Home Posts tagged #v4newskarnmataka

ಕುಂಭಾಶಿಯ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮ

ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಸಿಯಲ್ಲಿ ಡಿಸೆಂಬರ್ 24ರಿಂದ ಡಿ. 29ರ ವರೆಗೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿಸೆಂಬರ್ 24ರಂದು ಶ್ರೀ ದೇವಿಯ ಸನ್ನಿಧಿಯಲ್ಲಿ ಫಲ ಸಮರ್ಪಣೆ, ಪ್ರಾರ್ಥನೆ, ಯಾಗಶಾಲಾ ಪ್ರವೇಶ, ಗುರುಪ್ರಾಥನೆ, ಗಣಪತಿ ಪೂಜೆ, ಪುಣ್ಯಾಹ, ನಾಂದಿ, ಗಣಪತಿ ಹೋಮ, ಮಹಾಸಂಕಲ್ಪ. ಋತ್ವಿಗ್ವರಣೆ, ನವಾವರಣ ಪೂಜೆ, ಶ್ರೀ
How Can We Help You?