Home Posts tagged #v4stream#v4news karnatla

ಆಸ್ಕರ್ ಫೆರ್ನಾಂಡಿಸ್ ಅವರ ಯೋಗಕ್ಷೇಮ ವಿಚಾರಿಸಿದ ಮಾಜಿ ಸಚಿವ ಅಂಜನೇಯ

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ.