ಸುಳ್ಯ:ಸುಳ್ಯ ತಾಲೂಕು ಮಹಿಳಾ ಮಂಡಲದ ಒಕ್ಕೂಟದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ನೇತೃತ್ವದಲ್ಲಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಒಕ್ಕೂಟದ ಉಪಾಧ್ಯಕ್ಷೆ ಪುಷ್ಪಾ ರಾಧಾಕೃಷ್ಣ
ಪುತ್ತೂರು : ದಿ. ಬೋಳೋಡಿ ಸೀತಾರಾಮ ಆಳ್ವರವರ ಪತ್ನಿ ಕುಂಬ್ರ ಲಲಿತಾ ಎಸ್ ಆಳ್ವ( 93 ವ) ರವರು ಅ. 3 ರಂದು ಬೆಳಿಗ್ಗೆ ತಮ್ಮ ಸೃಗೃಹ ಪೆರುವಾಜೆ ಆಳ್ವಾ ಫಾರ್ಮ್ ನಲ್ಲಿ ನಿಧನರಾದರು. ಮೃತರು ಪುತ್ರರಾದ ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಒಪರೇಟಿವ್ ಸೊಸೈಟಿ ನಿರ್ದೇಶಕ ಕುಂಬ್ರ ದಯಾಕರ ಆಳ್ವ, ಉದ್ಯಮಿ ಕುಂಬ್ರ ದಿವಾಕರ್ ಆಳ್ವ, ಪುತ್ರಿ ಚಿತ್ರಾಲೇಖಾ ಅಡಪ, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಅ. 3 ರಂದು […]
ಬೆಂಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ತನ್ನ ಮೊದಲ ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು. ಸಪ್ಟೆಂಬರ್ 29ರಂದು ನಡೆದ ಈ ಕಾರ್ಯಕ್ರಮದಲ್ಲಿ ಎಂಸಿಎ ಹಂತದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ನೈಜ-ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ನೀಡುವ ನಾವೀನ್ಯಕಾರಿ ಐಒಟಿ ಯೋಜನೆಗಳನ್ನು ಪ್ರದರ್ಶಿಸಿದರು. ಶ್ರೀ ಮುನೀನ್ ಪಾಷಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರೂಪಿಸಿದ ಈ ಯೋಜನೆಗಳು ದೈನಂದಿನ
ತೋಕೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ದಕ್ಷಿಣ ಕನ್ನಡ, ಮತ್ತು ರೋಟರಿ ಕ್ಲಬ್ ಬೈಕಂಪಾಡಿ ಜಂಟಿ ಆಶ್ರಯದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು ಹಳೆಯಂಗಡಿ ಹಾಗೂ ರೋಟರಿ ಸಮುದಾಯದಳ 10ನೇ ತೋಕೂರು ಪ್ರಾಯೋಜಕತ್ವದಲ್ಲಿಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ ಪರಿಸರದಲ್ಲಿರುವ ಹಿರಿಯ ನಾಗರಿಕರ ಮನೆ ಮನೆಗೆ ತೆರಳಿ ಹಣ್ಣು ಹಂಪಲುಗಳನ್ನು ವಿತರಿಸಿ ಹಿರಿಯ
ಪಡುಬಿದ್ರಿ: ರಾಜರಾಜೇಶ್ವರಿ ಸಿಲ್ಕ್ಸ್ ಮಹಿಳೆಯರ, ಪುರುಷರ ಮತ್ತು ಮಕ್ಕಳ ಉಡುಪುಗಳ ಮಳಿಗೆಯು ರಾಷ್ಟ್ರೀಯ ಹೆದ್ದಾರಿಯ ಪಡುಬಿದ್ರಿ ಮುಖ್ಯ ರಸ್ತೆಯ ಅಗ್ರಜ ಮಂಜುಶ್ರೀ ಬಿಲ್ಡಿಂಗ್, ಬಸ್ ಸ್ಟಾಂಡ್ ಹತ್ತಿರ ದಿನಾಂಕ 05-10-2025 ಶುಭಾರಂಭ ಗೊಳ್ಳಲಿದೆ. ನೂತನ ರಾಜರಾಜೇಶ್ವರಿ ಸಿಲ್ಕ್ಸ್ ನ ಉದ್ಘಾಟನೆಯನ್ನು ಶ್ರೀ ಕೆ. ಪ್ರಕಾಶ್ ಶೆಟ್ಟಿ ಚೇರ್‌ಮನ್, ಎಂ. ಆರ್. ಜಿ. ಗ್ರೂಪ್, ಬೆಂಗಳೂರು ನಡೆಸಿಕೊಡಲಿದ್ದಾರೆ. ದೀಪ ಪ್ರಜ್ವಲನೆಯನ್ನು ಶ್ರೀ ಗುರುರಾಜ್ ಭಟ್ ಪ್ರಧಾನ
