Home Posts tagged #veeranarayana

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ದೃಢಕಲಶ ಹಿನ್ನೆಲೆ ಧಾರ್ಮಿಕ ಸಭೆ

ಬಡತನ ಹಾಗೂ ಕಷ್ಟದಲ್ಲಿರುವವರಿಗೆ ನಮ್ಮಿಂದಾಗುವ ಸಹಾಯ ಮಾಡುವ ಮೂಲಕ ಮಾನವ ತತ್ವವನ್ನು ಸಹಕಾರ ಗೊಳಿಸಬೇಕು, ನೊಂದಿರುವ ವ್ಯಕ್ತಿಗೆ ಮಾಡುವ ಸೇವೆಯೇ ದೇವರಿಗೆ ನಿಜವಾಗಿ ಮಾಡುವ ಸೇವೆ, ಕುಲಾಲ ಸಮಾಜದ ಒಗ್ಗಟ್ಟಿನ ಶಕ್ತಿ ಕೇಂದ್ರವಾಗಿ ಶ್ರೀ ವೀರನಾರಾಯಣ ಕ್ಷೇತ್ರ ಭವ್ಯವಾಗಿ ನಿರ್ಮಾಣಗೊಂಡಿದೆ. ದೇವಸ್ಥಾನಗಳು ಅಂತರಂಗವನ್ನು ಗಟ್ಟಿಗೊಳಿಸುವ ಆಧ್ಯಾತ್ಮಿಕದ ಜಿಮ್ಮಾ