Home Posts tagged valapadi

ವಾಲ್ಪಾಡಿ : ಶುಕ್ರವಾರ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ ಆನೆಗುಡ್ಡೆಯ ಗುರುಪ್ರಸಾದ್ ಅವರ ಮೃತದೇಹವನ್ನು ಈಜು ತಜ್ಞ ಈಶ್ವರ್ ಮಲ್ಪೆ ಅವರು ಮೇಲಕ್ಕೆತ್ತಿದ್ದಾರೆ. ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಅದರ