Home Posts tagged #v4newskarnataka (Page 37)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 8ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಏಳು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 7ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 28, 2023 ರ ಮಂಗಳವಾರದಂದು ನಡೆದ ಅತಿರುದ್ರ ಮಹಾಯಾಗದ ಏಳನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಹೆಯ ಸಹ ಉಪಕುಲಪತಿಗಳಾದ ಡಾ. ಶರತ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಣಿಪಾಲ ಎಂ ಐ ಟಿ ಕಾಲೇಜಿನ ಜಂಟಿ ನಿರ್ದೇಶಕರಾದ ಡಾ. ಸೋಮಶೇಖರ್ ಭಟ್, ‘ನಾವು ನಮ್ಮ ಹಾಗೂ ನಮ್ಮ ಸುತ್ತಮುತ್ತಲಿನ ಜನರ ಮೇಲಿನ ಕಾಳಜಿಯಿಂದ ಕೆಲಸ ಮಾಡಬೇಕು. ಸಮಾಜದಲ್ಲಿ ಯಾರೊಬ್ಬರು ಕೂಡ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಾಗುತ್ತಿರುವ 7ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಏಳನೇ ದಿನ ಫೆಬ್ರವರಿ 28, 2023 ರ ಮಂಗಳವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಭಾಗ್ಯಸೂಕ್ತ ಹೋಮ ನೆರವೇರಿತು. ಮುಂಜಾನೆ ಸಮಯದಲ್ಲಿ ತುಮಕೂರು ಜಿಲ್ಲೆಯ ತಿಮ್ಮಲಾಪುರದಿಂದ ಉಡುಪಿಗೆ ಆಗಮಿಸಿದ 100 ವರ್ಷದ

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ಸೇವೆ ಬಂದ್

ಬೆಂಗಳೂರು : 7ನೇ ವೇತನ ಆಯೋಗ ಜಾರಿಗೆ ನಾಳೆಯಿಂದ ಹಮ್ಮಿಕೊಂಡಿರುವ ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಸೇವೆ ಬಂದ್‌ ಆಗಲಿವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ ನಾಳೆ ಯಾವ ಇಲಾಖೆ ನೌಕರರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಯಾವುದೇ ಸಂಧಾನಕ್ಕೆ ಮಣಿಯುವುದಿಲ್ಲ; ಏನೇ ಕ್ರಮ ಕೈಗೊಂಡರೂ ಎದುರಿಸಲು ಸಿದ್ಧ. ಆಯೋಗ ವರದಿ ಜಾರಿಯಾದರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು. ಒಂದುವೇಳೆ ಎಸ್ಮಾ

ಬಜೆಟ್‌ನಲ್ಲಿ 7ನೇ ವೇತನ ಆಯೋಗದ ವರದಿಗಾಗಿ ಹಣ ಮೀಸಲಿಟ್ಟಿದ್ದೇವೆ : ಸಿಎಂ ಬೊಮ್ಮಯಿ

7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಭರವಸೆ ನೀಡಿದರು. ಹುಬ್ಬಳ್ಳಿಯಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ, “ಈ ವರ್ಷದ ಬಜೆಟ್‌ನಲ್ಲಿ ನಾವು 7ನೇ ವೇತನ ಆಯೋಗದ ವರದಿಗಾಗಿಯೇ ಹಣ ಮೀಸಲಿಟ್ಟಿದ್ದೇವೆ. ಆಯೋಗದ ಮಧ್ಯಂತರ ವರದಿ ಪಡೆದುಕೊಂಡ ನಂತರ ಅದನ್ನು ಅನುಷ್ಠಾನ ಮಾಡುತ್ತೇವೆ” ಎಂದು ಹೇಳಿದರು. ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಜಾರಿಗೆ

ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ”ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ “

ಪುತ್ತೂರು : ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ “ಪೂವರಿ” ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023ರ “ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ”ಯನ್ನು ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ಜರಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಡಕೊಂಡಿದೆ. ತುಳುನಾಡಿನಲ್ಲಿ ಕಳೆದ ಎಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ತುಳು

ಶಿವಪಾಡಿ ಅತಿರುದ್ರ ಮಹಾಯಾಗ : “ಆತಿಥ್ಯ ಭಾರತೀಯ ಸಂಸ್ಕೃತಿ” ಕಜಂಪಾಡಿ ಸುಬ್ರಹ್ಮಣ್ಯ ಭಟ್

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 27, 2023 ರ ಸೋಮವಾರದಂದು ನಡೆದ ಅತಿರುದ್ರ ಮಹಾಯಾಗದ ಆರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಜನಪ್ರಿಯ ಉದ್ಯಮಿಯಾದ ಆತ್ಮರಾಮ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಂಬೈ ಭಾಗೀರಥಿ ಕೆಮಿಕಲ್ಸ್ ನ ಉದ್ಯಮಿ ಬಾಲಕೃಷ್ಣ ಭಂಡಾರಿ, ಎ ಐ ಸಿ ಸಿ ಒಬ್ಸರ್ವರ್ ಟೀಮ್ ನ ಮುಖ್ಯಸ್ಥರಾದ ಮುರಳಿ ಶೆಟ್ಟಿ, ಉದ್ಯಮಿಗಳಾದ ಸೀತರಾಮ್ ಸಾಮಂತ್, ಸಾಲಿಗ್ರಾಮ ಮೇಳದ ಯಜಮಾನರಾದ ಪಳ್ಳಿ ಕಿಶನ್

