Home Posts tagged #V4newskarnakata

ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸುವ ಚಿಂತನೆ: ಸಚಿವ ಅರವಿಂದ್ ಲಿಂಬಾವಳಿ

ಕುಂದಾಪುರ: ಸೈಕ್ಲಾನ್, ಸುನಾಮಿಯಂತಹ ಪ್ರಾಕೃತಿಕ ವಿಕೋಪ ತಡೆ, ಮೀನುಗಳ ಸಂತಾನೋತ್ಪತ್ತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಕಾಂಡ್ಲಾವನ ಬೆಳೆಸುವುದು ಹಾಗೂ ಸಂರಕ್ಷಣೆಯ ಬಗ್ಗೆ ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.ಅವರು ಕುಂದಾಪುರದ ಪಂಚಗಂಗಾವಳಿ ಹಿನ್ನಿರು ಭಾಗದಲ್ಲಿರುವ ಕಾಂಡ್ಲಾವನ ವೀಕ್ಷಣೆ ಮಾಡಿದ ಬಳಿಕ