Home Posts tagged #vamanjooru

ಮಂಗಳೂರು : ವಾಮಂಜೂರಿನ ಎಸ್‌ಜೆಇಸಿಯಲ್ಲಿ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ವಿದಾಯ ಕಾರ್ಯಕ್ರಮ

ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್‌ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಸರಳಾಯ ಅವರು ಅಭಿನಂದನಾ

ಮಂಗಳೂರು: ಮಾನ್ಸೂನ್‌ನಲ್ಲಿ ಮಾನಸ ವಾಟರ್‌ಪಾರ್ಕ್‌ನಲ್ಲಿ ವಿಶೇಷ ಆಫರ್

ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್‌ನಲ್ಲಿ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್ ಸದಸ್ಯತ್ವ ಆರಂಭಗೊಂಡಿದ್ದು, ಆ ಮೂಲಕ ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳಬಹದು. ಮನೋರಂಜನೆಯ ವಾಟರ್ ಪಾರ್ಕ್ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್, ಹಚ್ಚ ಹಸಿರಿನ ಪರಿಸರದಲ್ಲಿ ಪ್ರವಾಸಿಗರಿಗೆ ಮನೋರಂಜನೆ ನೀಡುವ ಪಾರ್ಕ್ ಆಗಿದ್ದು, ಅನೇಕ ಸೌಲಭ್ಯಗಳನ್ನು ಜನತೆಗಾಗಿ ಕಲ್ಪಿಸಿಕೊಟ್ಟಿದ್ದಾರೆ. ಇದೀಗ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್

ವಾಮಂಜೂರಿನ ಕೆಲರೈಕೋಡಿಯಲ್ಲಿ ಗುಡ್ಡ ಕುಸಿತದ ಆತಂಕದಲ್ಲಿ ಸ್ಥಳೀಯ ನಿವಾಸಿಗಳು

ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ವಾಮಂಜೂರು ತಿರುವೈಲ್ ಕೆಲರಾಯಿ ಎರಡನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡಿದ್ದು, ಸ್ಥಳೀಯ ನಿವಾಸಿಗಳಿಗೆ ಮನೆಗಳು ಕುಸಿಯುವ ಆತಂಕ ಎದುರಾಗಿದೆ. ವಾಮಂಜೂರು ತಿರುವೈಲ್ ಕೆಲರಾಯಿ ಈ ಹಿಂದೆ ಮಳೆಗಾಲದಲ್ಲಿ ಗುಡ್ಡ ಕುಸಿತವುಂಟಾಗಿತ್ತು. ಇದೀಗ ಮತ್ತೆ ಕುಸಿತಗೊಂಡು ಸ್ಥಳೀಯರಿಗೆ ಮನೆಗಳೇ ನಾಶವಾಗಬಹುದಾದ ಆತಂಕ ಶುರುವಾಗಿದೆ. ಗುಡ್ಡದ ಮೇಲಿರುವ ಎರಡು ಮನೆಗಳು ಅಪಾಯದ ಅಂಚಿನಲ್ಲಿ ಜೀವನ ಸಾಗಿಸುವ ದುಸ್ಥಿತಿ ಎದುರಾಗಿವೆ. ಈ ಬಗ್ಗೆ