ಲಯನ್ಸ್ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಸಪ್ತಾಹ 8-8-2022ರಿಂದ 15.8.22ರ ವರೆಗೆ ಆರೋಗ್ಯಮಾಹಿತಿ ಕಾರ್ಯಗಾರ, ಆರ್ಥಿಕ ,ವೈದ್ಯಕೀಯ, ಶೈಕ್ಷಣಿಕ ನೆರವು, ಹಾಗೂ ಶಾಲಾ ವಠಾರ ನೈರ್ಮಲೀಕರಣ ಕಾರ್ಯಕ್ರಮ ನಡೆಯಲಿದ್ದು, ಸೋಮವಾರ ದ.ಕ.ಜಿಲ್ಲಾ ಪಂ. ಇರಿಯ ಪ್ರಾಥಮಿಕ ಶಾಲೆ ಬಗಂಬಿಲದಲ್ಲಿ ನಡೆಯಿತು. ಶಾಲಾ
ಉಡುಪಿ ಆ.7, ಉಡುಪಿ ನಗರದ ಪುತ್ತೂರಿನಲ್ಲಿ ಕಳೆದ ಎರಡು ದಿನಗಳಿಂದ ಸಾರ್ವಜನಿಕರ ಮನೆಗಳಿಗೆ ರಾತ್ರಿ ಹೊತ್ತು ಪ್ರವೇಶ ಮಾಡಲು ಪ್ರಯತ್ನಿಸುವ ಹಾಗೂ ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಯುವಕನನ್ನು ವಿಶು ಶೆಟ್ಟಿ ವಶಕ್ಕೆ ಪಡೆದು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ಆ.7ರ ರಾತ್ರಿ ನಡೆದಿದೆ. ರಕ್ಷಣಾ ಕಾರ್ಯದಲ್ಲಿ ಪುತ್ತೂರಿನ ತೌಫಿಕ್ ಸಹಕರಿಸಿದ್ದಾರೆ. ಯುವಕನು ತನ್ನ ಹೆಸರು ಬಸವನ್ ತಂದೆ ನಂಜುಂಡ ತಾಯಿ ರುದ್ರಮ್ಮ ಹಾಗೂ ಮನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್
ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ “ಉಚ್ಚಿಲ ದಸರಾ ಉತ್ಸವ-2022″ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಹಾಗೂ ದ. ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ. ಸಿ. ಕೋಟ್ಯಾನ್ ಉಪಸ್ಥಿತಿಯಲ್ಲಿ ದಸರಾ ಸಮಿತಿಯ ಸದಸ್ಯರ ಸಭೆ ನಡೆಸಲಾಯಿತು. ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಈ ಬಾರಿ ನವರಾತ್ರಿ ಉತ್ಸವವನ್ನು ದಸರಾ ರೀತಿಯಲ್ಲಿ
ಕನ್ನಡ ಜಿಲ್ಲೆಯಲ್ಲಿ ಕಡೆಗೂ ರಾತ್ರಿ ನಿರ್ಬಂಧ ವಾಪಸ್ , ಮದ್ಯದಂಗಡಿ ಸೇರಿದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ನಿರ್ಬಂಧ ಮುಕ್ತ, ರಾತ್ರಿ 9 ಗಂಟೆ ಬಳಿಕದ ನಿರ್ಬಂಧ ಆದೇಶ ಹಿಂಪಡೆದ ದ.ಕ. ಜಿಲ್ಲಾಧಿಕಾರಿ
ಪಡುಬಿದ್ರಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಿಶೇಷ ಕಟ್ಟದಪ್ಪ ಸೇವೆ ಜರಗಿತು.ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀಕ್ಷೇತ್ರದಲ್ಲಿ ನಿರಂತರ ನಡೆಯುವ ಬೆಲ್ಲದಪ್ಪ ಮತ್ತು ಪೆÇಟ್ಟಪ್ಪ ಸೇವೆಗಳು ಇಲ್ಲಿನ ವಿಶೇಷ ಸೇವೆ. ಈ ದಿನ ನಡೆಯುವುದು ಸಾರ್ವಜನಿಕ ಕಟ್ಟದಪ್ಪ(ಕಟಾಹಪೂಪ)ಸೇವೆ. ಪಡುಬಿದ್ರಿ ಗ್ರಾಮದ ಕಲ್ಲಟ್ಟೆ ಎಂಬ ಪ್ರದೇಶದಲ್ಲಿ
ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ಬಿಗ್ ಬಾಸ್ ಒಟಿಟಿ ಸೀಸನ್-1 ಆರಂಭಗೊಂಡಿದೆ. ಈ ಬಾರಿ ಕರಾವಳಿಯ ಕುವರ ನಟ ಹಾಗೂ ನಿರೂಪಕ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ರೂಪೇಶ್ ಶೆಟ್ಟಿ ಅವರ ತುಳು ಮೂವಿ ಆಗಿರುವ ಗಿರಿಗಿಟ್ ಈಗಾಗಲೇ ಯಶಸ್ವಿ ಪ್ರದರ್ಶನ ಕಂಡಿದೆ. ಸದ್ಯದಲ್ಲೇ ಸರ್ಕಸ್ ತುಳು ಮೂವಿ ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲು ಸಜ್ಜಾಗಿದೆ.. ಕಲರ್ಸ್ ವಾಹಿನಿಯ ಬಿಗ್ ಬಾಸ್ ಕನ್ನಡದ ಒಟಿಟಿ
ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯಿಂದ ಆ. 7 ರಂದು ಆದಿತ್ಯವಾರ ಜಿಲ್ಲೆಯ ವಿವಿಧೆಡೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸ್ವತಃ ರಕ್ತದಾನಿಯಾಗಿದ್ದ ಮೃತ ಫಾಝಿಲ್ ಅವರು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಸಕ್ರಿಯ ಸದಸ್ಯನಾಗಿದ್ದುಕೊಂಡು ತುರ್ತು ಸಂದರ್ಭ ರಕ್ತ ಪೂರೈಕೆಯಲ್ಲಿ ಮೂಂಚೂಣಿಯಲ್ಲಿದ್ದರು. ಅವರ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ
ಮಂಗಳೂರಿನ ಹೆಸರಾಂತ ದ್ವಿಚಕ್ರ ವಾಹನ ಶೋರೂಮ್ ಆದ ವೆಸ್ಟ್ ಕೊಸ್ಟ್ ನಲ್ಲಿ ಇದೀಗ ಗ್ರಾಹಕರಿಗೆ ಸ್ವಾತಂತ್ರೋತ್ವದ ಪ್ರಯುಕ್ತ ಬೋನನ್ ಝಾ ಫೆಸ್ಟಿವಲ್‌ನ್ನು ಆಯೋಜಿಸಿದ್ದಾರೆ. ಹಲವಾರು ರೀತಿಯ ರಿಯಾಯಿತಿಯೊಂದಿಗೆ ಮತ್ತು ಉಚಿತ ಕೊಡುಗೆ ಜೊತೆಗೆ ಇದೀಗ ವೆಸ್ಟ್ ಕೋಸ್ಟ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಭರ್ಜರಿ ಒಂದು ತಿಂಗಳುಗಳ ಕಾಲ ಈ ಆಫರ್‌ನ್ನು ನೀಡುತ್ತಿದ್ದಾರೆ. ಗ್ರಾಹಕರಿಗಾಗಿ ೦% ಡೌನ್ ಪೇಮೆಂಟ್, ಪ್ರತಿವಾರ ಲಕ್ಕಿ ಡ್ರಾ ಜೊತೆಗೆ ಬಂಪರ್ ಪ್ರೈಜ್
ಶ್ರೀಮತಿ ಭಾರತಿ ಮತ್ತು ಶ್ರೀನಿವಾಸ್ ದಂಪತಿಗಳ ಪುತ್ರಿಯಾದ ಮಾನ್ವಿ ಎಸ್. ಪೂಜಾರಿ ಇವರು ಸೈಂಟ್ ಆನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕುಂಟಿಕಾನ ಮಂಗಳೂರು ನಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದು, ತನ್ನ 6ನೇ ವಯಸ್ಸಿನಲ್ಲಿ ಯೋಗದಲ್ಲಿ ಆಸಕ್ತಿ ತೋರಿ ಒಂದು ವರ್ಷದಿಂದ ಆವಿಷ್ಕಾರ್ ಯೋಗ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದು ಸುಮಾರು 75 ಆಸನಗಳನ್ನು ಅವುಗಳ ಹೆಸರಿನೊಂದಿಗೆ ಗುರುತಿಸಿಕೊಂಡು ಮಾಡುವ ಸಾಮರ್ಥ್ಯ ಹೊಂದಿರುತ್ತಾರೆ. ಇವರು ಶಿವಜ್ಯೋತಿ ಯೋಗ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೋರ್ವರು ನೀವು ಆಸಸ್ಯಗೊಂಡು, ಹೃದಯಾ ಶದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ, ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಹೀಗನಾಥ್ ಪಿ ನಿಧನರಾದವರು. 41 ವರ್ಷ ವಯಸಿನ ಜಗನ್ನಾಥ್ ಅವರು, 2000 ಇಸವಿಯ




























