Home Posts tagged V4News (Page 84)

ಕಡಬ: ಲೋಕಾಯುಕ್ತ ಜನಸಂಪರ್ಕ ಸಭೆ

ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಲೋಕಾಯುಕ್ತ ಮಂಗಳೂರು ವಿಭಾಗದ ಎಸ್‍ಪಿ ಸೈಮನ್ ಮಾತನಾಡಿ ಕಡಬ ತಾಲೂಕಿನಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ಅಧಿಕಾರಿಗಳು ಸರಿಯಾಗಿ ಸ್ಪಂದನೆ ನೀಡದೆ

ಉಳ್ಳಾಲ : ಚೂರಿ ಇರಿದು ಯುವಕನ ಹತ್ಯೆ

ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸಾರಸ್ವತಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು. ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೆÇಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಇದರಿಂದ ಐದು

ಪಡುಬಿದ್ರಿ : ದೇವರ ಸೃಷ್ಠಿಯಲ್ಲಿ ಎಲ್ಲರಿಗೂ ಬದುಕುವ ಸಮಾನ ಅವಕಾಶ: ನಮೃತಾ ಮಹೇಶ್

ದೇವರ ಸೃಷ್ಠಿಯಲ್ಲಿ ಎಲ್ಲಾರಿಗೂ ಬದುಕುವ ಸಮಾನ ಅವಕಾಶವಿದ್ದು, ಮೇಲು ಕೀಳು ಎಂಬ ಬೇಧ ಸಲ್ಲದು, ಅದರಲ್ಲೂ ವಿಶೇಷ ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಅವರನ್ನು ಸಂತೋಷವಾಗಿಡುವ ಜವಾಬ್ದಾರಿ ನಮ್ಮದಾಗಿದೆ ಎಂಬುದಾಗಿ ಪಡುಬಿದ್ರಿ ಇನ್ನರ್ ವೀಲ್ಹ್ ಕ್ಲಬ್ ಅಧ್ಯಕ್ಷೆ ನಮೃತ ಮಹೇಶ್ ಅಭಿಪ್ರಾಯಪಟ್ಟರು. ಅವರು ಉಡುಪಿಯ ಸಾಲ್ಮರ ಉಪ್ಪೂರು ಔದ್ಧಿಕ ದಿವಾಂಗರ ವಸತಿ ಕೇಂದ್ರಕ್ಕೆ ತಮ್ಮ ತಂಡದೊಂದಿಗೆ ಭೇಟಿ ಮಾಡಿ ಅಲ್ಲಿನ ಸಾಧಕ ಭಾದಕಗಳನ್ನು ಅರಿತು ಬಳಿಕ ನಡೆದ ಸರಳ

ಮೂಡುಬಿದಿರೆ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್‌ಗೆ ಕ್ಷಣಗಣನೆ

ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ  ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು  ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ

ಮಂಗಳೂರು: ಕಂಕನಾಡಿಯ ವೆಸ್ಟ್‌ಕೋಸ್ಟ್ ಶೋರೂಂನಲ್ಲಿ ಕರೀಷ್ಮ ಎಕ್ಸ್‌ಎಂಆರ್ ದ್ವಿಚಕ್ರ ವಾಹನ ಬಿಡುಗಡೆ

ಹೊಸ ಹೊಸ ಮಾದರಿಯ ದ್ವಿಚಕ್ರವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಮೋಟಾರ್‍ಸ್, ಇದೀಗ ಕರೀಷ್ಮ ಎಕ್ಸ್‌ಎಂಆರ್ ದ್ವಿಚಕ್ರ ವಾಹನವನ್ನು ಕಂಕನಾಡಿಯ ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಕರೀಷ್ಮಾ ೨೧೦ಸಿಸಿಯ ದ್ವಿಚಕ್ರ ವಾಹನವನ್ನು ನಟರಾದ ಅರ್ಜುನ್ ಕಾಪಿಕಾಡ್ ಮತ್ತು ಅನೂಪ್ ಸಾಗರ್‌ರವರು ಮಾರುಕಟ್ಟೆಗೆ ಬಿಡುಗಡೆ

ಪಡುಬಿದ್ರಿ: ಯುವಕ ನಾಪತ್ತೆ, ಹೊಳೆಗೆ ಹಾರಿರುವ ಶಂಕೆ

ವ್ಯಕ್ತಿಯೋರ್ವರು ಸ್ಕೂಟರ್‌ನ್ನು ಉದ್ಯಾವರ ಸೇತುವೆಯ ಬಳಿ ಇಟ್ಟು ನಾಪತ್ತೆಯಾಗಿದ್ದು, ಅವರು ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಸ್ಕೂಟರ್ ನೋಂದಾಣಿ ಸಂಖ್ಯೆಯ ಆಧಾರದಲ್ಲಿ ಪರಿಶೀಲನೆ ನಡೆಸಿದಾಗ ಸ್ಕೂಟರ್ ಉಡುಪಿ ಮೂಲದ ರವೀಂದ್ರ ಎಂಬವರಿಗೆ ಸೇರಿದ್ದಾಗಿದ್ದು, ಅವರು ಉಡುಪಿಯ ಬೃಹತ್ತ್ ಎಲೆಕ್ಟ್ರಾನಿಕ್ ಮಳಿಗೆಯ ಚಾಲಕನಾಗಿ ದುಡಿಯುತ್ತಿದ್ದರು ಎನ್ನಲಾಗಿದೆ. ಹೊಳೆಯಲ್ಲಿ ಹೆಲ್ಮೆಟ್ ತೇಲುತ್ತಿದ್ದು ಈಜು ಪಟ್ಟುಗಳು ನದಿಯಲ್ಲಿ ಆ ವ್ಯಕ್ತಿಗಾಗಿ ಜಾಲಾಡಿದರೂ

