ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ ಇವರ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆೆ ಎಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು ೨೮ ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್) ಮತ್ತು ಹೊಸ
ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ.ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ.ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ
ಮೂಡುಬಿದಿರೆ: ಕಾರ್ಕಳದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಅವರ ಪುತ್ರ ಸಾತ್ವಿಕ್ ಕುಲಾಲ್ ಅವರ ಚಿಕಿತ್ಸೆಗೆ ದಾನಿಗಳು ಮತ್ತು ಸಾರ್ವಜನಿಕರು ಮಾನವೀಯ ನೆರವು ನೀಡಿ ಸಹಕರಿಸುವ ಅಗತ್ಯವಿದೆ. ಕುಟುಂಬವು ಆರ್ಥಿಕವಾಗಿ ಬಹಳ ದುರ್ಬಲವಾಗಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಗಳ
ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಆಗಮಿಸಲಿರುವ ಮೋದಿಯವರು ದೇವರ ದರ್ಶನ ಪಡೆದು ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಲಿದ್ದಾರೆ. ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ, ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದಿರೆ ಸಂಯುಕ್ತ ಆಶ್ರಯದಲ್ಲಿ ನಡೆದ
ಮೂಡಬಿದಿರೆ: ಮಂಗಳೂರಿನ ಬೆಸೆಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು.ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು
ಮೂಡುಬಿದಿರೆ : ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು. ದ. ಕ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಸುನೀಲ್ ಅಳ್ವ, ಶಾಂತಿಪ್ರಸಾದ್ ಹೆಗ್ಡೆ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ
ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ಮಲ್ಲಾರು ಆಯುಷ್ಮಾನ್ ಆರೋಗ್ಯ ಕೇಂದ್ರದ ದುರಸ್ತಿ ಕಾಮಗಾರಿಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಎಂ.ಆರ್.ಪಿ.ಎಲ್ (ಸಿಎಸ್ಆರ್) ಫಂಡ್ನಿಂದ 12.45ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಈ ಕಾಮಗಾರಿಗೆ ಇಂದು ದಿನಾಂಕ 29-10-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ



























