Home Posts tagged #v4news #Liquorsalesbanned #election

ಇಂದು ಸಂಜೆಯಿಂದ ಮದ್ಯ ಮಾರಾಟ ಬಂದ್

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