Home Posts tagged #vaniyothsava

ಮೈರ ವಿಟ್ಲ ಗಾರ್ಡನ್ ಸಭಾಭವನದಲ್ಲಿ , ಮೇ 15ರಂದು ವಾಣಿಯೋತ್ಸವ-2022

ವಿಟ್ಲ: ವಿಟ್ಲ ಭಾಗದಲ್ಲಿ ವಾಣಿಯನ್ ಗಾಣಿಗ ಸಮುದಾಯದ 140ಕುಟುಂಬಗಳಿದ್ದು, ಸಂಘಟನೆಯ ದೃಷ್ಟಿಯಿಂದ ಮೇ.15ರಂದು ಮೈರ ವಿಟ್ಲ ಗಾರ್ಡನ್ ಸಭಾಭವನದಲ್ಲಿ ವಾಣಿಯೋತ್ಸವ 2022 ಹಮ್ಮಿಕೊಳ್ಳಲಾಗಿದೆ ಎಂದು ವಿಟ್ಲ ವಾಣಿಯನ್ ಗಾಣಿಗ ಸಮುದಾಯ ಸೇವಾ ಸಂಘ ಅಧ್ಯಕ್ಷ ಉದಯಕುಮಾರ್ ದಂಬೆ ಹೇಳಿದರು. ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಾವರು ಬೆಳಗ್ಗೆ 9ಕ್ಕೆ
How Can We Help You?