Home Posts tagged #v4strema

ಕ್ರೈಸ್ತ ಮಿಷನರಿಗಳ ಮೇಲೆ ಮತಾಂತರದ ಆಧಾರರಹಿತ ಆರೋಪ- ಶಾಸಕ ಗೂಳಿಹಟ್ಟಿ ಸುಳ್ಳುಹೇಳಿಕೆ ಖಂಡನೀಯ : ಎಸ್.ಡಿ.ಪಿ.ಐ

ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಅವರು “ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ವ್ಯಾಪಕವಾಗಿ ಮತಾಂತರ ಮಾಡುತ್ತಿದ್ದಾರೆ, ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಮತ್ತು ಅತ್ಯಾಚಾರ ಪ್ರಕರಣಗಳನ್ನು ಹಾಕುತ್ತಾರೆ” ಎಂದು ಆಧಾರ ರಹಿತ ಆರೋಪ ನಡೆಸಿ ಸದನವನ್ನು ದಾರಿ ತಪ್ಪಿಸುವುದರೊಂದಿಗೆ ಇಡೀ ಕ್ರೈಸ್ತ ಸಮುದಾಯವನ್ನೇ