College of Aviation Studies, Srinivas University, Pandeshwara Mangaluru will be Organising Nrithyothsava 2021 for UG students (any stream) On June 21st 2021 NRITHYOTHSAVA 2021 is a National Level Classical Dance Competition for students those who are currently pursuing UG (any stream).The
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಕ್ಕಳಿಗಾಗಿ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಜರುಗಿತು. ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಿದ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಮಕ್ಕಳಿಗೆ ಮೂರನೇ ಅಲೆಯನ್ನು ಎದುರಿಸಲು ಆರೋಗ್ಯ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು. ಆನಂತರ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್
ಪಡುಬಿದ್ರಿಯ ಕಾರ್ಕಳ ರಸ್ತೆಯ ತಿರುವಲ್ಲಿ, ಟ್ಯಾಂಕರ್ ಚಾಲಕನ ಅವಸರದ ಚಾಲನೆಯಿಂದಾಗಿ ಕಂಟೈನರ್‌ವೊಂದಕ್ಕೆ ಡಿಕ್ಕಿಯಾದ ಪರಿಣಾಮ ರಸ್ತೆ ತಿರುವಲ್ಲಿದ್ದ ರಿಂಗ್ ಹಾಗೂ ವಾಹನಗಳೆರಡು ಒಂದಕ್ಕೊಂದು ಅಂಟಿಕೊಂಡ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಮಂಗಳೂರು ಕಡೆಯಿಂದ ಬಂದ ಕಂಟೈನರ್ ಜಂಕ್ಷನ್‌ನಲ್ಲಿ ಕಾರ್ಕಳ ರಸ್ತೆಗೆ ತಿರುಗುತ್ತಿದ್ದ ವೇಳೆ, ಹಿಂದಿನಿಂದ ಇಂಧನ ಏರಿಕೊಂಡು ಬಂದ ಟ್ಯಾಂಕರ್ ಚಾಲಕ, ಟ್ಯಾಂಕರನ್ನು
ಮಂಜೇಶ್ವರ : ಜಮೀನ್ದಾರ್ ಕುಟುಂಬ ಹಿನ್ನೆಲೆಯಿಂದ ಬಂದರೂ ಬದುಕನ್ನು ನೊಂದವರ, ಶೋಷಿತರ ದನಿಯನ್ನಾಗಿಸಿದ ಕಲಾಪ್ರೇಮಿ, ರಂಗಕರ್ಮಿ,ಸಾಹಿತಿ, ಸಾಂಸ್ಕೃತಿಕ ರಾಯಭಾರಿ ದಿ. ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ ಮಂಜೇಶ್ವರ ದ ಗೋವಿಂದ ಪೈ ನಿವಾಸ ’ಗಿಳಿವಿಂಡು’ನಲ್ಲಿ ನಡೆಯಿತು.ರಾಷ್ಟ್ರಕವಿಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಕೆ. ಆರ್. ಜಯಾನಂದ ನೆನಪಿನ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು
ಉಡುಪಿ: ಬೀದಿ ಶ್ವಾನವೊಂದು ಕಾಲಿಗೆ ಗಾಯಗೊಳಗಾಗಿ ಕೆಲವು ವರ್ಷಗಳಿಂದ ಉಡುಪಿ ಮಿತ್ರ ಆಸ್ಪತ್ರೆ ಬಳಿ ಅಸಹಾಯಕ ಸ್ಥಿತಿಯಲ್ಲಿ ದಿನಗಳ ಕಳೆಯುತಿತ್ತು. ಶ್ವಾನದ ಅಸಹಾಯಕ ಪರಿಸ್ಥಿತಿ ಕಂಡು ಮರುಗಿದ ಪ್ರಾಣಿ ಪ್ರೀಯರಾದ, ಅನೀಶ್, ಭರತ್, ಸುಮನಾ, ನಿಖಿತಾ ಪೂಜಾರಿ, ಮಂಜುಳ ಕರ್ಕೆರಾ ಅವರು ಶ್ವಾನವನ್ನು ವಶಕ್ಕೆ ಪಡೆದು, ಖಾಸಗಿ ಪಶು ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೆ ಒಳಪಡಿಸಿದರು. ಆ ಬಳಿಕ ಮಣಿಪಾಲದ ಶ್ವಾನ ಪುರ್ವಸತಿ ಕೇಂದ್ರದಲ್ಲಿ ಆಶ್ರಯ ಒದಗಿಸಿದರು. ಬಬಿತಾ ಮಧ್ವರಾಜ್
