Home Posts tagged #v4news #malali

ಮಳಲಿಪೇಟೆ ಮಸೀದಿ ವಿವಾದ ಪ್ರಕರಣ : ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಮೇಲ್ಮನವಿ ಸಲ್ಲಿಕೆಗೆ ನಿರ್ಧಾರ

ಮಳಲಿಪೇಟೆ ಮಸೀದಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು 3ನೆ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ವಿರುದ್ಧ ರಾಜ್ಯ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ವಕ್ಫ್ ಕಚೇರಿಯಲ್ಲಿ