Home Posts tagged #vedvyaskamath

ಬೊಕ್ಕಪಟ್ನ-ಕಂಕನಾಡಿ ರೈಲ್ವೇ ಸ್ಟೇಷನ್‍ತನಕ ಹೊಸ ಸರ್ಕಾರಿ ಸಿಟಿ ಬಸ್ ಸೇವೆ ಪ್ರಾರಂಭ

ಮಂಗಳೂರಿನ ಬೊಕ್ಕಪಟ್ನಯಿಂದ ಕಂಕನಾಡಿ ರೈಲ್ವೇ ಸ್ಟೇಷನ್‍ತನಕ ಸರ್ಕಾರಿ ಸಿಟಿ ಬಸ್ ಸೇವೆ ಆರಂಭಗೊಂಡಿದೆ. ನಗರದ ಬೋಳೂರು ಅಮೃತ ವಿದ್ಯಾಲಯಂ ಮೈದಾನದಲ್ಲಿ ನೂತನ ಸರ್ಕಾರಿ ಬಸ್ ರೂಟ್ ಪ್ರಮಾಣಕ್ಕೆ ಚಾಲನೆ ಸಿಕ್ಕಿತ್ತು. ದಕ್ಷಿಣ ಕನ್ನಡ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತಾನಂದಮಯಿ ಆಶ್ರಮದ ಮೂಲಕವಾಗಿ ಕಂಕನಾಡಿ
How Can We Help You?