ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿಯಲ್ಲಿ ತೊಡಗಿಸಿಕೊಂಡಿರುವ ಮೂವತ್ತು ಮಂದಿ ಕಾರ್ಮಿಕರು… ಸೊಂಟ ಬಗ್ಗಿಸಿ ನೇಜಿ ನಾಟಿಗೆ ನಿಂತರೆ ಎರಡು ಗಂಟೆಯಲ್ಲಿ ಮೂರುವರೆ ಎಕರೆ ವಿಸೀರ್ಣದ ಕಂಬಳ ಗದ್ದೆಯಲ್ಲಿ ನಾಟಿ ಕಾರ್ಯ ಪೂರ್ಣ! ಕೃಷಿ ಯಂತ್ರಕ್ಕೂ ಸೆಡ್ಡು ಹೊಡೆಯುವ ರೀತಿಯಲ್ಲಿ ಕೃಷಿ ಕಾರ್ಯದಲ್ಲಿ ನಿರತರಾಗಿರುವ ಈ ಕೃಷಿ ಕಾರ್ಮಿಕರು ಕೊಪ್ಪಳ
ವಿದ್ಯಾಗಿರಿಯ ಆಳ್ವಾಸ್ ನ ಕ್ಯಾಂಪಸ್ ನ ಆವರಣದಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಆರಂಭಗೊಳ್ಳಲು ಇನ್ನು ಒಂದು ದಿನವಷ್ಟೇ ಬಾಕಿಯಿದೆ. ಆದರೆ ವಿವಿಧ ಜಾತಿಯ ಬಣ್ಣ ಬಣ್ಣದ ಹೂ-ಗಿಡಗಳಿಂದ ತುಂಬಿದ ಲೋಕವೊಂದು ಈಗಾಗಲೇ ಸೃಷ್ಟಿಯಾಗುವ ಮೂಲಕ ಕಣ್ಮನ ಸೆಳೆಯುತ್ತಿದೆ. ವಿವಿಧ ರಾಷ್ಟ್ರಗಳಿಂದ ಬರುವ ವಿದ್ಯಾರ್ಥಿಗಳು ತರಬೇತುದಾರರಿದ್ದಾರೆ. ಪ್ರದರ್ಶನಗೊಳ್ಳುವ ಕಲಾ ವೈಭವಗಳೂ ಅಷ್ಟೇ… ಅದೂ ಅಂತಾರಾಷ್ಟ್ರೀಯಕ್ಕೆ ಒತ್ತು ನೀಡಲಾಗಿದೆ. ಜೊತೆಗೆ ಇಲ್ಲಿರುವ
ಮೂಡುಬಿದಿರೆ: ವಲಯ ಮುಸ್ಲಿಂ ಸೌಹಾರ್ದ ಸಮಿತಿಯ ವತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆಯನ್ನು ದಫ್ ಕುಣಿತದ ಮೂಲಕ ಹೊರೆಕಾಣಿಕೆಯೊಂದಿಗೆ ಸಲ್ಲಿಸಲಾಯಿತು. ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಕಾರ್ಯದರ್ಶಿ ಶಫಿ, ಜೈನುದ್ದೀನ್ ಸೇರಿದಂತೆ 1000 ಮಂದಿ ಭಾಗಿಯಾಗಿದ್ದಾರೆ.
ಮೂಡುಬಿದಿರೆ: ಅಂತಾರಾಷ್ಟ್ರೀಯ ಸ್ಕೌಟ್-ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯಾಗಿರಿಯು ವಿವಿಧ ರೂಪದಲ್ಲಿ ಸಜ್ಜಾಗೊಳ್ಳುತ್ತಿದ್ದು ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರಕೃತಿ ಸಂರಕ್ಷಣೆಯ ಬಗ್ಗೆ ಮಹತ್ವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಕೆ.ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ನೇತೃತ್ವದಲ್ಲಿ ಕಳೆದ ಮೂರು ವಾರಗಳಿಂದ 50ರಿಂದ 60 ಮಂದಿ ಕಾರ್ಮಿಕರು ಕೆಲಸ ಮಾಡುವ ಮೂಲಕ 10
ಆಳ್ವಾಸ್ ಜಾಂಬೂರಿಗೆ 50 ಅಡಿ ಗಾತ್ರದ ಬ್ರಹತ್ ಗಾಳಿಪಟ ನಿರ್ಮಾಣವು ಡಿಸೆಂಬರ್ 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3ರ ತನಕ ಮಂಗಳೂರಿನ ಗೋಕುಲ್ ಸಭಾಂಗಣದಲ್ಲಿ ನೆರವೇರಲಿದೆ. 50 ಅಡಿ ಎತ್ತರದ 16 ಅಡಿ ಅಗಲದ ಈ ಗಾಳಿಪಟದಲ್ಲಿ ತುಳುನಾಡಿನ ಸಾಂಸ್ಕೃತಿಕ ವಿಚಾರಗಳ ಕಲಾಕೃತಿಗಳನ್ನು ಬಣ್ಣ ಗಳ ಮೂಲಕ ಅಭಿವ್ಯಕ್ತ ಪಡಿಸಲಾಗುವುದು. ಅಂತರಾಷ್ಟ್ರೀಯ ಖ್ಯಾತಿಯ ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡದ ಕಲಾವಿದರು ಮತ್ತು ಗಾಳಿಪಟ ವಿನ್ಯಾಸಕಾರರಾದ ದಿನೇಶ್ ಹೊಳ್ಳ ಮತ್ತು
ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.3 ರಂದು ನಡೆಯಲಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರುಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಅನಾವರಣಗೊಳಿಸಿದರು. ಈ ಸಂದರ್ಭ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಡಾ.ಹೆಗ್ಗಡೆ ಅವರು ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲಿ ಎಂದು
ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊರಮೇರು ಎಂಬಲ್ಲಿ ಮಂಡ್ಯದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಡಿ.19 ರಂದು ಬೆಳಗ್ಗೆ 3:30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಏಳು ಜನರನ್ನು ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಗೆ ಹಾಗೂ ಎಂಟು ಜನರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೂರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ, ಪೋಲಿಸ್
ಮೂಡುಬಿದಿರೆ: ಎರಡು ವಾರದ ಹಿಂದೆ ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಮಾರೂರಿನ ಗುಡ್ಡ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಬರಮೇಲು ಮನೆಯ ಆನಂದ ಮೂಲ್ಯ (57) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ. ಆನಂದ ಮೂಲ್ಯ ಅವರು ಕುಕ್ಕೇಡಿ ಗ್ರಾಮ ಪಂಚಾಯತ್ ಬಳಿಯಲ್ಲಿರುವ ಹೊಟೇಲೊಂದರಲ್ಲಿ ಕ್ಲೀನರ್ ಆಗಿ ದುಡಿಯುತ್ತಿದ್ದರು. ಡಿ.3ರಂದು ಬೆಳಿಗ್ಗೆ
ಮೂಲತಃ ಕೇರಳದವರಾಗಿದ್ದು , ಕಳೆದ 30 ವರ್ಷಗಳಿಂದ ಕಳೆಂಜ ಗ್ರಾಮದ ಕೋಡಿಕುಲತ್ ಎಂಬಲ್ಲಿ ವಿವಿಧ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡಿದ್ದರೂ , ಕೇರಳ ರಾಜ್ಯದ ಹಿರಿಯ ಕಮ್ಯೂನಿಸ್ಟ್ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದ ನಾಯರ್ ಅವರು ಅತ್ಯಂತ ಸರಳ ವ್ಯಕ್ತಿತ್ವದಿಂದ ಜನಸಾಮಾನ್ಯರ ಮೆಚ್ಚುಗೆ ಗಳಿಸಿದ್ದರು. ಅರಳಿ ಸೌಜನ್ಯ ನಗರದ ಭೂ ಹೋರಾಟ ಸೇರಿದಂತೆ ಹಲವಾರು ರೈತರ ಹೋರಾಟದ ನೇತೃತ್ವವನ್ನು ವಹಿಸಿದ್ದರು. ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಸಾಮಾನ್ಯರಿಗೆ
ಮೂಡುಬಿದಿರೆ: ಡಿ.21-27 ಅಂತರಾಷ್ಡ್ರೀಯ ಮಟ್ಟದ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಹಬ್ಬ ಜಾಂಬೂರಿ ನನ್ನ ಕ್ಷೇತ್ರದ ಮೂಡುಬಿದಿರೆ ತಾಲೂಕಿನಲ್ಲಿ ನಡೆಯುತ್ತಿರುವುದಕ್ಕೆ ನನಗೆ ಖುಷಿಯೊಂದಿಗೆ ಕುತೂಹಲ ಮೂಡಿಸಿದೆ ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದ್ದಾರೆ. ವಿದ್ಯಾಗಿರಿಯ 100 ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅಂತರಾಷ್ಟ್ರೀಯ ಮಟ್ಟದ ಜಾಂಬೂರಿ ನಮ್ಮ ದೇಶದಲ್ಲಿ ಇದೀಗ ಮೊದಲ ಬಾರಿ ನಡೆಸಲು ಅವಕಾಶ ಸಿಕ್ಕಿದ್ದು ಇನ್ನು ಇದು 40 ಅಥವಾ 50 ವರ್ಷಗಳ




























