ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಶ್ರೀ ಗಾಯತ್ರೀ ದೇವಿ ಹಾಗೂ ಭಗವಾನ್ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮವು ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ದಿ.
ಮಂಜೇಶ್ವರ: ಮಂಜೇಶ್ವರ ರೈಲ್ವೇ ನಿಲ್ದಾಣದ ಮೇಲ್ದರ್ಜೆಗೇರಿಸುವಿಕೆ ಪುಟ್ ಓವರ್ ಬ್ರಿಡ್ಜ್ ಹಾಗೂ ಅತ್ಯವಶ್ಯಕ ರೈಲುಗಳ ನಿಲುಗಡೆಗೆ ಸಂಬಂಧಿಸಿದಂತೆ ಮಂಜೇಶ್ವರದ ಜನರಿಗೆ, ಜನಪ್ರತಿನಿಧಿಗಳು ನೀಡಿದ ವಾಗ್ದಾನಗಳು ಕಡತಗಳಲ್ಲೇ ಬಾಕಿ ಉಳಿದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ವರ್ಷಗಳ ಹಿಂದೆ ರೈಲು ನಿಲ್ದಾಣದ ಹಳಿ ದಾಟುತ್ತಿದ ವೇಳೆ ಸಂಭವಿಸಿದ ಅಪಘಾತದಲ್ಲಿ ಆಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಈ ವಿಚಾರವಾಗಿ ಜನರನ್ನು ಸಮಾಧಾನ ಪಡಿಸಲು ಡಂಗುರ
ಮಂಜೇಶ್ವರ: ಕಾರು ಡಿವೈಡರ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ಮತ್ತೊಬ್ಬ ಯುವಕ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಅಪಘಾತದಲ್ಲಿ ಸಾವನ್ನಪ್ಪಿದ ಯುವಕರ ಸಂಖ್ಯೆ ಎರಡಕ್ಕೇರಿದೆ. ಉಪ್ಪಳ ಹಿದಾಯತ್ ನಗರ ಬುರಾಕ್ ರಸ್ತೆಯ ಸಲೀಂ ಅವರ ಪುತ್ರ ಮಹಮ್ಮದ್ ಬಷರ್ (23) ಸೋಮವಾರ ಮಧ್ಯಾಹ್ನ ಸಾವಿಗೆ ಶರಣಾಗಿದ್ದಾನೆ. ತಲಪಾಡಿ ಸಮೀಪದ ಕೊಲ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿತ್ತು.