Home Posts tagged #veerendra hedge

ಶೈಕ್ಷಣಿಕ ಸಂಸ್ಥೆಯ ಬೆಳವಣಿಗೆಯಲ್ಲಿ ವೃತ್ತಿಪರತೆ, ತಂಡಸ್ಫೂರ್ತಿ ಅಗತ್ಯ: ಡಾ. ಡಿ.ವೀರೇಂದ್ರ ಹೆಗ್ಗಡೆ

ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ವ್ಯಕ್ತಿಗತ ವೃತ್ತಿಪರ ಬದ್ಧತೆಯು ಶೈಕ್ಷಣಿಕ ಸಂಸ್ಥೆ ವ್ಯಾಪಕ ಮನ್ನಣೆ ಗಳಿಸುವುದಕ್ಕೆ ಸಹಾಯಕವಾಗುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