Home Posts tagged #v4stream #d boss

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ ಆಚರಣೆ ಇಲ್ಲ

ಸ್ಯಾಂಡಲ್‌ವುಡ್‌ ನಟ ದರ್ಶನ್‌ ತೂಗುದೀಪ ಪ್ರತಿ ಬಾರಿ ವಿನೂತನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಈ ವರ್ಷ ಜನ್ಮದಿನ ಆಚರಿಸುವುದು ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ. “ಈ ವರ್ಷ ಜನ್ಮದಿನ ಆಚರಿಸುವುದು ಬೇಡ ಅಂದುಕೊಂಡಿದ್ದೇನೆ. ಯಾಕೆ ಅಂದರೆ ಪುನೀತ್ ರಾಜ್ ಕುಮಾರ್ ನಿಧನ ಇನ್ನೂ
How Can We Help You?