ಮಂಗಳೂರಿನ ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಉತ್ಸವಕ್ಕೆ ಇಂದು ಸಡಗರದಿಂದ ಚಾಲನೆ ಸಿಕ್ಕಿತ್ತು.ಕ್ಷೇತ್ರದ ದಸರಾ ದರ್ಬಾರು ಸ್ವರ್ಣಮಯ ಕಲಾ ಮಂಟಪದಲ್ಲಿ ನವದುರ್ಗೆಯರು ಹಾಗೂ ಗಣಪತಿ ದೇವರ ಮೂರ್ತಿಯ ಪ್ರತಿಷ್ಠಾಪನೆಯ ಬಳಿಕ, ನವರಾತ್ರಿ ಉತ್ಸವದ ವಿಶೇಷ ಆಕರ್ಷಣೆ ಹಾಗೂ 9 ದಿನಗಳ ಕಾಲ ವಿಶೇಷವಾಗಿ ಆರಾಧಿಸ್ಪಡುವ ಶಾರದಾ ಮಾತೆಯ
ದೇರಳಕಟ್ಟೆ, : ಮೇಲ್ತೆನೆ (ಬ್ಯಾರಿ ಲೇಖಕರು ಮತ್ತು ಕಲಾವಿದರ ಕೂಟ)ಯ ವತಿಯಿಂದ ದೇರಳಕಟ್ಟೆಯ ‘ಕಣಚೂರು ಪಬ್ಲಿಕ್ ಸ್ಕೂಲ್’ ಕ್ಯಾಂಪಸ್‌ನಲ್ಲಿ ಅಕ್ಟೋಬರ್ 15ರಂದು ನಡೆಯುವ ಉಳ್ಳಾಲ ತಾಲೂಕು 2ನೆ ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಲೇಖಕ, ಸಂಘಟಕ, ಅಡ್ವಕೇಟ್ ಬಿ.ಎ. ಮುಹಮ್ಮದ್ ಹನೀಫ್ ಆಯ್ಕೆಯಾಗಿದ್ದಾರೆ. ಪರಿಚಯ: 1965ರ ಜುಲೈ 1ರಂದು ಬಿ.ಎಂ. ಅಬ್ದುಲ್ ರಹ್ಮಾನ್-ಖತೀಜಾ ದಂಪತಿಯ ಪುತ್ರನಾಗಿ ಜನಿಸಿದ ಬಿ.ಎ. ಮುಹಮ್ಮದ್ ಹನೀಫ್ ಬೆಳ್ತಂಗಡಿ ತಾಲೂಕಿನ
ಹೆಸರಾಂತ ಸ್ವರ್ಣಾಭರಣ ಸಂಸ್ಥೆಯಾದ ಜೋಸ್‍ಅಲುಕ್ಕಾಸ್‍ನ ಪುತ್ತೂರಿನ ಶಾಖೆಯು ಯಶಸ್ವಿಯಾಗಿ 4 ವರ್ಷಗಳನ್ನು ಪೂರೈಸಿದ್ದು ಇದರ ವಾರ್ಷಿಕೋತ್ಸವ ಸಂಭ್ರಮವನ್ನು ಮಳಿಗೆಯಲ್ಲಿ ಆಚರಿಸಿದರು. ಕಾರ್ಯಕ್ರಮವನ್ನು ಪುತ್ತೂರು ವಿಧಾನಾಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು. ಖ್ಯಾತ ತುಳು ಚಿತ್ರದ ನಟಿ ರಂಗ ಕಲಾವಿದೆ ಎಕ್ಕ ಸಕ್ಕ ಮತ್ತು ರಾಜ್ ಸೌಂಡ್ಸ್ ಖ್ಯಾತಿಯ ಚೈತ್ರ ಶೆಟ್ಟಿ ಹಾಗೂ ಈ ವರ್ಷದ
ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಎಸ್.ಪ್ರಕಾಶ್‍ಚಂದ್ರ ಶೆಟ್ಟಿ ಮಾತನಾಡಿ ಸಾರ್ವಜನಿಕ ಸೇವೆಯಲ್ಲಿ ಸಂಘವು ವರ್ಷದಲ್ಲಿ ಎಲ್ಲ ವ್ಯವಹಾರಗಳಲ್ಲೂ ಗುರಿ ಮೀರಿದ ಸಾಧನೆಯನ್ನು ಮಾಡಿದೆ. ವರದಿ ವರ್ಷದಲ್ಲಿ ಸಂಘವು ರು.4.69ಕೋಟಿ ಲಾಭಗಳಿಸಿದ್ದು ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಿ, ತಾಲೂಕು ವ್ಯಾಪ್ತಿಗೆ
ಮೂಡುಬಿದಿರೆ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೂಡುಬಿದಿರೆಯನ್ನು ತ್ಯಾಜ್ಯ ಮುಕ್ತ ಸ್ವಚ್ಛ -ಸುಂದರ ನಗರವನ್ನಾಗಿಸಲು ಹೊರಟಿರುವ ನೇತಾಜಿ ಬಿಗ್ರೇಡ್ (ರಿ) ಸಂಘಟನೆಯು ದಸರಾ ಹಬ್ಬದ ಪ್ರಯುಕ್ತ ಭಾನುವಾರದಂದು ಸ್ವರಾಜ್ಯ ಮೈದಾನದಲ್ಲಿರುವ ಶ್ರೀ ಆದಿಶಕ್ತಿ ಮಹಾದೇವಿ ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತೆಯ ಕೈಂಕರ್ಯವನ್ನು ಕೈಗೊಂಡು ಸಂಚುರಿ (100) ವಾರವನ್ನು ಪೂರೈಸಿದೆ. ನೇತಾಜಿ
