Home Posts tagged #v4news #moodabidre #jainmilan #jainmilansammelana #pushparajjain

ಅ.16ರಂದು ರಾಜ್ಯ ಮಟ್ಟದ ಜೈನ್ ಮಿಲನ್ ವಲಯ ಸಮ್ಮೇಳನ

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ವಲಯ-8 ಆಯೋಜಿಸಿರುವ ಬದುಕು ಹಾಗೂ ಬದುಕಲು ಬಿಡು ಎಂಬ ಘೋಷಣೆಯೊಂದಿಗೆ ರಾಜ್ಯ ಮಟ್ಟದ ಜೈನ್ ಮಿಲನ್ ವಲಯ, ಸಮ್ಮೇಳನವು ಅಕ್ಟೋಬರ್ 16 ರವಿವಾರದಂದು ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆಯಲಿದೆ. ಎಂದು ವಲಯಾಧ್ಯಕ್ಷ ವೀರ ಪುಷ್ಪರಾಜ್ ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 9:15ಕ್ಕೆ