Home Posts tagged #v4news #uppunda #sathish kharvi

ಬೈಂದೂರು : ದೋಣಿ ಅವಘಡ, ಸತೀಶ್ ಖಾರ್ವಿ ಮೃತದೇಹ ಪತ್ತೆ

ಬೈಂದೂರು ವ್ಯಾಪ್ತಿಯ ಉಪ್ಪುಂದ ಸಮೀಪ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಕಾರ್ಯಚರಣೆ ನಡೆದಿದ್ದು ನೀರು ಪಾಲಾಗಿದ್ದ ಇಬ್ಬರಲ್ಲಿ ಒಬ್ಬನ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಸತೀಶ್ ಖಾರ್ವಿ ಎಂಬುವವರು ನಾಪತ್ತೆಯಾಗಿದ್ದು ನಿನ್ನ ರಾತ್ರಿ ಕೊಡೇರಿ ಬಂದರು ಸಿ ವಾಕ್ ಬಲಬದಿಯಲ್ಲಿ ಸತೀಶ್ ಕಾರ್ವಿ ಶವ