ಲೋಕ ಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯ ವೃದ್ದಿಗಾಗಿ ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞವನ್ನು ಹಮ್ಮಿಕೊಂಡಿದ್ದು, ಪುಸ್ತಕದಲ್ಲಿ ಮಾರಿಯಮ್ಮನ ಪ್ರೀತ್ಯರ್ಥ ದುರ್ಗೆಯರ ಹೆಸರನ್ನು ಬರೆಯುವುದಾಗಿದೆ, ನಾಡಿದಾದ್ಯಂತ ಸಹಸ್ರಾರು ಭಕ್ತರು ಈ ಲೇಖನವನ್ನು ಬರೆದಿದ್ದು, ಬರೆದು ಸಮರ್ಪಿಸಿದ ಪುಸ್ತಕಗಳಿಗೆ ಶರನ್ನವರಾತ್ರಿ ಮಹೋತ್ಸವದ ಮಹಾನವಮಿಯಂದು ವಾಗೀಶ್ವರಿ ಪೂಜೆ
ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ, ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಎಐಎಂಐಟಿ ಸೆಂಟರ್, ಬೀರಿ, ಮಂಗಳೂರಿನಲ್ಲಿ ಒಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.ನಿರ್ದೇಶಕ ಡಾ. (ಫಾ.) ಕಿರಣ್ ಕೋತ್ ಎಸ್.ಜೆ. ಅವರು ಡಾ. (ಫಾ.) ಮನೋಜ್, ಡೀನ್ ಡಾ. ರಜನಿ ಸುರೇಶ್, ವಿಭಾಗಾಧ್ಯಕ್ಷೆ ಡಾ. ಬೀನಾ ಡಯಾಸ್, ಅಧ್ಯಾಪಕ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ವಿದ್ಯಾರ್ಥಿ ಸಂಯೋಜಕ ಶ್ರೀ ಜೋಯಲ್ ಡಿಸೋಜಾ, ಕುಮಾರಿ ದೆಲಿಶಾ
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4 ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ
ಮಂಗಳೂರು: ತುಳುನಾಡಿನ ಹಿರಿಯ ಹುಲಿ ವೇಷ ಕಲಾವಿದ ಹಾಗೂ ಸಂಘಟಕ ಬಜಲಕೇರಿ ಕಮಲಾಕ್ಷ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನ ಪ್ರಧಾನ ಮಾಡಿ ಸೋಮವಾರ ಗೌರವಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಆಯೋಜಿಸಿದ ಈ ಕಾರ್ಯಕ್ರಮ ಮಂಗಳೂರು ನಗರದ ಮಣ್ಣಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಬಜಿಲಕೇರಿ ಕಮಲಾಕ್ಷ ಅವರು, ನನ್ನ ತಂದೆಯ ಕಾಲದಿಂದ ಹುಲಿವೇಷವನ್ನು ಸಾಂಪ್ರದಾಯಿಕವಾಗಿ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು.ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ



























