ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ
ಮಂಗಳೂರಿನ ಶಕ್ತಿನಗರದ ಸಾನಿಧ್ಯ ರೆಸಿಡೆನ್ಸಿಯಲ್ ಸ್ಕೂಲ್‍ನಲ್ಲಿ ವಿಷನ್-2023 ಹಾಗೂ ಸಾನಿಧ್ಯ ಉತ್ಸವ ಕಾರ್ಯಕ್ರಮವು ಫೆ.25 ಮತ್ತು 26ರಂದು ನಗರದ ಕದ್ರಿ ಉದ್ಯಾನದಲ್ಲಿ ನಡೆಯಲಿದೆ ಎಂದು ಸಾನಿಧ್ಯ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಾನಸಿಕ ಭಿನ್ನ ಸಾಮಥ್ರ್ಯದ ಮಕ್ಕಳಿಗೂ ವಿಶೇಷ ಶಾಲೆಗಳ ಅವಕಾಶ ದೊರಕಬೇಕು. ಆ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ ಶ್ರೀ ಉಮಾಮಹೇಶ್ವರ ದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ
ಸಿನಿ ಪ್ರೇಕ್ಷಕರ ಬಹುನಿರೀಕ್ಷೆಯ ಕ್ರೈಮ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಮತ್ತು ಹೊಸಬರಿಂದ ಕೂಡಿರುವ ಹಾಗೂ ಉತ್ತಮ ಕಂಟೆಂಟ್ ಹೊಂದಿರುವ ಜೂಲಿಯಟ್-2 ಸಿನಿಮಾ ರಾಜ್ಯಾದ್ಯಂತ ಫೆ.24ರಂದು ಬಿಡುಗಡೆಗೊಳ್ಳಲಿದೆ. ಜೂಲಿಯಟ್-2 ಸಿನಿಮಾ ಹೆಸರೇ ಹೇಳುವಂತೆ ಇದೊಂದು ಮಹಿಳಾ ಪ್ರಧಾನ ಸಿನಿಮಾ ಆಗಿದೆ. ಈಗಾಗಲೇ ಟೀಸರ್,ಟ್ರೈಲರ್ ಹಾಗೂ ಹಾಡುಗಳು ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷರಲ್ಲಿ ಕುತೂಹಲವನ್ನು ಮೂಡಿಸಿದೆ. ಇನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ
ಚುನಾವಣೆಗೆ ಎರಡು ತಿಂಗಳು ಇರುವಾಗ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. ಈಗಲಾದರೂ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಇದಕ್ಕಾಗಿ ಹೋರಾಟ ಮಾಡಿದವರಿಗೆ ಅಭಿನಂದನೆ ಹೇಳುತ್ತೇವೆ. ಆದರೆ ಈ ಹೊತ್ತಿನಲ್ಲಿ ಅಭಿವೃದ್ಧಿ ನಿಗಮ ಘೋಷಿಸಿ ಇದರ ಲಾಭ ಈಗ ಸಮುದಾಯಕ್ಕೆ ಸಿಗಲು ಸಾಧ್ಯವಿಲ್ಲ. ಇದೊಂದು ಚುನಾವಣೆಗೆ ಮೆಟ್ಟಿಲು ಅನ್ನುವ ರೀತಿ ಮಾಡಿದ್ದಾರಷ್ಟೇ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ, ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್
ಬಹರೈನ್ ಅನಿವಾಸಿ ಬಿಲ್ಲವ ಸಮುದಾಯವಾದ “ಬಹರೈನ್ ಬಿಲ್ಲವಾಸ್ ” ಯಕ್ಷ ದುನಿಪು -2023″ಎನ್ನುವಂತಹ ತುಳು ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಯಕ್ಷಗಾನ ಪ್ರದರ್ಶನ ಫೆಬ್ರವರಿ 24ರ ಶುಕ್ರವಾರದಂದು ಸಂಜೆ 5 ಘಂಟೆಗೆ ಸರಿಯಾಗಿ ಮಾನಾಮದಲ್ಲಿರುವ ಇಂಡಿಯನ್ ಕ್ಲಬ್ಬಿನ ಸಭಾಂಗಣದಲ್ಲಿ ಜರುಗಲಿರುವುದು. “ಯಕ್ಷ ದುನಿಪು -2023” ಕಾರ್ಯಕ್ರಮದಲ್ಲಿ ಇಲ್ಲಿನ ಯಕ್ಷ ಕಲಾವಿದರು ಹಾಗು ನಾಡಿನ ಜನಪ್ರಿಯ ಅತಿಥಿ ಕಲಾವಿದರುಗಳ
