Home Posts tagged V4News (Page 32)

ಸುಳ್ಯ: ಅಂಗಾಂಗ ದಾನದ ಜಾಗೃತಿ ಮೂಡಿಸುವ ಸಲುವಾಗಿ ಬೀದಿ ನಾಟಕ ಪ್ರದರ್ಶನ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಇದರ ಸಹಯೋಗದಲ್ಲಿ ವಿಶ್ವ ಅಂಗದಾನ ದಿನಾಚರಣೆಯ ಕುರಿತು ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಅಂಗದಾನದ ಜಾಗೃತಿ ಮೂಡಿಸುವ ಸಲುವಾಗಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ಎನ್.ಎಂ.ಸಿ ಕಾಲೇಜಿನ

ಕಾಪು ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 9 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸಮಿತಿಯುಲ್ಲಿ ಮಂಡಿಸಲಾಯಿತು. ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ ಕಿರು ಮಂತ್ರಾಲಯ: 354ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ನಡೆಯಿತು. ಬೆಳಿಗ್ಗೆ ಪಾದಪೂಜೆ, ಅರ್ಚನೆ, ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ, ಮಹಾಪೂಜೆ, ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗುರು ಸಾರ್ವಭೌಮರ ಆರಾಧನ ಮಹೋತ್ಸವದ ಪ್ರಯುಕ್ತ ಸೇವಾ ಸಂಗಮ ಶಿಶು ಮಂದಿರ

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಶ್ರೀ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಕ್ಕಾದ ಹೋಲಿ

ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ: ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ಶ್ರೀ ವರ ಲಕ್ಷ್ಮೀ ವ್ರತ ಆಚರಣೆ

ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ವರಮಹಾಲಕ್ಷ್ಮೀ ಪೂಜೆಯುಶ್ರೀ ದುರ್ಗಾದೇವಿ ಮಂದಿರದಲ್ಲಿ ಜರುಗಿತು. ಶ್ರೀ ವರಲಕ್ಷ್ಮಿ ವ್ರತಾಚರಣೆ ಪ್ರಯುಕ್ತ ವಿಶೇಷ ಪೂಜೆಯು ಸುಮಂಗಲಿಯರಿಂದ ವಿಜ್ರಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಸರ್ವಸದಸ್ಯರು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು

ಡಾ.ಎಂ.ಎನ್.ರಾಜೇಂದ್ರ ಕುಮಾರ್  ಅವರಿಗೆ ಪ್ರತಿಷ್ಠಿತ ಬಸವ ಪುರಸ್ಕಾರ್ -2025 ಪ್ರಶಸ್ತಿ ಪ್ರದಾನ

ಮಂಗಳೂರು : ಬಸವಣ್ಣನವರ ತತ್ವ , ಆದರ್ಶಗಳನ್ನು ಆಧರಿಸಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಬಸವ ಪರಿಷತ್ ಸಾಧಕರಿಗೆ  ನೀಡುವ   ಬಸವ ಪುರಸ್ಕಾರ್ -2025 ಪ್ರಶಸ್ತಿ ‘ ಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು. ಸುತ್ತೂರು ಕ್ಷೇತ್ರ 

ಇರುವೈಲಿನಲ್ಲಿ ಬೃಹತ್ ರಕ್ತದಾನ ಶಿಬಿರ : 90 ಯುನಿಟ್ ರಕ್ತ ಸಂಗ್ರಹ

ಮೂಡುಬಿದಿರೆ: ಇರುವೈಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಇರುವೈಲು ಸರಕಾರಿ ಶಾಲೆಯಲ್ಲಿ ಭಾನುವಾರ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 90 ಯುನಿಟ್ ರಕ್ತ ಸಂಗ್ರಹವಾಗಿದೆ. ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ,ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಆಚಾರ್ಯ, ಪಂಚಾಯತ್ ಸದಸ್ಯರುಗಳಾದ ನವೀನ್ ಪೂಜಾರಿ ಕಿಟ್ಟುಬೆಟ್ಟು,

ಮೆಟ್ರೊ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

ನಮ್ಮ ಮೆಟ್ರೊ’ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನದ ಹಬ್‌ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್‌.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ. ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಮೋದಿ. ಎಲೆಕ್ಟ್ರಾನಿಕ್ ಸಿಟಿ ವರೆಗೆ ಪ್ರಯಾಣ ನಡೆಸಿದರು. ಅವರೊಂದಿಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ,

ಮಣಿಪಾಲ: ಮಾಹೇ ವತಿಯಿಂದ ಸಸ್ಯಶ್ಯಾಮಲ: ಗಿಡ ನೆಡುವ ಕಾರ್ಯಕ್ರಮ

ಮಣಿಪಾಲ: ವಿಶ್ವವಿದ್ಯಾಲಯವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಸ್ವಯಂಸೇವಕ ಸಂಸ್ಥೆಯ ವತಿಯಿಂದ ಹಸಿರು ಉಪಕ್ರಮ “ಸಸ್ಯಶ್ಯಾಮಲ”ವನ್ನು ಯಶಸ್ವಿಯಾಗಿ ಪ್ರಾರಂಭಿಸಿದರು. ಮಾಹೆ ಕ್ಯಾಂಪಸ್‌ನಲ್ಲಿ ನಡೆಯಲಿರುವ ೬ ನೇ ರಾಷ್ಟ್ರೀಯ ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಕುರಿತ ಸಮ್ಮೇಳನಕ್ಕೆ ಅರ್ಥಪೂರ್ಣ ಮುನ್ನುಡಿಯಾಗಿ ಕಾರ್ಯನಿರ್ವಹಿಸಿತು. ಈ ಕಾರ್ಯಕ್ರಮವು ಹೆಬ್ರಿ ಹೆದ್ದಾರಿಯಲ್ಲಿರುವ ಶಿವಪುರ ಗ್ರಾಮದಲ್ಲಿ 2ಕಿಲೋಮೀಟರ್ ರಸ್ತೆ ವಿಭಜಕಗಳ

ಬೆಂಗಳೂರು:3 ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್‍ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೆಎಸ್‌ಆರ್ ನಿಲ್ದಾಣದಿಂದ ಪ್ರಧಾನಿ