Home Posts tagged #varkady

ಮಂಜೇಶ್ವರ : ತೋಟದ ಕೆಲಸಕ್ಕಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು || A MAN WHO WAS WORKING IN THE GARDEN COLLAPSED AND DIED

ಮಂಜೇಶ್ವರದ ವರ್ಕಾಡಿ ಕುಂಡಡ್ಕ ಎಂಬಲ್ಲಿ ರಬ್ಬರ್ ತೋಟದಲ್ಲಿ ಕೆಲಸಕ್ಕಿದ್ದ ತನಿಯ ಎಂಬ ವ್ಯಕ್ತಿ ದಿಢೀರ್ ಅಸೌಖ್ಯಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಜೀರ್ ಪಳ್ಳ ಟೌನ್ ಸೋಶಿಯಲ್ ವರ್ಕ್ ತಂಡದ ಅಧ್ಯಕ್ಷ ಮುಸ್ತಫಾ ಕಡಂಬಾರ್ ರವರ ನೇತೃತ್ವದ ಕಾರ್ಯಕರ್ತರು ವರ್ಕಾಡಿ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದಾರೆ. ಬಳಿಕ ವ್ಯಕ್ತಿಯ ವಿಳಾಸವನ್ನು ಪತ್ತೆ

ಹೊಸಂಗಡಿ-ವರ್ಕಾಡಿ-ಆನೆಕಲ್ಲು ರಸ್ತೆ ಬದಿ ಅಪಾಯಕಾರಿ ಮರಗಳು

ಮಂಜೇಶ್ವರ: ಹೊಸಂಗಡಿ – ವರ್ಕಾಡಿ – ಆನೆಕಲ್ಲು ರಸ್ತೆಯ ವಿವಿಧ ಕಡೆ ರಸ್ತೆ ಬದಿ ಬೃಹತ್ ಮರಗಳು ಅಪಾಯಕಾರಿ ಸ್ಥಿತಿಯಲ್ಲಿ ಇದ್ದು, ಇನ್ನು ಕೆಲವು ಕೊಂಬೆಗಳು ಮುರಿದು ಬೀಳುವ ಹಂತದಲ್ಲಿವೆ. ಮಳೆಗಾಲ ಆರಂಭಗೊಂಡ ಬಳಿಕ ಈಗಾಗಲೇ ಹಲವಾರು ಅನಾಹುತಗಳು ಸಂಭವಿದೆ. ಇಲಾಖೆ ಈ ಬಗ್ಗೆ ಎಚ್ಚರ ವಹಿಸದಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆಗಳಿವೆ. ಮಂಜೇಶ್ವರದ ಬಹುತೇಕ ಪ್ರದೇಶಗಳಲ್ಲೂ ಒಣಗಿದ, ರೋಗಗ್ರಸ್ತ ಮತ್ತು ಬೃಹತ್ ಮರಗಳು, ರೆಂಬೆಗಳನ್ನು ಮಳೆಗಾಲಕ್ಕೆ