ಉಳ್ಳಾಲ: ಉಳ್ಳಾಲ ನಗರಸಭೆಯ 2023-24 ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು ಬಜೆಟ್‍ನ್ನು ವಿರೋಧಿಸಿದ ಜೆಡಿಎಸ್ ಕೌನ್ಸಿಲರ್‍ಗಳು ಕಿವಿಗೆ ಹೂವಿಟ್ಟು ಆಡಳಿತ ರೂಢ ಕಾಂಗ್ರೆಸನ್ನು ಅಣಕಿಸಿದ್ದಾರೆ. ಕಳೆದ ರಾಜ್ಯ ಬಜೆಟ್ ಮಂಡನೆ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸದನದಲ್ಲಿ ಕಿವಿಗೆ ಹೂ ಇಟ್ಟು ಬಿಜೆಪಿ ಸರಕಾರವನ್ನ ಅಣಕಿಸಿ ಗಮನ ಸೆಳೆದಿದ್ದರು.ಕಾಂಗ್ರೆಸ್ ಅಸ್ತ್ರವನ್ನೇ ಇದೀಗ ಜೆಡಿಎಸ್ ನ ಉಳ್ಳಾಲ ನಗರ ಸದಸ್ಯರು ಬಳಸಿ ಆಡಳಿತರೂಢ ಕಾಂಗ್ರೆಸ್
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿವೆ. ಅತಿರುದ್ರ ಮಹಾಯಾಗದ ಎರಡನೇ ದಿನವಾದ ಫೆಬ್ರವರಿ 23, 2023 ರ ಗುರುವಾರದಂದು ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ,
ಮಂಗಳೂರು-ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಮಾಜ ಸೇವಾ ನಿರತ ಸಂಸ್ಥೆ “ಮಾರುತಿ ಯುವಕ ಮಂಡಲ(ರಿ) ಮತ್ತು ಮಾರುತಿ ಕ್ರಿಕೆಟರ್ಸ್(ರಿ) ಮೊಗವೀರ ಪಟ್ಣ ಉಳ್ಳಾಲ ಇವರ ಆಶ್ರಯದಲ್ಲಿ,ಅಗಲಿದ ಮಿತ್ರರ ಸ್ಮರಣಾರ್ಥ ಮತ್ತು 35 ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಲಾದ ಅಖಿಲ ಭಾರತ ಮಟ್ಟದ ಹೊನಲು ಬೆಳಕಿನ “ಮಾರುತಿ ಟ್ರೋಫಿ-2023” ಪ್ರಶಸ್ತಿ ಪ್ರಕೃತಿ ನ್ಯಾಶ್ ತಂಡ ಜಯಿಸಿದೆ. ಫೈನಲ್ ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜಾನ್ಸನ್
ಮಂಜೇಶ್ವರ: ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಕಾಸರಗೋಡು ವಿಭಾಗದ ತಲಪ್ಪಾಡಿಯಲ್ಲಿ ಜಿಲ್ಲಾ ಗಡಿಯಲ್ಲಿ ನಿರ್ಮಿಸಲಾದ ಸಮಗ್ರ ಚೆಕ್ ಪೋಸ್ಟ್ ಕಟ್ಟಡವನ್ನು ಫೆಬ್ರವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಅರಣ್ಯ ಮತ್ತು ವನ್ಯಜೀವಿ ಇಲಾಖೆ ಸಚಿವ ಎ.ಕೆ.ಸಶೀಂದ್ರನ್ ಉದ್ಘಾಟಿಸಲಿದ್ದಾರೆ. ರಾಜ್ಯ ಸರ್ಕಾರದ 100 ದಿನಗಳ ಕ್ರಿಯಾ ಚಟುವಟಿಕೆಗಳ ಕಾರ್ಯಕ್ರಮದ ಭಾಗವಾಗಿ ಕಟ್ಟಡ ಲೋಕಾರ್ಪಣೆಯಾಗುತ್ತಿದೆ. ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ಸಂಸದ ರಾಜ್



























