Home Posts tagged #v4newskarnataka (Page 36)

ಆಟೋ ರಾಜರಿಂದ ಶಂಕರನ ಸೇವೆ : ಕಾಸು ಕೇಳದೆ ಶಿವಪಾಡಿ ಸನ್ನಿಧಿಗೆ ಡ್ರಾಪ್!

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನವಾದ ಮಾರ್ಚ್ 02, 2023 ರ ಗುರುವಾರದಂದು, ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಮತ್ತು ಪೂರ್ಣಾಹುತಿ, ಸುವಾಸಿನಿ ಆರಾಧನೆ,

“ಎಲ್ಲರ ಮನೆಯಲ್ಲೂ ಶಿವನ ಸ್ಮೃತಿ ತುಂಬಲಿ” : 8ನೇ ದಿನ ಅತಿರುದ್ರ ಮಹಾಯಾಗದಲ್ಲಿ ರಾಜಯೋಗಿನಿ ಬಿ. ಕೆ. ವೀಣಾ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 01, 2023 ರ ಬುಧವಾರದಂದು ನಡೆದ ಅತಿರುದ್ರ ಮಹಾಯಾಗದ ಎಂಟನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ನ ಜಂಟಿ ಪ್ರಧಾನ ಕಾರ್ಯದರ್ಶಿ ಸ್ವಾಮಿ ವಿಜ್ಞಾನನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ, ಪ್ರಖ್ಯಾತ ಪ್ರೇರಣಾದಾಯಿ ಮತ್ತು ಆಧ್ಯಾತ್ಮಿಕ ಪ್ರವಚನಕಾರರಾದ ರಾಜಯೋಗಿನಿ ಬಿ. ಕೆ. ವೀಣಾ, ಶಿರಸಿ, ಉದ್ಯಮಿ ನಾರಾಯಣ ಪೈ, ಬಿಜೆಪಿ ಮಂಗಳೂರಿನ ಪ್ರಭಾರಿಗಳಾದ ಉದಯಕುಮಾರ್

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 9ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎಂಟು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಲೆಂದೇ ದೂರದೂರಿನಿಂದ ಭಕ್ತಾದಿಗಳು ಆಗಮಿಸುತ್ತಿರುವುದು, ಯಾಗದ ಕಳೆಯನ್ನು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 8ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 01, 2023 ರ ಬುಧವಾರದಂದು ನಡೆದ ಅತಿರುದ್ರ ಮಹಾಯಾಗದ ಎಂಟನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ನ ಜಂಟಿ ಪ್ರಧಾನ ಕಾರ್ಯದರ್ಶಿ ಸ್ವಾಮಿ ವಿಜ್ಞಾನನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ಎಲ್ಲರೂ ಒಗ್ಗೂಡಿ ಈ ಯಜ್ಞವನ್ನು ನಡೆಸುತ್ತಿರುವುದು ಒಳ್ಳೆಯ ವಿಚಾರ. ಈ ಯಜ್ಞವನ್ನು ಮಾಡುವವರು, ಮಾಡಿಸುವವರು, ಇದಕ್ಕೆ ಧಾನ ನೀಡುವವರು ಮತ್ತು

ನೂತನ ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿ ಉದ್ಘಾಟನೆ

ಮಂಗಳೂರಿನ ಪಿವಿಎಸ್ ಬಳಿಯ ಮಾನಸ ಟವರ್ಸ್‍ನ ನಾಲ್ಕನೇ ಮಹಡಿಯಲ್ಲಿ ನೂತನ ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯ ಶುಭಾರಂಭಗೊಂಡಿತು. ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಪೆÇ್ರ| ಡಾ| ಶಾಂತರಾಮ ಶೆಟ್ಟಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಮಂಗಳೂರು ಕೇವಲ 5ಲಕ್ಷ ಜನ ಸಂಖ್ಯೆಯಿರುವ ನಗರವಾಗಿದ್ದು, ಬ್ಯಾಂಕಿಂಗ್, ಶಿಕ್ಷಣ, ಆರೋಗ್ಯ ಕ್ಷೇತ್ರ, ಹೋಟೆಲ್ ಉದ್ಯಮದಲ್ಲಿ ತನ್ನದೇ ಆದ

