Home Posts tagged #vedavyaskmatha

ಗೋಸಾಗಾಟ, ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು :ಶಾಸಕ ವೇದವ್ಯಾಸ್ ಕಾಮತ್

ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಕಾಮತ್ ಅವರು, ಗೋವು ಹಿಂದುಗಳಿಗೆ ಪವಿತ್ರವಾಗಿದೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