ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್‍ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ
ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ, ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ




















