Home Posts tagged #v4stram

ನೀರುಮಾರ್ಗ ಗ್ರಾ.ಪಂ.ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ: ಬಿಜೆಪಿ ಬೆಂಬಲಿತ ಸದಸ್ಯರಿಂದ ಪ್ರತಿಭಟನೆ

ಮಂಗಳೂರಿನ ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅಭಿವೃದ್ದಿ ವಿಚಾರದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತ ಸದಸ್ಯರು ಧ್ವನಿ

ಹಿರಿಯ ವಿದ್ಯಾರ್ಥಿಗಳು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಹೆಮ್ಮೆಯ ಪಾಲುದಾರರು – ಡಾ. ಬಿ. ಯಶೋವರ್ಮ

ಎಸ್.ಡಿ.ಎಂ-ನ ಜಾಗತಿಕ ಮಟ್ಟದ ಹಿರಿಯ ವಿದ್ಯಾರ್ಥಿಗಳ ವೆಬಿನಾರ್ ಸರಣಿಗೆ ಚಾಲನೆಎಸ್.ಡಿ.ಎಂ ಸಂಸ್ಥೆ ಕೌಶಲ್ಯಯುತ ವಿದ್ಯಾರ್ಥಿಗಳು, ಸಂಶೋಧಕರು, ಅನ್ವೇಷಕರು ಹಾಗೂ ಚಿಂತನಶೀಲ ವ್ಯಕಿತ್ವಗಳನ್ನು ಸೃಷ್ಟಿಸುತ್ತದೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘ ಅದಕ್ಕೆ ಪೂರಕ ಶಕ್ತಿಯಾಗಬೇಕು. ನಮ್ಮೆಲ್ಲಾ ವಿದ್ಯಾರ್ಥಿಗಳ ಏಳಿಗೆ ಮತ್ತು ಸಾಧನೆಯ ಸಾಕ್ಷಿಗಳಾಗಬೇಕು ಎಂದು ಡಾ.ಬಿ ಯಶೋವರ್ಮ ಕರೆ ನೀಡಿದರು. ಅವರು ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಹಳೆ