Home Posts tagged V4News (Page 324)

ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆ : ಆಳ್ವಾಸ್ ನ ಮನುಜ ನೇಹಿಗ ಪ್ರಥಮ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾನೆ. ಯಕ್ಷಗಾನ,ನಾಟಕ,ಜಾದೂ,ಹಾರ್ಮೋನಿಯಂ,ತಬಲ,ಮಣಿಪುರಿ ಸ್ಟಿಕ್ ಡ್ಯಾನ್ಸ್ ಇತ್ಯಾದಿಯಾಗಿ ಬಹುಮುಖ ಪ್ರತಿಭೆ ಹೊಂದಿರುವ ಈತ ಆರಂಭದಲ್ಲಿ

“Yenepoya (Deemed to be University) honours outstanding athletes at the (AIU) All India Inter University Best Physique (Men) Championship 2022-23”

Yenepoya (Deemed to be University) Felicitated (AIU) All India Inter University   Best Physique (Men) Championship 2022-23 Medal winners.That sounds like a wonderful event! Congratulations to the medal winners 65kg category Adarsh T won silver Medalis, 75kg category Mr.Nasruddeen V A won bronze Medalist, and 80kg category Mr.Akshay Krishnan V won bronze Medalist., for

ವಿಟಿಯು ಮಂಗಳೂರು ವಿಭಾಗದಲ್ಲಿ ಸಹ್ಯಾದ್ರಿ  ಕಾಲೇಜ್  ಹುಡುಗರ  ಕ್ರಿಕೆಟ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ

ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು ಇದರ ಹುಡುಗರ ಕ್ರಿಕೆಟ್ ತಂಡವು ಮಾರ್ಚ್, 2023ರಂದು NMAMIT, ನಿಟ್ಟೆಯಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿಹೊರಹೊಮ್ಮಿದ್ದಾರೆ. ಸಹ್ಯಾದ್ರಿ ತಂಡದ ಆಟಗಾರರು• ಯತಿನ್ ಯು ಶೆಟ್ಟಿ • ಅನುಪ್ ಎನ್ ರಾಯ್ಕರ್ •ಸುಶಾಂತ್ • ಅಭಿಷೇಕ್ • ಸಂಜಯ್ ಗೌಡ •ಮಾನ್ವಿತ್ ದೇವಾಡಿಗ • ಅರ್ಜುನ್ ರಾಜೇಶ್ •ರಿತೇಶ್ ಆರ್ ಸುವರ್ಣ • ಸುಹಾನ್ ಎಂ ಎಸ್ •ಗಿತೇಶ್

ಹರ್ಷ, ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಘಪರಿವಾರ ತೋರಿಸಿದ ಕಾಳಜಿ ಬಾಳಿಗಾ ಕೊಲೆಗೆ ಯಾಕಿಲ್ಲ?- ಪ್ರೋ ನರೇಂದ್ರ ನಾಯಕ್

ಆರ್.ಟಿ.ಐ ಕಾರ್ಯಕರ್ತ ವಿನಾಯಕಾ ಬಾಳಿಗಾ ಹತ್ಯೆ ನಡೆದು 7 ವರುಷ ಸಂದಿದೆ. ಆದರೆ ಬಿಜೆಪಿ ಸರಕಾರದ ಒಬ್ಬನೇ ಒಬ್ಬ ಜನಪ್ರತಿನಿಧಿ ಈವರೆಗೂ ಬಾಳಿಗಾ ಮನೆಗೆ ಭೇಟಿ ನೀಡಲಿಲ್ಲ, ಬಾಳಿಗಾ ಸಹೋದರಿಯರಿಗೆ ಧೈರ್ಯ ತುಂಬಲಿಲ್ಲ, ಸರಕಾರದಿಂದ ಕನಿಷ್ಟ ಪರಿಹಾರವನ್ನೂ ಒದಗಿಸಿಕೊಡಲಿಲ್ಲ. ಇತ್ತೀಚೆಗೆ ಹರ್ಷ ಮತ್ತು ಪ್ರವೀಣ್ ನೆಟ್ಟಾರ್ ಸಾವಿಗೆ ಸ್ಪಂದಿಸಿದ ಸಂಘಪರಿವಾರ, ಬಿಜೆಪಿ ಸರಕಾರ ತಮ್ಮದೇ ಸಂಘಟನೆಯ ಕಾರ್ಯಕರ್ತ ವಿನಾಯಕ ಬಾಳಿಗಾ ಸಾವಿಗೆ ಯಾಕಾಗಿ ಸ್ಪಂದಿಸಿಲ್ಲ ಎಂದು ಪ್ರೋ

Bantwala : ಲೋಕಾಯುಕ್ತ ಎಸ್ಪಿಯಿಂದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ

ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು. ಎಸ್ಪಿ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಕ್ರಮದಲ್ಲಿ ಸುಮಾರು ಹದಿನೈದರಷ್ಟು ಮಂದಿ ತಮ್ಮ ದೂರು, ದುಮ್ಮಾನ ಸಲ್ಲಿಸಿದರು. ಈ ಸಂದರ್ಭ ಕರೋಪಾಡಿ ಗ್ರಾಮದ ವಿಕ್ಟರ್ ವೇಗಸ್ ಎಂಬವರು ದೂರು ನೀಡಿ, ತನ್ನ ಕಡತಗಳ

ಕುದ್ರೊಟ್ಟುವಿನ ಪಾಲ್ದಡಿಯಲ್ಲಿ ಕೃಷಿ ತೋಟಕ್ಕೆ ಆಕಸ್ಮಿಕ ಬೆಂಕಿ

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್‍ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು

ಪಾಲ್ತಾಡು ಮಣಿಕರ ಶಾಲೆಯ ನೂತನ ಶಾಲಾ ಕೊಠಡಿ : ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು. ಕೋಳ್ತಿಗೆ ಗ್ರಾಮದ ಮಣಿಕಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿಗಳ ಹಾಗೂ ಶಾಲಾ ಮಕ್ಕಳಿಗೆ ಆಧುನಿಕ ಶಿಕ್ಷಣಕ್ಕಾಗಿ ಸ್ಮಾರ್ಟ್ ಕ್ಲಾಸ್ ಹಾಗೂ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಪುತ್ತೂರಿನ ಜನಪ್ರಿಯ ಶಾಸಕರಾದ ಸಂಜೀವ ಮಠದೂರ್ ಉದ್ಘಾಟಿಸಿದರು. ಮಣಿಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳ ದಾನಗೈದ ಮೇನಾಳ ದಿ. ಮೀಯಕ್ಕೆ ರೈ, (ಪಾಲ್ತಾಡು ಪಟೇಲ್ ದಿವಂಗತ ವೆಂಕಪ್ಪ ರೈ ಯವರ ಧರ್ಮಪತ್ನಿ ) ಇವರ ಭಾವಚಿತ್ರವನ್ನು

ರಾಸಾಯನಿಕ ಲೋಡ್‍ನ ಟ್ಯಾಂಕರ್ ಪಲ್ಟಿ : ಗ್ಯಾಸ್ ಲೀಕೇಜ್ ನಡುವೆ ತಡರಾತ್ರಿ ವರೆಗೆ ತೆರವು ಕಾರ್ಯಾಚರಣೆ

ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿ ಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ. ಹೆದ್ದಾರಿ ಮದ್ಯೆಯೇ ಪಲ್ಟಿಯಾಗಿ ಬಿದ್ದು ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅವರನ್ನು ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ 1ರ ವರೆಗೆ ನಡೆದ ತೆರವು ಕಾರ್ಯಾಚರಣೆ !ಲಾರಿ ಹಾಗೂ

ಕಡಬ ತಾ.ಪಂ. ಕಟ್ಟಡ, ಮಿನಿ ವಿಧಾನಸೌಧ ಕಟ್ಟಡ ಉದ್ಘಾಟನೆ : ಪೂರ್ವಭಾವಿ ಸಭೆ

ಕಡಬದ ನೂತನ ತಾಲೂಕು ಪಂಚಾಯತ್ ಕಟ್ಟಡ, ಮಿನಿ ವಿಧಾನ ಸೌಧ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ಉದ್ಘಾಟನೆ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಗಳು ಮಾ.24ರಂದು ನಡೆಯಲಿದ್ದು ಈ ಬಗ್ಗೆ ಕಡಬ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿಯಾಗಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಚಿವ ಎಸ್.ಅಂಗಾರ ಅವರು, ಕಡಬ ತಾಲೂಕಿಗೆ

ರಾಷ್ಟ್ರಮಟ್ಟದ ಕಿರುಚಿತ್ರೋತ್ಸವದಲ್ಲಿ ‘ಇಲಿಬೋನು’ ಕಿರುಚಿತ್ರಕ್ಕೆ ತೃತೀಯ ಬಹುಮಾನ

ಉಜಿರೆ, ಮಾ.20: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ‘ಇಲಿಬೋನು’ ಕಿರುಚಿತ್ರವು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದ ದೃಶ್ಯ ಸಂವಹನ ವಿಭಾಗ ಆಯೋಜಿಸಿದ್ದ ‘ಸಿನಿರಮಾ 2023’ ರಾಷ್ಟ್ರಮಟ್ಟದ ಕಿರುಚಿತ್ರೋತ್ಸವದಲ್ಲಿ ತೃತೀಯ ಬಹುಮಾನ ಪಡೆದಿದೆ. ಮೈಸೂರಿನ ಬೋಗಾದಿಯಲ್ಲಿರುವ ಸಂಸ್ಥೆಯ ಆವರಣದಲ್ಲಿ ಮಾ.10, 11 ರಂದು ಕಿರುಚಿತ್ರೋತ್ಸವ ನಡೆದಿದ್ದು, ಸಮಾರೋಪ