ಶಿವಪಾಡಿಯಲ್ಲಿ ಸಾಗುತ್ತಿರುವ ಅತಿರುದ್ರ ಮಹಾಯಾಗದ ಎಂಟನೇ ದಿನದ ಪೂಜಾ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಎಂಟನೇ ದಿನ ಮಾರ್ಚ್ 01, 2023 ರ ಬುಧವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಪುರುಷಸೂಕ್ತ ಹೋಮ ನೆರವೇರಿತು. ಮಧ್ಯಾಹ್ನದಿಂದ ಸ್ಥಳೀಯ ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯುತ್ತಿದ್ದು, ಶಿವಪಾಡಿಯ ಶ್ರೀ ಉಮಾಮಹೇಶ್ವರ

ರಾಜ್ಯ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಲು ಸವಾಕ್ ಒತ್ತಾಯ

ರಾಜ್ಯದ ಕಲಾವಿದರನ್ನು ಉಳಿಸಿ ಬೆಳಸುವ ಉದ್ದೇಶದಿಂದ ಕರ್ನಾಟಕ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಸ್ಟೇಜ್ ಆರ್ಟಿಸ್ಟ್ ಆಂಡ್ ವರ್ಕಸ್ ಅಸೋಸಿಯೇಷನ್‌ ಆಫ್‌ ಕರ್ನಾಟಕ (SAWAK) ಸರಕಾರವನ್ನು ಒತ್ತಾಯಿಸಿದೆ. ನಾಡಿನ ಕಲಾವಿದರ ಕಲಾಭಿವೃದ್ಧಿ ಮತ್ತು ಕ್ಷೇಮಾಭಿವೃದ್ಧಿ ಸರಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಸುಮಾರು 56 ವಿವಿಧ ಕಲೆಗಳಿದ್ದು ಅದಕ್ಕೆ ಸಂಬಂಧಿಸಿದಂತೆ ಕಲಾವಿದರೂ ಇದ್ದಾರೆ. ಇವರೆಲ್ಲ ಸಂರಕ್ಷಣೆಯನ್ನು ಸರಕಾರ ಮಾಡಬೇಕಾಗಿದೆ.

ಆನ್ ಡ್ಯೂಟಿನಲ್ಲಿ ಶಿವನ ಧ್ಯಾನ : ಶಿವಪಾಡಿಯ ಅತಿರುದ್ರ ಮಹಾಯಾಗಕ್ಕೆ ಪೊಲೀಸರ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಎಂಟನೇ ದಿನವಾದ ಮಾರ್ಚ್ 01, 2023 ರ ಬುಧವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಪುರುಷಸೂಕ್ತ ಹೋಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಣಿಪಾಲದ ಇನ್ಸ್ಪೆಕ್ಟರ್ ದೇವರಾಜ್ ಟಿ ವಿ, ಎ ಎಸ್ ಐ ಉಮೇಶ್ ಜೋಗಿ, ಹೆಡ್

“ಈಶನ ಭಜಿಸಿದರೆ ಜೀವನ ಮುಕ್ತಿ” : ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಗಣೇಶ್ ಪಾಟೀಲ್ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 28, 2023 ರ ಮಂಗಳವಾರದಂದು ನಡೆದ ಅತಿರುದ್ರ ಮಹಾಯಾಗದ ಏಳನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಹೆಯ ಸಹ ಉಪಕುಲಪತಿಗಳಾದ ಡಾ. ಶರತ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ನ ವೈದ್ಯರಾದ ಡಾ. ನಿತೇಶ್ ಶೆಟ್ಟಿ, ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್, ಶ್ರೀ ಉಮಾಮಹೇಶ್ವರ ದೇವಸ್ಥಾನ

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರ : ಸಿಎಂ ಬೊಮ್ಮಯಿ

7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. NPS ಬಗ್ಗೆ ಬೇರೆ ರಾಜ್ಯಗಳಲ್ಲಿ ಏನ್ ಆಗಿದೆ ಎಂದು ವರದಿ ತರೆಸಿಕೊಳ್ಳುತ್ತೇವೆ. ACS ನೇತೃತ್ವದಲ್ಲಿ