Home Posts tagged #V4News #roadproblem #patchroad

ಬೆಳ್ತಂಗಡಿ :ಹೊಂಡಮಯ ರಸ್ತೆಗಳಿಗೆ ತೇಪೆ ಕಾರ್ಯ

ಬೆಳ್ತoಗಡಿತಾಲೂಕಿನಲ್ಲಿರಾಷ್ಟೀಯ ಹೆದ್ದಾರಿ 73ರಲ್ಲಿ ಗುರುವಾಯನಕೆರೆಯಿಂದ ಉಜಿರೆವರೆಗೆ ಹೊಂಡಮಯವಾಗಿರುವ ಸ್ಥಳಗಳಿಗೆ ಕಡೆಗೂ ತೇಪೆ ಕಾರ್ಯಕ್ಕೆ ಇಲಾಖೆ ಮುಂದಾಗಿದೆ.ಪೂoಜಾಲಕಟ್ಟೆಯಿoದ ಚಾರ್ಮಾಡಿ ವರೆಗಿನ ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗುAಡಿ ಸೃಷ್ಟಿಯಾಗಿದ್ದು, ವಾಹನ ಸವಾರರು ಹರಸಾಹಸ ಪಡುವಂತಾಗಿತ್ತು. ದುರಸ್ತಿಗೆ ಅನೇಕ ಬಾರಿ ಪ್ರತಿಭಟನೆಗಳು ನಡೆದರೂ