ಉಚ್ಚಿಲ:ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬ್ರಹತ್ ಕಂಚಿನ ಪುತ್ಥಳಿಯನ್ನು ಅಂದಾಜು 3 ಕೋಟಿ ರೂಪಾಯಿಗಳ ವೆಚ್ಚದಲ್ಲಿ
ಮಂಗಳೂರಿನ ಲೇಡಿಹಿಲ್‌ನ ಎಸ್.ಎಲ್ ಡೈಮಂಡ್ ಹೌಸ್ ಮಾಲಕರಾದ ರವೀಂದ್ರ ಶೇಟ್ ಅವರ ಅಣ್ಣ ದಿ| ಎಂ.ರಘುನಾಥ ಶೇಟ್ ಅವರ ಪತ್ನಿ ಪದ್ಮಾ ಆರ್. ಶೇಟ್(75) ನಿಧನರಾಗಿದ್ದಾರೆ. ಪದ್ಮಾ ಆರ್. ಶೇಟ್ ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಪದ್ಮಾ ಅವರು ದೈವಜ್ಞ ಬ್ರಾಹ್ಮಣ ಸಮುದಾಯದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಮೃತರಿಗೆ ಪ್ರಸಿದ್ಧ ಉದ್ಯಮಿಗಳಾದ ಎಂ.ಪ್ರಶಾಂತ್ ಶೇಟ್, ಎಂ. ಹೇಮಂತ್ ಶೇಟ್,
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ, ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಹಾಗೂ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 22-12-2025 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ “ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26″ರ
ಕುಂದಾಪುರ :ಉಡುಪಿ ಜಿ.ಪಂ., ಬೈಂದೂರು ತಾ.ಪಂ. ಹಾಗೂ ಹಳ್ಳಿಹೊಳೆ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ಹಳ್ಳಿಹೊಳೆ ಗ್ರಾ.ಪಂ.ನ ನೂತನ ಕಟ್ಟಡ, ಸಭಾಭವನ, ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ, ಅರಿವು ಕೇಂದ್ರದ ಕಚೇರಿ ಉದ್ಘಾಟನಾ ಸಮಾರಂಭ ಸೋಮವಾರ ಸಂಭ್ರಮದಲ್ಲಿ ನಡೆಯಿತು. ಕಮಲಶಿಲೆ ದೇವಸ್ಥಾನದ ಆಡಳಿತ ಧರ್ಮದರ್ಶಿ ಸಚ್ಚಿದಾನಂದ ಚಾತ್ರ ಮಾತನಾಡಿ, ಇದು ಊರಿನ ಒಳ್ಳೆಯ ಕಾರ್ಯ. ಹಳ್ಳಿಹೊಳೆ ಒಳ್ಳೆಯ ಪಂಚಾಯತ್ ಆಗಿ ಮೂಡಿ ಬರುತ್ತಿದ್ದು, ಎಲ್ಲರ ಸಂಘನಾತ್ಮಕ ಕೆಲಸದಿಂದ ಇದು
ಮೂಡುಬಿದಿರೆ: ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನದೇಶ್ ರತ್ನಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೆಹಲಿಯಭಾರತ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ರಿಶಲ್ ಬ್ರಿಟ್ನಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಸಾಧನೆಗಳನ್ನು ಗುರುತಿಸಿ ಭಾರತೀಯ ಯುವ
ಕೆಯ್ಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ನಡೆಯಿತು. ಬೆಳಗ್ಗೆ ಭಜನಾ ಸೇವೆ ನಡೆದು ಬಳಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಪ್ರಾರಂಭಗೊಂಡಿತು. ಬಳಿಕ ಕೇಂದ್ರ ಒಕ್ಕೂಟದ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ವಿವಿಧ ಸಮಿತಿಗಳನ್ನು ರಚಿಸಲಿಗಿದ್ದು ಸಮಿತಿಯ ಪ್ರಮುಖರೊಂದಿಗೆ ಇಂದು ದಿನಾಂಕ 21-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ
ಬೆಂಗಳೂರು, ಡಿ.20- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ
ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ ೧೬ರಂದು ಹನುಮಾನ್ ನಗರದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿಕಟಪೂರ್ವ ಸಂಚಾಲಕರು, ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು (ರಿ.) ಇದರ ಸಹಕಾರ್ಯನಿರ್ವಹಣಾಧಿಕಾರಿಯಾಗಿರುವ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದ
ಮೂಲ್ಕಿಯ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್ ಸೋಶಿಯಲ್ ಮೀಡಿಯಾದಲ್ಲಿ ಆಯೋಜಿಸಿದ ಸ್ಪರ್ಧೆ ಕ್ಯಾನ್‌ಕೋಸ್ ಗೀವ್‌ಅವೇಯಲ್ಲಿ ಸುರೇಶ್ ಪೂಜಾರಿ ಬೈಲೂರುರವರು ವಿಜೇತರಾದರು. ಬಹುಮಾನವನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಹರ್ಷರಾಜ್ ಶೆಟ್ಟಿ ಜಿ.ಎಂ ಹಾಗೂ ಮೂಲ್ಕಿ ನಾಲ್ಕು ಪಟ್ಣ ಮೊಗವೀರ ಸಭಾ ಅಧ್ಯಕ್ಷರಾದ ಚಂದ್ರಕಾಂತ ಶ್ರಿಯಾನ್ ವಿತರಿಸಿದರು.ಈ ಸಂದರ್ಭದಲ್ಲಿ ಹೊಸಅಂಗಣ ಪತ್ರಿಕೆಯ ಸಂಪಾದಕರಾದ ಹರೀಶ್ಚಂದ್ರ ಸಾಲ್ಯನ್, ಉದಯ ಅಮೀನ್ ಮಟ್ಟು, ಹೆಜಮಾಡಿ ಪಂಚಾಯತ್




























