ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಮಾಣ ಪತ್ರ ವಿತರಿಸಿದರು
ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಈ ಮಟ್ಟಕ್ಕೆ ಗುರುತಿಸಿ ಬೆಳೆಸಿದ ಕಾಂಗ್ರೆಸ್
ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತಿದ್ದರಿಂದ ಪ್ರಾರ್ಥನ ಮುಂಭಾಗದ ಗೇಟ್ ಗೆ ಬೀಗ ಹಾಕಿದ ಕಾರಣ ಹೊರಭಾಗದಲ್ಲಿ ನಿಂತು ಮತಾಂತರ ಗೊಳ್ಳಲು ಪ್ರೇರಣೆಯಾಗಿದ್ದ
ನಗರದ ಬೋಂದೆಲ್‌ನಲ್ಲಿರುವ ಬಾಲಕರ ಬಾಲ ಮಂದಿರದಿಂದ ನ.26 ರ ರವಿವಾರ ಮುಂಜಾನೆ ಶ್ಯಾಮವೆಲ್ ಟೊಪ್ಪು (16) ಮತ್ತು ವಡಲಮನಿ ಚಿರಂಜೀವ (16) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಮುವೆಲ್ 150 ಸೆಂ.ಮೀ ಎತ್ತರವಿದ್ದು, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಎದುರಿನಲ್ಲಿ ಹಳದಿ ಬಣ್ಣದ ಪಟ್ಟಿ ಇರುವ ತಿಳಿನೀಲಿ ಬಣ್ಣದ ಟೀಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ವಡಲಮನಿ ಚಿರಂಜೀವಿ 150 ಸೆಂ.ಮೀ
ಮಂಗಳೂರು ನಗರ ಪೊಲೀಸ್ ಕಮೀಷನರ್ ರೇಟ್ ವ್ಯಾಪ್ತಿಯ ಶ್ವಾನಪಡೆಗೆ ಬೆಂಗಳೂರಲ್ಲಿ ತರಬೇತಿ ಮುಗಿಸಿದ ರಾಣಿ ಬಂದಿದ್ದಾಳೆ. ಮನೋಜ್ ಶೆಟ್ಟಿ ಮತ್ತು ನಾಗೇಂದ್ರ ಅವರು ರಾಣಿಯ ಹ್ಯಾಂಡ್ಲರ್‍ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ರು. ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶ್ವಾನದಳದಲ್ಲಿ ಇದುವರೆಗೆ ಒಂದು ಸ್ನಿಫರ್ ಶ್ವಾನವಿತ್ತು. ಶ್ವಾನ ಯಾವುದೇ ಅಪರಾಧ ಪ್ರಕರಣಗಳನ್ನ ಪತ್ತೆ ಮಾಡುವುವಲ್ಲಿ ಸಹಕಾರ ಮಾಡುತ್ತದೆ. ಗಣ್ಯ
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದು ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಮಹಿಳೆಯರಿಗೆ ರಕ್ಷಣೆಯನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿ ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ ನಡೆಸಿದರು. ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ಎಲ್ಲಾ
ವಿಟ್ಲ: ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಮಂಚಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಲಾಯಿತು. ಮಂಚಿ ಪಂಚಾಯತ್ ಮುಂಭಾಗದಲ್ಲಿ ಓಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿಲಾಯಿತು. ಪ್ರತಿಭಟನೆ ಸಭೆಯಲ್ಲಿ ಎಸ್‍ಡಿಪಿಐ ದ.ಕ
ಕರ್ನಾಟಕದ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಊರಿನಲ್ಲಿ ಅಹಾರ ಕಿಟ್ಟ್ ವಿತರಣೆಯಾಗದೆ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸಹಾಯವಾಗಲೆಂದು ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ಟ್ ಬಿಡುಗಡೆಯಾಗಿದೆ. ಆದರೆ ಸಮರ್ಪಕವಾಗಿ ಕಿಟ್ಟ್ ವಿತರಣೆಯಾಗದೆ ಸಾವಿರಾರು ಕಿಟ್ಟ್ ಗಳ ಗೋಡಾನ್‍ನಲ್ಲಿ ರಾಶಿ ಬಿದ್ದು ಅದರ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಆಗೊಮ್ಮೆ ಈಗೊಮ್ಮೆ ಬಂದ ಕೆಲವು ಕಾರ್ಮಿಕರಿಗೆ
ಬಂಟ್ವಾಳ: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು. ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು ಶಿಕ್ಷಣ ಪ್ರಗತಿಯ ಸಂಕೇತ ಆದರೆ ಹಿಂದೆಲ್ಲಾ ಎಲ್ಲರಿಗೂ ಶಿಕ್ಷಣ ಪಡೆಯುವ
ಪುತ್ತೂರು: ಆ 24 ರಂದು ರಾತ್ರಿ ಪುತ್ತೂರಿನ ದರ್ಬೆಯ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್’ಹಾಕಿಸುತ್ತಿದ್ದ ಸಂದರ್ಭ ತಂಡವೊಂದು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಕೃತ್ಯವೊಂದರ ಸಾಕ್ಷಿ ನುಡಿಯುವ ವಿಚಾರದಲ್ಲಿ ಉಂಟಾದ ಮನಸ್ತಾಪದಿಂದ ಆರೋಪಿಗಳು ಈ ಕೃತ್ಯ ಎಸಗಿರುವುದಾಗಿ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ಮನೆ ನಿವಾಸಿ ರಾಧಾಕೃಷ್ಣ