ಪುತ್ತೂರು:ಜಿಲ್ಲೆಯಲ್ಲಿ ಮೂರು ಹತ್ಯೆಗಳಾಗಿದ್ದು, ಈ ಮೂವರ ಮನೆಗೆ ತೆರಳಿ ಸಾಂತ್ವನ ಹೇಳಬೇಕಾಗಿದ್ದ, ಪರಿಹಾರ ನೀಡಬೇಕಾಗಿದ್ದ ರಾಜ್ಯದ ಮುಖ್ಯಮಂತ್ರಿಗಳ ಪಕ್ಷಪಾತ ಧೋರಣೆಯನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಗಳು
ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಹತ್ಯೆಗಳು ಪದೇ ಪದೇ ನಡೆಯುತ್ತಿದೆ. ಹಿಂದೂ ಯುವಕರನ್ನೇ ಗಮನದಲ್ಲಿಟ್ಟು ಹತ್ಯೆ ಮಾಡುತ್ತಿರುವುದು ಗಂಭೀರವಾದ ವಿಷಯ. ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿರುವುದಕ್ಕೆ ಅಖಿಲ ಭಾರತೀಯ ಸಂತ ಸಮಿತಿ ಖಂಡನೆ ವ್ಯಕ್ತಪಡಿಸಿದೆ. ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ ಅವರು, ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ
ಯಾವುದೇ ಪ್ರಕರಣವಿದ್ದರೂ ಅದರ ಬಗ್ಗೆ ಕೆಲವು ನಾಗರಿಕರಿಗೆ ಮಾಹಿತಿ ಇರುತ್ತದೆ. ಅಂಥವರು ಮುಂದೆ ಬಂದು ಪೆÇಲೀಸರಿಗೆ ಮಾಹಿತಿ ನೀಡಿದರೆ ಪ್ರಕರಣ ಬೇಧಿಸಲು ಸುಲಭವಾಗುತ್ತದೆ. ಮಾಹಿತಿ ನೀಡದಿದ್ದಲ್ಲಿ ಅವರೂ ಇದರಲ್ಲಿ ಭಾಗಿದಾರರೆಂದು ನಾವು ತಿಳಿಯಬೇಕಾಗುತ್ತದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದರು. ಮಂಗಳೂರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರಷ್ಟೇ ನಾಗರಿಕರ ಜವಾಬ್ದಾರಿಯೂ ಇದೆ. ಆದ್ದರಿಂದ
ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು ಚಂದಳಿಕೆ ಸಂಘಟನೆಯ ವತಿಯಿಂದ ಶ್ರಮದಾನ ನಡೆಯಿತು. ಅತಿಕಾರಬೈಲುವಿನಿಂದ ಚಂದಳಿಕೆ ಜಂಕ್ಷನ್ ವರೆಗೆ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆಯ ಬದಿಯ ಹುಲ್ಲು ಮತ್ತು ಮರದ ಗೆಲ್ಲುಗಳನ್ನು ತೆರವುಗೊಳಿಸುವ ಸ್ವಚ್ಚತಾ ಶ್ರಮದಾನ ನಡೆಯಿತು. ಯುವಕೇಸರಿಯ 40 ಕಿಂತಲೂ ಹೆಚ್ಚು ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು. ವಿವಿಧ ಗ್ರಾಮ ಪಂಚಾಯತ್ ಸದಸ್ಯರು ಈ ಕಾರ್ಯಕ್ಕೆ ಸಾಥ್ ನೀಡಿದರು. ಈ ಸಂಧರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ
ಬಂಟ್ವಾಳ: ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಎಂಒ4 ಭದ್ರಾ ತಳಿಯನ್ನು ಬಿತ್ತನೆ ಮಾಡಲಾಗಿದೆ. ಯುವಕರು ಭತ್ತದ ಬೇಸಾಯದಲ್ಲಿ ತೊಡಗಲು
ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂಬ ಹೇಳಿ ನೀಡಿರುವ ಕಾಳಿ ಸ್ವಾಮಿ ವರ್ತನೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅವರು ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮಂದೊಂದಿಗೆ ಮಾತನಾಡಿದರು. ಇಂತಹ ಹೇಳಿಕೆ ನೀಡುವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ. ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ
ಅಳಪೆಯ ಶ್ರೀ ಮಹಾದೇವಿ ಭಜನಾ ಮಂಡಳಿ 24ನೇ ವರ್ಷದ ಸಮವಸ್ತ್ರ ವಿತರಣೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಮಂಗಳೂರಿನ ಅಳಪೆಯ ಶ್ರೀ ಮಹಾದೇವಿ ಭಜನಾ ಮಂಡಳಿಯ ವತಿಯಿಂದ 24ನೇ ವರ್ಷದ ಸಮವಸ್ತ್ರ ವಿತರಣೆ, ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಂದಿರದ ಸದಸ್ಯರಾದ ಸುರೇಶ್ ಸಾಲಿಯಾನ್ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ 42 ಮಂದಿಗೆ ಸಮವಸ್ತ್ರ ವಿತರಣೆ, 26 ಮಂದಿಗೆ ವಿದ್ಯಾರ್ಥಿ ವೇತನ, 18 ಮಂದಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ
ಕರಾವಳಿಯಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯ ತಾಲೂಕಿನಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದೆ. ಇನ್ನು ಕಲ್ಮಕಾರಿನ ಕಡಮಕಲ್ಲು ಕಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದ್ದು ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಹರಿದು ಸೇತುವೆಗಳು ಕೊಚ್ಚಿ ಹೋಗಿವೆ. ಕೃಷಿಕರ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿಯಾದ ಘಟನೆ ವರದಿಯಾಗಿದೆ. ಈಗಲೂ ಮಣ್ಣು ಮಿಶ್ರಿತ ನೀರು ಹರಿದು
ಸುರತ್ಕಲ್ ನಲ್ಲಿ ಸಂಘಪರಿವಾರ ಬೆಂಬಲಿತ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಲೆಗಡುಕರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಬೇಕಾದ ಕಾನೂನು ಹೋರಾಟದಲ್ಲಿ ಪಕ್ಷ ಫಾಝಿಲ್ ಕುಟುಂಬದ ಜೊತೆ ನಿಲ್ಲಲಿದೆ ಎಂದರು. ಸಾಂತ್ವಾನ ಹೇಳುವುದರಲ್ಲಿಯೂ ಸರ್ಕಾರ ಅನುಸರಿಸಿದ ತಾರತಮ್ಯ
ಮಣಿಪಾಲದ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನದಾಸ್ ಪೈ (89) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಟಿಎಂಎ ಪೈ ಪ್ರತಿಷ್ಠಾನ, ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟಿ, ಸಿಂಡಿಕೇಟ್ ಬ್ಯಾಂಕಿನ ಪೂರ್ವ ರೂಪ ಐಸಿಡಿಎಸ್ ಲಿ., ಮಣಿಪಾಲ್ ಮೀಡಿಯ ನೆಟ್‍ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹಲವು ಸಂಸ್ಥೆಗಳ ಬೆಳವಣಿಗೆಗೆ


