ನವದೆಹಲಿ: ಸಂಸತ್ ಎದುರು ಪ್ರತಿಭಟನೆ: ಪೊಲೀಸರಿಂದ ನೀಲಂ ಬಂಧನ

ಸರ್ವಾಧಿಕಾರ ನಿಲ್ಲಿಸಿ, ಅತ್ಯಾಚಾರ ತಡೆಯಿರಿ ಎಂದು ಸಂಸತ್ತಿನ ಹೊರಗಡೆ ಇಬ್ಬರು ಪ್ರತಿಭಟನೆ ನಡೆಸಿದರು. ನೀಲಂ ಎನ್ನುವ ಪ್ರತಿಭಟನೆ ನಡೆಸಿದ ಮಹಿಳೆಯನ್ನು ಪೋಲೀಸರು ಬಂಧಿಸಿದರು. ಅಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ನೀಲಂ ಅವರ ಸಂಗಾತಿಗಳು ಎನ್ನಲಾದ ಮತ್ತೂ ಮೂವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.ಜೈಭೀಮ್, ಜೈ ಭಾರತ್, ವಂದೇ ಮಾತರಂ ಘೋಷಣೆ ಕೂಗುತ್ತಿದ್ದ ಮಹಿಳೆ ನೀಲಂ ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿದರು ಮತ್ತು ಸರಕಾರವು ಮಹಿಳೆಯರ

ಲೋಕಸಭೆಯಲ್ಲಿ ಭದ್ರತಾ ಲೋಪ: ಒಳನುಗ್ಗಿದ ಇಬ್ಬರು ಅಪರಿಚಿತರು, ಬಂಧನ

ಬುಧವಾರ ಡಿಸೆಂಬರ್ 13ರಂದು ಲೋಕಸಭೆಯೊಳಕ್ಕೆ ಇಬ್ಬರು ಅಪರಿಚಿತರು ಪ್ರವೇಶ ಪಡೆದಿದ್ದುದು ಸ್ವಲ್ಪ ಕಾಲ ಸಂಸದರು ಕಕ್ಕಾಬಿಕ್ಕಿಯಾಗಿ ಎದ್ದೋಡುವಂತೆ ಮಾಡಿತು. ಆದರೆ ಅವರನ್ನು ಅಲ್ಲೇ ಸೆರೆ ಹಿಡಿಯಲಾಯಿತು. ಅವರು ಗ್ಯಾಲರಿಗೆ ಪಾಸ್ ಪಡೆದು ಅಲ್ಲಿಂದ ಲೋಕಸಭೆಯೊಳಕ್ಕೆ ಇಳಿದಿರುವುದಾಗಿ ತಿಳಿದು ಬಂದಿದೆ. ಲೋಕ ಸಭೆಯ ಕಲಾಪ ನಡೆಯುತ್ತಿದ್ದಾಗಲೇ ಈ ಇಬ್ಬರು ಅಪರಿಚಿತರು ನುಗ್ಗಿ ಕೂಗಾಡಿದ್ದು ಇಡೀ ಸಂಸತ್ತು ಎದ್ದು ಭಯಭೀತವಾಯಿತು. ಸ್ಪೀಕರ್ ಓಂ ಬಿರ್ಲಾ ಕೂಡಲೆ ಸ್ಥಾನದಿಂದ

ಉಳ್ಳಾಲ: ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಾರಾಯಿ ದಂಧೆ: ಮೂವರ ವಶಕ್ಕೆ

ಗಡಿಭಾಗವಾದ ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಕ್ರಮ ಸಾರಾಯಿ ದಂಧೆ ಜಾಲವೊಂದನ್ನು ಮಂಗಳವಾರ ತಡರಾತ್ರಿ ಪತ್ತೆಹಚ್ಚಿರುವ ಅಬಕಾರಿ ಪೊಲೀಸ್ರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಂದರ್ಭ ತಲಪಾಡಿ ಮಸೀದಿ ಬಳಿಯ ನಿವಾಸಿ ಸತೀಶ್ ತಲಪಾಡಿ, ಕುಂಜತ್ತೂರು ನಿವಾಸಿಗಳಾದ ನೌಷಾದ್ ಹಾಗೂ ಅನ್ಸೀಫ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಓರ್ವ ಪರಾರಿಯಾಗಿದ್ದಾನೆ ಎಂದು ಅಬಕಾರಿ ಪೊಲೀಸ್ರು ತಿಳಿಸಿದ್ದಾರೆ. ದಾಳಿ ವೇಳೆ ಸತೀಶ್ ತಲಪಾಡಿ ಮನೆಯಿಂದ ಲೀಟರ್ ಗಟ್ಟಲೆ

ಕಾಪು: ಸಮಾಜ ಸೇವಕ ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ

ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ. ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು