Home Posts tagged #veera-vikrama-jodu-kere-kambala

ಇಂದು ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಮೂಡುಬಿದಿರೆ : ಮಹಿಷಮರ್ಧಿನಿ ಕಂಬಳ ಸಮಿತಿ ಇದರ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು. ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಕಂಬಳದ ಕರೆಯಲ್ಲಿ ದೀಪ ಬೆಳಗಿಸಿ, ತೆಂಗಿನ