ಕಾಂತಾವರದಲ್ಲಿ ಮುದ್ದಣ ಸಾಹಿತ್ಯೋತ್ಸವ – ಪ್ರಶಸ್ತಿ ಪ್ರದಾನ, ಕೃತಿ ಬಿಡುಗಡೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಆಶ್ರಯದಲ್ಲಿ ಮುದ್ದಣ ಸಾಹಿತ್ಯೋತ್ಸವ – ೪೩ನೇ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮವು ಭಾನುವಾರ ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡಭವನದಲ್ಲಿ ನಡೆಯಿತು.ಧರ್ಮದರ್ಶಿ ಹರಿಕೃಷ್ಣ ಪುನರೂರು ಆಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ನಿವೃತ್ತ ಪ್ರಾಂಶುಪಾಲ, ಕಲಾವಿದ ಪ್ರೊ| ಎಂ.ಎಲ್. ಸಾಮಗ ಉದ್ಘಾಟಿಸಿ ಮಾತನಾಡಿ ನಾನೇ ಶ್ರೇಷ್ಠ ಎಂಬ ಭಾವನೆಯಿಂದಾಗಿ ಬೇರೆ ಬೇರೆ ಮಾರ್ಗಗಳನ್ನು

ಕೊಂಕಣಿ ಲೇಖಕ ಸಂಘದಿಂದ ಶ್ರೀಮತಿ ಐರಿನ್ ಪಿಂಟೊರವರಿಗೆ ಪ್ರಶಸ್ತಿ ಪ್ರದಾನ

ಖ್ಯಾತ ಲೇಖಕಿ ಶ್ರೀಮತಿ ಐರಿನ್ ಪಿಂಟೊ ಅವರಿಗೆ ಕೊಂಕಣಿ ಲೇಖಕ ಸಂಘ (ಕೆಎಲ್‌ಎಸ್) ಕೊಂಕಿಣಿ ಸಾಹಿತ್ಯ ಪ್ರಶಸ್ತಿ-೨೦೨೩ ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಫೆ. ೨೫ರ ಶನಿವಾರದಂದು ನಂತೂರು ಬಜ್ಜೋಡಿ ಸಂದೇಶ ಪ್ರತಿಷ್ಠಾನದ ಸಂದೇಶದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ’ರಾಕ್ಣೊ’ ವಾರಪತ್ರಿಕೆಯ ಮಾಜಿ ಸಂಪಾದಕ ರೆ| ಫ್ರಾನ್ಸಿಸ್ ರೊಡ್ರಿಗಸ್ ಹಾಗೂ ಗೌರವ ಅತಿಥಿಯಾಗಿ ಕಾಸರಗೋಡು ಸರಕಾರಿ ಕಾಲೇಜು ಪ್ರೊ. ರಾಧಾಕೃಷ್ಣ ಬೆಳ್ಳೂರು

ಬಾಲ ನಟಿ ದೀಕ್ಷಾ ಡಿ ರೈ ಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ..!

ಪೆನ್ಸಿಲ್ ಬಾಕ್ಸ್. ಹಸೆರೇ ಹೇಳುವಂತೆ ಇದು ಮಕ್ಕಳ ಕನ್ನಡ ಸಿನಿಮಾ. ಬಹುತೇಕ ಕರಾವಳಿ ಪ್ರತಿಭೆಗಳೇ ಸೇರಿ ಮಾಡಿರುವ ಮೂವಿ. ದೃಶ್ಯ ಮೂವೀಸ್ ಬ್ಯಾನರಿನಡಿಯಲ್ಲಿ ಉದ್ಯಮಿ ದಯಾನಂದ ಎಸ್ ರೈ ಅವರ ನಿರ್ಮಾಣದಲ್ಲಿ ತಯಾರಾದ ಮಕ್ಕಳ ಕಥಾನಕವನ್ನೊಳಗೊಂಡ ಸದಭಿರುಚಿಯ ಮನರಂಜನೆಯ ‘ಪೆನ್ಸಿಲ್ ಬಾಕ್ಸ್’ ಚಿತ್ರ ಕರಾವಳಿಯಾದ್ಯಂತ ಭಾರೀ ಸೆನ್ಸೇಷನ್ ಕ್ರಿಯೇಟ್ ಮಾಡಿ ಹಿಟ್ ಆಗಿತ್ತು. ಇದೀಗ ಚಿತ್ರದ ಬಾಲ ನಟಿ ದೀಕ್ಷಾ ಡಿ ರೈಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