ಮಂಗಳೂರು: ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ನ ಅಹಮ್ಮದಾಬಾದ್ ನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದರು. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ವಂದೇ ಭಾರತ್ ರೈಲು ಇನ್ನು ಮುಂದೆ ಮಂಗಳೂರು ತಿರುವನಂತಪುರ
ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ಮಾಡಿದರು. ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್‌ಗೆ ಶನಿವಾರ 12.13 ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ 6 ವಂದೇ ಭಾರತ್ ಹಾಗೂ 2