ವಿಟ್ಲ: ವಿಟ್ಲದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ನಿರ್ಣಯದಂತೆ ಶನಿವಾರ ಮತ್ತು ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣವಾಗಿ ಸ್ತಬ್ಧ ಗೊಂಡಿದೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಜನರು ಪೇಟೆಗೆ ಕಾಲಿಟ್ಟಿಲ್ಲ. ತುರ್ತು ಅವಶ್ಯಕತೆ ತೆರಳುವರಿಗೆ ವಿನಾಯಿತಿ
‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ (91) ಅವರು ಕಳೆದ ರಾತ್ರಿ ನಿಧನರಾದರು. ಕಳೆದ ಕೆಲವು ದಿನಗಳ ಹಿಂದೆ ಜ್ವರ ಪೀಡಿತರಾಗಿದ್ದ ಮಿಲ್ಖಾ ಸಿಂಗ್ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಿಲ್ಖಾ ಅವರ ಪತ್ನಿ ನಿರ್ಮಲ್ ಅವರು ಐದು ದಿನದ ಹಿಂದೆಯಷ್ಟೇ ನಿಧನ ಹೊಂದಿದ್ದರು. ಟ್ರ್ಯಾಕ್ ಆಂಡ್ ಫೀಲ್ಡ್ ನಲ್ಲಿ ಉನ್ನತ ಸಾಧನೆ ಮಾಡಿದ್ದ ಮಾಡಿದ್ದ ಮಿಲ್ಖಾ ತನ್ನ ವೇಗದಿಂದಲೇ ಹಾರುವ ಸಿಖ್
ಪುತ್ತೂರು: ಮೂರು ತಿಂಗಳ ಹಿಂದೆ ಪುತ್ತೂರಿನ ಚಿನ್ನಾಭರಣ ಮಳಿಗೆಯಿಂದ ಕಳವಾದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ ಕಳವು ಸೊತ್ತುಗಳನ್ನು ವಶ ಪಡಿಸುವ ಕಾರ್ಯಾಚರಣೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸ್ಕರಿಯ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ. ಪ್ರಶಂಸನಾ ಪತ್ರದೊಂದಿಗೆ ರೂ. 1ಸಾವಿರ ನಗದು ನೀಡಲಾಗಿದ್ದು, ಪುತ್ತೂರ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರು ಪ್ರಶಾಂಸನಾ ಪತ್ರವನ್ನು ಸ್ಕರಿಯ ಅವರಿಗೆ
ಬೆಂಗಳೂರು: ಗ್ರಾಹಕರ ಹಕ್ಕುಗಳು ಅತ್ಯಂತ ಮಹತ್ವ ಮತ್ತು ಅಗತ್ಯ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಅನೇಕ ಕಾನೂನುಗಳನ್ನು ತಂದಿವೆ. ಗ್ರಾಹಕರು ತಾವು ಖರೀದಿಸುವ ಯಾವುದೇ ಉತ್ಪನ್ನವಾಗಲೀ ಅದಕ್ಕೆ ನೀಡುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸರ್ಕಾರ ಚಿನ್ನ ಮತ್ತು ಚಿನ್ನದ ಉತ್ಪನ್ನಗಳಿಗೆ ಹಾಲ್‌ಮಾರ್ಕ್ ಅನ್ನು ಕಡ್ಡಾಯಗೊಳಿಸಿದ ಕಾನೂನು
Mangalore: Marketing Forum of College of Aviation studies, Srinivas university had organized “E-Market Mayhem” Online Marketing event for BBA (Aviation Management)/ (Aviation and Logistic Management)/(Aviation, Travel and Tourism Management ) Students as a part of off-stage event on Monday 14th June 2021 E-Marketing event was organized in which Fifteen groups