ಕಾರ್ಕಳ ರೋಟರಿ ಕ್ಲಬ್ ರಾಕ್ ಸಿಟಿ ಡಾ. ಟಿಎಂಎ. ಆಸ್ಪತ್ರೆ ಕಾರ್ಕಳ ಇವರ ಆಶ್ರಯದಲ್ಲಿ ವಿಶ್ವ ಹೃದಯ ಆರೋಗ್ಯ ದಿನದ ಅಂಗವಾಗಿ ನೂರಾರು ಶಾಲಾ ವಿದ್ಯಾರ್ಥಿಗಳು ಹಲವಾರು ಸಂಘಟನೆಗಳು ಅನಂತಶಯನ ವೃತ್ತದಿಂದ ಕಾರ್ಕಳ ಬಂಡಿ ಮಠ ಬಸು ನಿಲ್ದಾಣದವರೆಗೆ ಹೃದಯಕ್ಕಾಗಿ ನಡಿಗೆ ಓಟವನ್ನು ಆಯೋಜಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಪ್ರಾಸ್ತಾವಿಕ ಭಾಷಣ ಮಾತನಾಡಿದ ಡಾ. ಭರತೇಶ್ ವಿಶ್ವದಾದ್ಯಂತ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರತಿವರ್ಷ ಜಗತ್ತಿನಲ್ಲಿ 18
ವಿಪಕ್ಷ ನಾಯಕರಾದ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ ಸಚಿವ ಸುನೀಲ್ ಕುಮಾರ್ ಅವರು ಭ್ರಷ್ಟಾಚಾರ ದಾಖಲೆ ಬಹಿರಂಗಪಡಿಸಬೇಕು ಇಲ್ಲವೆ ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ PAYCM ಮಾದರಿಯಲ್ಲಿ SUNILPAY ಪೋಸ್ಟರ್ ಬಿಡುಗಡೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯರವರು ಈ ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ, ಯಾವುದೇ ಲೋಪಗಳಿಲ್ಲದ ಭ್ರಷ್ಟಾಚಾರ ರಹಿತ ಪೂರ್ಣ ಅವಧಿಯ
ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು.ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಈ ಬಾರಿ ಅದ್ದೂರಿಯಾಗಿ ನಡೆಯಲಿರುವ ಉಚ್ಚಿಲ ದಸರಾ ಉತ್ಸವ-2022ರ ಅಂಗವಾಗಿ ದೇವಳದ ಪರಿಸರ ಮತ್ತು ಹೆಜಮಾಡಿಯಿಂದ ಕಾಪು ದೀಪಸ್ಥಂಭದವರೆಗೆ ನಿರ್ಮಿಸಲಾದ ಭವ್ಯವಾದ ವಿದುದ್ದೀಪಾಲಂಕಾರ ವ್ಯವಸ್ಥೆಯನ್ನು ಶ್ರೀ ಕ್ಷೇತ್ರದ ಸ್ವಾಗತ ಗೋಪುರ ಬಳಿ ದೇವಳದ ಗೌರವ ಅಧ್ಯಕ್ಷ ಡಾ.ಜಿ.ಶಂಕರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ರಾಜ್ಯಕ್ಕೇ ಮಾದರಿಯಾಗಿ ಅತ್ಯಂತ ವೈಭವದಿಂದ ಉಚ್ಚಿಲ ದಸರಾ ನಡೆಯಲಿದ್ದು, ನಾಡಿನೆಲ್ಲೆಡೆಯಿಂದ
ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್‍ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು. ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು ಮಂಗಳದೇವಿ ದೇವಸ್ಥಾನ, ಪೆÇಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ




























