವ ವಿಜೃಂಭಣೆ ನಡೆಯಿತು.ಈ ಬಾರಿ ಸೆನ್ಸಾರ್ ಮೂಲಕ ಕೋಣದ ಓಟದ ವೇಗಮಿತಿಯನ್ನು ಅಳೆಯುವ ಸಾಧನ ಅಳವಡಿಸಲಾಗಿರುತ್ತದೆ. ಪ್ರತಿಯೊಂದು ಕೋಣದ ಮಾಲೀಕರು ತಮ್ಮ ಕೋಣವನ್ನು ಸಿಂಗರಿಸಿ ಕೋಣಗಳ ತಲೆಗೆ ಸಿಂಗಾರು ಕೊನೆಯನ್ನು ಕಟ್ಟಿ ವಾದ್ಯದ ಮೂಲಕ ದೇವರ ಹೆಸರನ್ನು ಹೊಳಲು ಕೂಗುತ್ತಾ ಕಂಬಳ ಗದ್ದೆಗೆ ಇಳಿಸಿ ನಂತರ ಕಂಬಳ ಗದ್ದೆಯ ನೀರನ್ನು ಕೋಣಗಳಿಗೆ ಸಿಂಪಡಿಸಿ ಸ್ವಲ್ಪ
ನವ ಮಂಗಳೂರು ಬಂದರಿಗೆ `ಸೆವೆನ್ ಸೀಸ್ ಎಕ್ಸ್ ಪ್ಲೋರರ್ ‘ ಹಡಗು ಆಗಮಿಸಿದ್ದು, ಇದು ಈ ಋತುವಿನ ಎರಡನೇ ಕ್ರೂಸ್ ಹಡಗು ಆಗಿದೆ. ಈ ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿ ವರ್ಗದ ಸದಸ್ಯರಿದ್ದರು. ಹಡಗಿನಲ್ಲಿ ಆಗಮಿಸಿದ ಪ್ರಯಾಣಿಕರನ್ನು ಎನ್‍ಎಂಪಿಎ ಮತ್ತು ಎಂಪಿಎ ಅಧ್ಯಕ್ಷ ಡಾ. ಎ.ವಿ. ರಮಣ ಸ್ವಾಗತ ಕೋರಿದರು. ಈ ತಂಡದ ಸದಸ್ಯರು ನಗರದ ಸಂತ ಅಲೋಶಿಯಸ್ ಚಾಪೆಲ್, ಕದ್ರಿ ದೇವಸ್ಥಾನ, ಕುದ್ರೋಳಿ ದೇವಸ್ಥಾನ, ಸ್ಥಳೀಯ ಮಾರುಕಟ್ಟೆ, ಗೋಡಂಬಿ
ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, “ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35
ಮಾದಕದ್ರವ್ಯ ವಿರುದ್ಧ ನಡೆಸುವ ಹೋರಾಟಕ್ಕಾಗಿ ಡಾ. ಬೋಬಿ ಚೆಮ್ಮನ್ನೂರು ನೇತೃತ್ವದಲ್ಲಿ ಖತರ್‍ಗೆ ಕೊಂಡೊಯ್ಯಲಾಗುವ ಫುಟ್ಬಾಲ್ ದಂತಕತೆ ಡಿಗೊ ಮರಡೋನ ಅವರ ಹ್ಯಾಂಡ್ ಆಫ್ ಗಾಡ್ ಚಿನ್ನದ ಮೂರ್ತಿಯನ್ನು ನಗರದ ಮೈದಾನಕ್ಕೆ ತರಲಾಯಿತು. ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯದ ವಿರುದ್ದ ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ. ದಕ್ಷಿಣ ಕನ್ನಡ ಫುಟ್ಪಾಲ್ ಸಂಸ್ಥೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಚಿತ್ರನಟ ಅರ್ಜುನ್ ಕಾಪಿಕಾಡ್, ಕಾರ್ಪೋರೇಟರ್ ಲತೀಫ್ ಕಂದಕ್
ಹೆದ್ದಾರಿಗೆ ಹಾಕಲಾದ ಡಾಮಾರಿನ ಒಂದು ಪದರವನ್ನು ಯಂತ್ರದ ಮೂಲಕ ತೆಗೆಯುತಿದ್ದು, ತೆಗೆದ ಡಾಮಾರು ಹುಡಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಪರಿಣಾಮ ದ್ವಿಚಕ್ರ ಸವಾರರು ಬಿದ್ದು ಗಾಯಗೊಳ್ಳುತ್ತಿರುವ ಘಟನೆ ಪಡುಬಿದ್ರಿಯ ಬೀಡು ಬಳಿ ರಾತ್ರಿ ನಡೆದಿದೆ.ಮಂಗಳೂರು ಕಡೆಯಿಂದಲೂ ಹೆದ್ದಾರಿ ಡಾಮಾರಿನ ಪದರವನ್ನು ಯಂತ್ರದ ಮೂಲಕ ತೆಗೆಯುವ ಕಾಮಗಾರಿ ನಡೆಸುತ್ತಿದ್ದು, ರಾತ್ರಿ ಹೊತ್ತು ರಸ್ತೆಯ ಸುಸ್ಥಿತಿ ಗಮನಕ್ಕೆ ಬಾರದೆ ನಿಯಂತ್ರಣ ಕಳೆದುಕೊಳ್ಳುತ್ತಿದ್ದ ಬೈಕ್ ಸವಾರರು
