Home Posts tagged #vedavyas kamatha

ಕ್ರೀಡಾಂಗಣ, ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಅನುದಾನ: ಶಾಸಕ ಕಾಮತ್‌

ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ರಾಜ್ಯ ಸರಕಾರದ ಪಿಡಬ್ಲ್ಯುಡಿ ಇಲಾಖೆಯ ಅನುದಾನದ ಮೂಲಕ ಉರ್ವಸ್ಟೋರ್

ದ.ಕ. ಜಿಲ್ಲಾಡಳಿತ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿ, ದೇವರ ಅನುಗ್ರಹದಿಂದ