Home Posts tagged #v4news #V4news Karnataka #V4stream

ಸರ್ಕಾರಕ್ಕೆ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಕಾನೂನು ನೊಟೀಸ್

ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮೊದಲ ಡೋಸ್ ಲಸಿಕೆ ಹಾಕಿದ ಬಳಿಕವಷ್ಟೇ ಶಾಲಾ ಕಾಲೇಜುಗಳನ್ನು ಪುನರಾಂಭಿಸಲಾಗುವುದು ಉನ್ನತ ಶಿಕ್ಷಣ ಸಚಿವರು ನೀಡಿರುವ ಹೇಳಿಕೆಯು ಕಾನೂನಿಗೆ ವಿರುದ್ಧವಾದುದು ಹಾಗೂ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸುವಂತಹದ್ದು, ಇದನ್ನು ಪ್ರಶ್ನಿಸಿ ಸರಕಾರಕ್ಕೆ ಕಾನೂನು ನೊಟೀಸ್ ಜಾರಿ ಮಾಡಿರುವುದಾಗಿ ಖ್ಯಾತ ವೈದ್ಯ ಡಾ. ಶ್ರೀನಿವಾಸ

ಶಿಥಿಲಾವಸ್ಥೆಯಲ್ಲಿರುವ ಕೊಂಗೂರು ಪ್ರದೇಶದ ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆ: ರಸ್ತೆ ದುರಸ್ಥಿಗೆ ಸ್ಥಳೀಯ ನಾಗರಿಕರ ಆಗ್ರಹ

 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪದವು 35ನೇ ಸೆಂಟ್ರಲ್ ವಾರ್ಡ್ ಕುಲಶೇಖರದ ಕೊಂಗೂರು ಮಠದ ಕ್ಷೇತ್ರದ ಮುಖ್ಯ ಸಂಪರ್ಕ ರಸ್ತೆಯ ಮುಂಭಾಗ ರೈಲ್ವೇಯಿಂದ ಸಂಪೂರ್ಣ ತಡೆಹಿಡಿಯಲಾಗಿದೆ ಮತ್ತು ರಸ್ತೆ, ಒಳಚರಂಡಿ ವ್ಯವಸ್ಥೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಶೀಘ್ರದಲ್ಲಿ ರಸ್ತೆ ದುರಸ್ಥಿಗೆ ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ. ಸುಮಾರು 50 ವರ್ಷ ಹಿಂದಿನಿಂದಲೂ ಕೊಂಗೂರು ಮಠ ಮುಖ್ಯ ರಸ್ತೆ ಎಂದು ಗುರುತಿಸ್ಪಟ್ಟಿದ್ದು, ಈ ಕೊಂಗೂರು ಮುಖ್ಯ ರಸ್ತೆಯ ಕೊಂಗೂರು