ಮಂಜೇಶ್ವರ: ಸಂಗೀತದಿಂದ ಶಾಂತಿ ಸಾಮರಸ್ಯ ಸಾಧ್ಯ ಎಂಬುದನ್ನು ಸಮಾಜಕ್ಕೆ ತೋರಿಸಿ ಕೊಟ್ಟಿರುವ ಕೇರಳ ಕರ್ನಾಟಕ ಗಡಿ ಪ್ರದೇಶಗಳಲ್ಲಿ ತನ್ನ ಇಂಪಾದ ಮಧುರವಾದ ಕಂಠದಿಂದ ಇಲ್ಲೊಬ್ಬ ಕಲಾವಿದರೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತಿದ್ದಾರೆ. ತನ್ನ ಇಂಪಾದ ಹಾಡುಗಳಿಂದ ಹಲವು ವೇದಿಕೆಗಳಲ್ಲಿ ಗುರುತಿಸಿಕೊಂಡಿರುವ ಈ ಕಲಾವಿದ ನೊಂದವರ ಪಾಲಿಗೂ ಆಶಾ ಕಿರಣವಾಗಿ ಚ್ಯಾರಿಟೇಬಲ್ ವತಿಯಿಂದ ನಡೆಸುವ ವೇದಿಕೆಗಳಲ್ಲೂ ಜನ ಮನ ಗೆದ್ದಿದ್ದಾರೆ. ಮಂಗಳೂರು ನಿವಾಸಿಯಾಗಿರುವ ಶಾಲಿ
ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅಂದಾಜಿಸಲಾಗಿದ್ದರೂ, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಣಿಯನ್ನು ಟೋಲ್ ಫ್ರೀ ಸಂಖ್ಯೆ ಮತ್ತು ವೆಬ್ ಸೈಟ್ ನೊಂದಿಗೆ ಪರಿಶೀಲಿಸಲು ಇಸಿಐ ಮತದಾರರಿಗೆ ವಿನಂತಿಸಿದೆ. ಬಿಜೆಪಿ
ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತಿದ್ದೆನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನ್ನ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿಹೋಗಲ್ಲ ಎಂದು ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್ ಪೈ ಸಭಾ ಭವನದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿಯ ಸರಕಾರದ ಸಾಧನೆಯನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆಮನೆಗೆ ತಲುಪಿಸುವಲ್ಲಿ
ಬೆಂಗಳೂರು;ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೈಲ್ಸ್ ಸಂಬಂದಿಸಿದ ಸಣ್ಣ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಹೆಚ್‌ಎಎಲ್ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು 11 ಗಂಟೆಗೆ ಸಿದ್ದರಾಮಯ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಆರೋಗ್ಯವಾಗಿದ್ದರೆ ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್